• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೈನೋದ್ಯಮಕ್ಕೆ ಮತ್ತಷ್ಟು ಸರ್ಕಾರದ ಪ್ರೋತ್ಸಾಹ ಅಗತ್ಯ
ಹೊಸಕೋಟೆ: ಗ್ರಾಮೀಣರ ಬದುಕಿಗೆ ಹೈನೋದ್ಯಮ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಆಸರೆ. ಆದ್ದರಿಂದ ಹೈನೋದ್ಯಮಕ್ಕೆ ಸರ್ಕಾರದಿಂದ ಮತ್ತಷ್ಟು ಪ್ರೋತ್ಸಾಹ ಅಗತ್ಯ ಎಂದು ಮೇಲಿನಪೇಟೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಡಾ.ಸಿ.ಜಯರಾಜ್ ತಿಳಿಸಿದರು.
ಭರತನಾಟ್ಯ ಕೇವಲ ಕಲೆಯಲ್ಲ, ಅಪ್ರತಿಮ ಸಾಧನೆ
ಹೊಸಕೋಟೆ: ಭರತ ನಾಟ್ಯ ನೃತ್ಯ ಕಲಿಕೆ ಕೇವಲ ಕಲೆ ಮಾತ್ರ ಅಲ್ಲ, ಅದೊಂದು ಕಲಾ ವಿದ್ಯಾರ್ಥಿಗಳ ಅಪ್ರತಿಮ ಸಾಧನೆ ಎಂದು ಮಾಜಿ ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು.
ಚಂದ್ರಗ್ರಹಣ ಬಳಿಕ ಘಾಟಿ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ
ದೊಡ್ಡಬಳ್ಳಾಪುರ: ಚಂದ್ರಗ್ರಹಣ ಮೋಕ್ಷವಾದ ಬಳಿಕ ತಾಲೂಕಿನ ಪ್ರಸಿದ್ದ ಯಾತ್ರಾಸ್ಥಳ ಹಾಗೂ ರಾಜ್ಯದ ಪ್ರಮುಖ ನಾಗಾರಾಧನಾ ಕ್ಷೇತ್ರಗಳಲ್ಲಿ ಒಂದಾದ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಸೋಮವಾರ ಬೆಳಗ್ಗೆ ವಿಶೇಷ ಪೂಜೆ ಬಳಿಕ ಭಕ್ತಾದಿಗಳಿಗೆ ದರ್ಶನದ ಅವಕಾಶ ಮಾಡಿಕೊಡಲಾಯಿತು.
ಯುವಜನತೆ ಬದುಕಿನ ಶಿಸ್ತಿಗೆ ಕ್ರೀಡೆ ಮುಖ್ಯ: ಸಚಿವರು
ದೊಡ್ಡಬಳ್ಳಾಪುರ: ಯುವ ಜನತೆ ಬದುಕಿನಲ್ಲಿ ಶಿಸ್ತು ಅಳವಡಿಸಿಕೊಳ್ಳಲು ಶಿಕ್ಷಣದ ಜೊತೆಗೆ ಕ್ರೀಡೆಯು ಮುಖ್ಯ. ಕ್ರೀಡೆ ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ ಬೆಳೆವಣಿಗೆಗೂ ಸಾಕಷ್ಟು ಪ್ರಯೋಜನಕಾರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಕೋಡಿ ಬಿದ್ದ ಹಳೆನಿಜಗಲ್ ಕೆರೆ: ಪ್ರವಾಸಿಗರು, ಸ್ಥಳೀಯರ ಸಂಭ್ರಮ
ದಾಬಸ್‍ಪೇಟೆ: ಸೋಂಪುರ ಹೋಬಳಿಯ ಇತಿಹಾಸ ಪ್ರಸಿದ್ಧ ಹಳೆನಿಜಗಲ್ ಕೆರೆ ಮಳೆಯಿಂದಾಗಿ ಕೋಡಿ ಬಿದ್ದಿದ್ದು, ನೀರು ಹಾಲ್ನೊರೆಯಂತೆ ಹರಿಯುತ್ತಿದೆ.
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!

