• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವನ್ಯಜೀವಿ ಸಂರಕ್ಷಣೆಯೂ ಮುಖ್ಯ: ಉಲ್ಲಾಸ್‌ ಕಾರಂತ

ಸುಸ್ಥಿರ ಅಭಿವೃದ್ಧಿಗೆ ಮಾನವರ ಶ್ರೇಯೋಭಿವೃದ್ಧಿಯ ಜೊತೆಗೆ ಪ್ರಾಣಿಗಳ ಸಂರಕ್ಷಣೆಯನ್ನೂ ಮಾಡಬೇಕು. ವನ್ಯಜೀವಿಗಳನ್ನು ಮುಂದಿನ ಜನಾಂಗಕ್ಕೆ ಕೊಡುಗೆಯಾಗಿ ನೀಡಬೇಕು ಎಂದು ವನ್ಯಜೀವಿ ತಜ್ಞ ಡಾ। ಕೆ.ಉಲ್ಲಾಸ ಕಾರಂತ ಅಭಿಪ್ರಾಯಪಟ್ಟಿದ್ದಾರೆ.

ಶೇ.60 ಕನ್ನಡ ನಾಮಫಲಕ ಜಾರಿಗೆ 3 ದಿನ ಬಾಕಿ; ಇನ್ನೂ ಇವೆ ಅನ್ಯ ಭಾಷೆ ಫಲಕಗಳು!
ನಗರದಲ್ಲಿ ಶೇಕಡ 60ರಷ್ಟು ಭಾಗ ಕನ್ನಡ ಭಾಷೆಯ ನಾಮಫಲಕ ಅಳವಡಿಕೆಗೆ ಕೇವಲ ಮೂರು ದಿನ ಬಾಕಿ ಉಳಿದಿದ್ದರೂ ಅನೇಕ ಕಡೆ ಅನ್ಯ ಭಾಷೆಯ ನಾಮಫಲಕಗಳು ರಾಜಾಜಿಸುತ್ತಿವೆ.
ಮಕ್ಕಳಲ್ಲಿ ದೇಶಾಭಿಮಾನ ಬೆಳೆಸಿ
ಸೂಲಿಬೆಲೆ: ಪ್ರತಿ ವಿದ್ಯಾರ್ಥಿಯಲ್ಲೂ "ನನ್ನ ದೇಶ ನನ್ನ ಮಣ್ಣು " ದೇಶಾಭಿಮಾನ ಬೆಲೆಸಬೇಕು ಎಂದು ನಿವೃತ್ತ ಸೈನಿಕ ಶ್ರೀನಿವಾಸ್ ಹೇಳಿದರು.
ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ: ಥೈಲ್ಯಾಂಡ್‌ ಮಹಿಳೆಯರ ರಕ್ಷಣೆ
ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ ಮಾಡಿರುವ ಯಲಹಂಕ ಉಪನಗರ ಠಾಣೆ ಪೊಲೀಸರು ಓರ್ವನ ಬಂಧಿಸಿ, ವಿದೇಶಿ ಮೂಲದ ಏಳು ಮಂದಿ ಮಹಿಳೆಯನ್ನು ರಕ್ಷಿಸಿದ್ದಾರೆ.
ಗುಣಮಟ್ಟದ ಶುಶ್ರೂಷಕರ ತಯಾರಿ ನಮ್ಮ ಕರ್ತವ್ಯ: ಡಾ। ಶರಣಪ್ರಕಾಶ್‌
ದಿ ಟ್ರೈನ್ಡ್‌ ನರ್ಸಸ್‌ ಅಸೋಸಿಯೇಷನ್‌ನ ಕರ್ನಾಟಕ ಘಟಕದಿಂದ ಖಾಸಗಿ ಹೋಟೆಲ್‌ನಲ್ಲಿ ಏರ್ಪಡಿಸಲಾಗಿದ್ದ ಅಂತಾರಾಷ್ಟ್ರೀಯ ಪ್ರಶಸ್ತಿಯಾದ ರಾಜಕುಮಾರಿ ಶ್ರೀನಗರೀಂದ್ರ ಪ್ರಶಸ್ತಿ ಪುರಸ್ಕೃತರಾದ ದಿ ಟ್ರೈನ್ಡ್‌ ನರ್ಸಸ್‌ ಅಸೋಸಿಯೇಷನ್‌ನ ಅಧ್ಯಕ್ಷ ಡಾ। ಟಿ.ದಿಲೀಪ್‌ ಕುಮಾರ್‌ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮ ನಡೆಯಿತು.
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಸುಗಮ ಸಂಗೀತ ವಿಶೇಷ ಕಾರ್ಯಕ್ರಮ: ಜೋಶಿ
ಭಾವಗೀತೆಗಳ ನಿನಾದ, ಘರಾನಾ ಗಾಯನದ ವೈಭವದ ಜತೆಗೆ ಸಂಗೀತ ದಿಗ್ಗಜರು ಹಿರಿಯ ಕವಿಗಳು, ಗಾಯಕರಿಗೆ ಪುರಸ್ಕಾರ ಸಲ್ಲಿಕೆ ಮೂಲಕ ‘ಗಾನಚಂದ್ರಿಕಾ ಕಲ್ಚರಲ್ ಫೌಂಡೇಶನ್ 9ನೇ ವಾರ್ಷಿಕೋತ್ಸವ ಸಂಭ್ರಮ’ ಸಂಪನ್ನವಾಯಿತು.
ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಕಿಡಿಗೇಡಿಗಳಿಂದ ಅಡ್ಡಿ
ಹೊಸಕೋಟೆ: ಚೊಕ್ಕಹಳ್ಳಿ-ಪಿಲ್ಲಗುಂಪೆ ಕೈಗಾರಿಕಾ ವಲಯದಲ್ಲಿ ಬಡ ಮಕ್ಕಳಿದ್ದು ಅವರಿಗೆ ಆಂಗ್ಲ ಮಾಧ್ಯಮ ಶಿಕ್ಷಣ ಕಲ್ಪಿಸಲು ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಕೆಲ ಕಿಡಿಗೇಡಿಗಳು ದಲಿತಪರ ಸಂಘಟನೆಗಳ ದಿಕ್ಕು ತಪ್ಪಿಸಿ ಅಡ್ಡಿಪಡಿಸುತ್ತಿದ್ದಾರೆ ಎಂದು ಗ್ರಾಪಂ ಮಾಜಿ ಸದಸ್ಯ ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಐತಿಹಾಸಿಕ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ
ದೊಡ್ಡಬಳ್ಳಾಪುರ: ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಶನಿವಾರ ಮಧ್ಯಾಹ್ನ ವಿಜೃಂಭಣೆಯಿಂದ ನೆರವೇರಿತು. ಹಲವೆಡೆಗಳಿಂದ ಆಗಮಿಸಿದ್ದ ಭಕ್ತರು ಈ ಅಪರೂಪದ ಕ್ಷಣಕ್ಕೆ ಸಾಕ್ಷಿಯಾದರು. ಭಕ್ತಾದಿಗಳು ಶ್ರೀಸ್ವಾಮಿಗೆ ಹಣ್ಣು-ಧವನ ಅರ್ಪಿಸಿ ಭಕ್ತಿಭಾವ ಮೆರೆದರು.
ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿದರೆ ಮೆಟ್ರೋ ಫೀಡರ್‌ ಬಸ್‌ ಹೊರಡುವ, ತಲುಪುವ ಸಮಯದ ಮಾಹಿತಿ ಲಭ್ಯ
ಮೆಟ್ರೋ ರೈಲು ನಿಲ್ದಾಣಗಳಲ್ಲಿ ಬಿಎಂಟಿಸಿ ಬಸ್‌ ಫೀಡರ್‌ ಸೇವೆ ಕುರಿತಂತೆ ಮಾಹಿತಿ ಪಡೆಯಲು ಹೊಸ ವಿಧಾನ ಅನುಸರಿಸಲಾಗಿದೆ. ಮೆಟ್ರೋ ನಿಲ್ದಾಣಗಳಲ್ಲಿ ಕ್ಯೂಆರ್‌ ಕೋಡ್‌ ಅಳವಡಿಸಲಾಗಿದ್ದು, ಅದನ್ನು ಮೊಬೈಲ್‌ ಮೂಲಕ ಸ್ಕ್ಯಾನ್‌ ಮಾಡಿದರೆ ಬಿಎಂಟಿಸಿ ಫೀಡರ್‌ ಬಸ್‌ ಸೇವೆಗಳ ಮಾಹಿತಿ ದೊರೆಯುವಂತೆ ಮಾಡಲಾಗಿದೆ.
ಆಕ್ಷಯ ಪಾತ್ರದಿಂದ ಮಾ.1ಕ್ಕೆ ಸಂಗೀತ ಕಾರ್ಯಕ್ರಮ: ದಾಸ್‌
ಅಕ್ಷಯ ಪಾತ್ರ ಪ್ರತಿಷ್ಠಾನದಿಂದ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಒದಗಿಸಲು ಮಾ.1ರಂದು ‘ಮ್ಯೂಜಿಕ್‌ ಫಾರ್ ಮಿಲ್ಸ್‌’ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿದೆ.
  • < previous
  • 1
  • ...
  • 533
  • 534
  • 535
  • 536
  • 537
  • 538
  • 539
  • 540
  • 541
  • ...
  • 623
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved