ಜನರಿಗೆ ಕೇಂದ್ರ ಯೋಜನೆಗಳ ಮನವರಿಕೆ ಮಾಡಿಸಿಕುಂದಾಣ: ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬೂತ್ ಮಟ್ಟದಲ್ಲಿ ಮನೆಮನೆಗೂ ಭೇಟಿ ನೀಡಿ ಕೇಂದ್ರ ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳ ಮಾಹಿತಿ ಮನವರಿಕೆ ಮಾಡಿಕೊಡಬೇಕು ಎಂದು ಲೋಕಸಭಾ ಚುನಾವಣೆಯ ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹೇಳಿದರು.