ದಿ ಟೌನ್ ಕೋ-ಆಪರೇಟೀವ್ ಬ್ಯಾಂಕ್‌ಗೆ 5 ಕೋಟಿ ಲಾಭಹೊಸಕೋಟೆ: ಹೊಸಕೋಟೆ ದಿ ಟೌನ್ ಕೋ ಆಪರೇಟೀವ್ ಬ್ಯಾಂಕ್ 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ 5.05 ಕೋಟಿ ಲಾಭದಲ್ಲಿ ಮುನ್ನಡೆಯುತ್ತಿದ್ದು, ಇದಕ್ಕೆ ಕಾರಣರಾದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೊಸಕೋಟೆ ದಿ ಟೌನ್ ಕೋ-ಆಪರೇಟೀವ್ ಬ್ಯಾಂಕಿನ ಅಧ್ಯಕ್ಷ ಅಪ್ಸರ್ ತಿಳಿಸಿದರು.