ಒಂದು ಲೆಕ್ಕಾಚಾರದ ಪ್ರಕಾರ ಒಂದು ಇದ್ದ ಪಾಲಿಕೆ ಈಗ ಐದು ಆಗುತ್ತಿದ್ದಂತೆ ಕೇವಲ ಐದು ಸಾವಿರ ಮತ ಪಡೆದವನು ಕಾರ್ಪೋರೇಟರ್ ಆಗಿ ಬಿಡುತ್ತಾನಂತೆ. ಅಂದರೆ, ಸುಮಾರು 20 ಸಾವಿರ ಮತದಾರರಿಗೆ ಒಂದು ವಾರ್ಡ್‌ ರಚನೆ ಮಾಡಲಾಗುತ್ತದೆಯಂತೆ.

ಸಿಎಂಗೆ ಕಣ್ಣು ಪರೀಕ್ಷೆ ನಡೆಸಿ ಎರಡು ಕನ್ನಡಕ ಕೊಟ್ಟ ಶಾಸಕ ಶ್ರೀನಿವಾಸ್‌

ಸಿಎಂ ಸಿದ್ದರಾಮಯ್ಯ ಅವರ ಕಣ್ಣಿನ ಪರೀಕ್ಷೆ ಮಾಡಿದ ಕೂಡ್ಲಿಗಿ ಕಾಂಗ್ರೆಸ್‌ ಶಾಸಕ ಡಾ.ಶ್ರೀನಿವಾಸ ಹಾಗೂ ಅವರ ಪತ್ನಿ ಡಾ.ಪುಷ್ಪಾ ಅವರು ಅತ್ಯಧಿಕ ಬೆಲೆಯ ಅತ್ಯುತ್ತಮ ಕನ್ನಡಕವನ್ನು ಕೊಡುಗೆಯಾಗಿ ನೀಡಿದ್ದಾರೆ.

ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?

ಧರ್ಮಸ್ಥಳ ಬುರುಡೆ ಗ್ಯಾಂಗ್‌ ಉಜಿರೆಯ ಖಾಸಗಿ ಹೋಟೆಲ್‌ವೊಂದರಲ್ಲಿ ಸಭೆ ನಡೆಸಿ, ಮುಂದಿನ ಕಾರ್ಯಾಚರಣೆ ಬಗ್ಗೆ ಯೋಜನೆ ರೂಪಿಸಿತ್ತು ಎಂಬುದು ತನಿಖೆ ವೇಳೆ ಎಸ್‌ಐಟಿಗೆ ತಿಳಿದು ಬಂದಿದೆ.

ವರ್ಷದ ಕೊನೆ ಚಂದ್ರಗ್ರಹಣ ಪ್ರಯುಕ್ತ ಬೆಂಗಳೂರು ನಗರದ ಹಲವು ಬೆಂಗಳೂರು ದೇಗುಲಗಳು ಬಂದ್‌
ವರ್ಷದ ಕೊನೆಯ ಚಂದ್ರಗ್ರಹಣ ಹಿನ್ನೆಲೆಯಲ್ಲಿ ನಗರದ ಗವಿಗಂಗಾಧರೇಶ್ವರ, ದೊಡ್ಡಗಣಪತಿ ಸೇರಿ ಪ್ರಮುಖ ದೇವಾಲಯಗಳು ಬಂದ್‌ ಬಂದಾಗಿದ್ದವು. ಕೆಲ ದೇವಸ್ಥಾನಗಳು ಬೆಳಗ್ಗೆಯಿಂದ, ಮತ್ತೆ ಕೆಲವು ದೇಗುಲಗಳನ್ನು ಸಂಜೆ ನಂತರ ಬಂದ್‌ ಮಾಡಲಾಗಿತ್ತು.
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸಲು ಸುಮಾರು 40ಕ್ಕೂ ಅಧಿಕ ಯೂಟ್ಯೂಬರ್, 400-500 ಟ್ರೋಲ್ ಪೇಜರ್‌ಗಳು ಹಾಗೂ 60ಕ್ಕೂ ಅಧಿಕ ಕಂಟೆಂಟ್ ಕ್ರಿಯೇಟರ್‌ಗಳು ಕೆಲಸ ಮಾಡಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 674
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved