ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಳೇ ವಾಣಿಜ್ಯ ಸಂಕೀರ್ಣ ಅಭಿವೃದ್ಧಿಗೆ ಮುಂದಾದ ಬಿಡಿಎ ಹೆಜ್ಜೆ
ತನ್ನ ಅಧೀನದಲ್ಲಿರುವ ವಿವಿಧ ಬಡಾವಣೆಗಳಲ್ಲಿರುವ ಶಿಥಿಲ ವಾಣಿಜ್ಯ ಸಂಕೀರ್ಣಗಳನ್ನು ಎಂಎಫ್‌ಎಆರ್ ಕನ್‍ಸ್ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ಸಹಯೋಗದಲ್ಲಿ ಅಭಿವೃದ್ಧಿಪಡಿಸಲು ಬಿಡಿಎ ನಿರ್ಧರಿಸಿದೆ.
ಕಾರ್ ಹಿಂಬಾಲಿಸಿ ಕಿರುಕುಳ ನೀಡಿದ ಪುಂಡರ ಸೆರೆ!
ಬೆಂಗಳೂರುಕಾರ್ ಅನ್ನು ಹಿಂಬಾಲಿಸಿ ಮಹಿಳೆಗೆ ಕಿರುಕುಳ ನೀಡಿದ ಆರೋಪದಡಿ ಪದವಿ ವಿದ್ಯಾರ್ಥಿ ಸೇರಿ ಇಬ್ಬರನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನೆರೆದಿದ್ದವರ ಮನಸೆಳೆದ ಕಲಾ ಮಂಗಳ ಉತ್ಸವ
ತೃತೀಯ ಲಿಂಗಿಗಳಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಮಲ್ಲೇಶ್ವರಂನ ಸೇವಾಸದನ್ ಸಭಾಂಗಣದಲ್ಲಿ ‘ಕಲಾ ಮಂಗಳ ಉತ್ಸವ’ ಆಯೋಜಿಸಲಾಗಿತ್ತು.
ತ್ರಿಬಲ್ ರೈಡಿಂಗ್; ಕಾರಿಗೆ ಸ್ಕೂಟರ್ ಗುದ್ದಿಸಿ ಕಿಡಿಗೇಡಿಗಳ ದುಂಡಾವರ್ತನೆ
ರಸ್ತೆಯಲ್ಲಿ ತ್ರಿಬಲ್ ರೈಡಿಂಗ್ ಮಾಡಿದ್ದಲ್ಲದೆ ಮನಬಂದಂತೆ ಸ್ಕೂಟರ್ ಓಡಿಸಿ ಎರಡು ಕಾರುಗಳಿಗೆ ಡಿಕ್ಕಿ ಹೊಡೆದು ಮೂವರು ದುಂಡಾವರ್ತನೆ ಮಾಡಿರುವ ಘಟನೆ ಬಾಣಸವಾಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾರ್ಚ್‌ನಲ್ಲಿ ಮಳೆಯಾಗದೇ ಬಿಸಿಲ ಆತಂಕ!
ತೀವ್ರ ಬಿಸಲಿನಿಂದಾಗಿ ಕಾದ ಕಾವಲಿಯಂತಾಗುತ್ತಿದೆ ಬೆಂಗಳೂರು ಮಹಾನಗರದಲ್ಲಿ ಭಾನುವಾರ 36.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಭ್ರಷ್ಟರ ಹಣ ಬಡವರಿಗೆ ಮೋದಿ ಗ್ಯಾರಂಟಿ ಸ್ವಾಗತಾರ್ಹ
ಹೊಸಕೋಟೆ: ಕಳೆದ ಹತ್ತು ವರ್ಷಗಳಿಂದ ಬಡ ಮಧ್ಯಮ ವರ್ಗದವರ ಅಭಿವೃದ್ಧಿ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಹಲವಾರು ಯೋಜನೆಗಳನ್ನ ಜಾರಿ ಮಾಡುವುದರ ಮೂಲಕ ಉತ್ತಮ ಆಡಳಿತವನ್ನು ನೀಡಿದೆ. ಅದೇ ರೀತಿ ಈ ಬಾರಿಯ ಚುನಾವಣೆಯಲ್ಲಿ ಭ್ರಷ್ಟರ ಹಣ ಬಡವರಿಗೆ ಎಂಬ ಮೋದಿ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದು ಸ್ವಾಗತಾರ್ಹ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.
ನಾಮಪತ್ರ ಭರಾಟೆ ಜೋರು!
ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಸೋಮವಾರ ಘಟಾನುಘಟಿಗಳೂ ಮಾಜಿ ಸಚಿವರೂ ಆದ ವಿ.ಸೋಮಣ್ಣ, ಗೋವಿಂದ ಕಾರಜೋಳ, ಡಾ.ಕೆ.ಸುಧಾಕರ್, ಹಾಲಿ ಸಂಸದ ಪಿ.ಸಿ.ಮೋಹನ್ ಸೇರಿದಂತೆ 49 ಅಭ್ಯರ್ಥಿಗಳಿಂದ 55 ನಾಮಪತ್ರಗಳು ಸೋಮವಾರ ಸಲ್ಲಿಕೆಯಾಗಿವೆ.
ತಂತ್ರಜ್ಞಾನ ಆಧಾರಿತ ಗುಣಮಟ್ಟದ ಬೋಧನೆ ಅಗತ್ಯ
ದೊಡ್ಡಬಳ್ಳಾಪುರ: ಬದಲಾದ ಶೈಕ್ಷಣಿಕ ಕಾಲಘಟ್ಟದಲ್ಲಿ ಗುಣಮಟ್ಟ ಮತ್ತು ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡುವುದು ಅಗತ್ಯ ಎಂದು ಸೇಂಟ್ ಕ್ಲಾರೆಟ್ ಕಾಲೇಜಿನ ಪ್ರಾಧ್ಯಾಪಕ ಡಾ.ಚಿನ್ಮಯ್ ದ್ಯಾಶ್ ಹೇಳಿದರು.
ಕಾಂಗ್ರೆಸ್ ಗ್ಯಾರಂಟಿ ತಾತ್ಕಾಲಿಕ; ಮೋದಿ ಗ್ಯಾರಂಟಿಯೇ ಭವಿಷ್ಯ
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗ್ಯಾರೆಂಟಿ ಯೋಜನೆಗಳು ತಾತ್ಕಾಲಿಕ. ಆದರೆ ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ದೊರೆಯುತ್ತಿರುವ ಗ್ಯಾರೆಂಟಿಗಳು ಜನರ ಭವಿಷ್ಯವನ್ನು ಸದೃಢವಾಗಿಸುತ್ತಿವೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.
ನನ್ನ ಗೆಲುವಿಗೆ ಸಹಕರಿಸಿ: ಡಾ.ಸುಧಾಕರ್ ಮನವಿ
ದೇವನಹಳ್ಳಿ: ಈಗ ನಡೆಯುತ್ತಿರುವ ಸಮನ್ವಯ ಸಮಿತಿ ಸಭೆ ತಾತ್ಕಾಲಿಕ ವ್ಯವಸ್ಥೆ ಅಲ್ಲ, ಇದು ಶಾಶ್ವತ ವ್ಯವಸ್ಥೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಹೇಳಿದರು.
< previous
1
...
530
531
532
533
534
535
536
537
538
...
670
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್