• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಿನ ಸಮಸ್ಯೆ ಪರಿಹಾರಕ್ಕೆ ಬಿಬಿಎಂಪಿ, ಜಲ ಮಂಡಳಿ ಮಾಸ್ಟರ್‌ ಪ್ಲ್ಯಾನ್‌!
ನಗರದಲ್ಲಿ ನೀರಿನ ಸಮಸ್ಯೆ ಇರುವ ಕಡೆ 200ರಿಂದ 300 ಟ್ಯಾಂಕರ್‌ ಬಳಸಿ ಉಚಿತವಾಗಿ ನೀರಿನ ಪೂರೈಕೆ ಮಾಡಲು ಬಿಬಿಎಂಪಿ, ಜಲ ಮಂಡಳಿ ನಿರ್ಧರಿಸಿದೆ. ಈ ಟ್ಯಾಂಕರ್‌ಗಳನ್ನು ಖಾಸಗಿ ವ್ಯಕ್ತಿಗಳಿಂದ ವಶಕ್ಕೆಪಡೆಯಲು ತೀರ್ಮಾನಿಸಿದೆ.
ಇಂದಿನಿಂದ ಬಾಶೆಟ್ಟಿಹಳ್ಳಿಯಲ್ಲಿ ಕನ್ನಡ ನುಡಿಹಬ್ಬ
ದೊಡ್ಡಬಳ್ಳಾಪುರ: ಕನ್ನಡದ ನುಡಿಹಬ್ಬಕ್ಕೆ ದೊಡ್ಡಬಳ್ಳಾಪುರ ತಾಲೂಕು ಸಜ್ಜಾಗಿದ್ದು, ತಾಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಫೆ.25ರ ಭಾನುವಾರ ಮತ್ತು 26ರಂದು ಸೋಮವಾರ ಸಂಭ್ರಮದಿಂದ ನಡೆಯಲಿದೆ ಎಂದು ಬೆಂ.ಗ್ರಾ. ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಹೇಳಿದರು.
ಬಿಬಿಎಂಪಿಯ ನರ್ಸಿಂಗ್ ಸಿಬ್ಬಂದಿಗೆ ಕಾರ್ಯಾಗಾರ; ಗರ್ಭಿಣಿಯರು, ಮಗುವಿನ ಆರೈಕೆಗೆ ತರಬೇತಿ
ಎನ್ಎಚ್ಎಂ ಕರ್ನಾಟಕ ಹಾಗೂ ಇತರೆ ಸಂಸ್ಥೆಯ ಸಹಯೋಗದಲ್ಲಿ ಬಿಬಿಎಂಪಿ ಕೆಂದ್ರ ಕಚೇರಿಯ ನೌಕಕರ ಭವನದಲ್ಲಿ ಆಯೋಜಿಸಿದ್ದ ಗರ್ಭಿಣಿಯರಿಗೆ ಹಾಗೂ ಬಾಣಂತಿ ಮತ್ತು ಮಗುವಿನ ಆರೈಕೆಯ ಬಗ್ಗೆ ಕೇರ್ ಕಂಪ್ಯಾನಿಯನ್ ತರಬೇತಿ ಕಾರ್ಯಕ್ರಮ ನಡೆಸಲಾಯಿತು.
ವಿವಿ, ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಅಳವಡಿಸಿ: ದಿನೇಶ್‌ ಪತ್ರ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಅವರಿಗೆ ಪತ್ರ
ತೆರೆಮರೆಯ ಸಾಧಕರಿಗೆ ಹೊಂಗನಸು ‘ಸೇವಾ ರತ್ನ’
ವಿವಿಧ ರಂಗಗಳಲ್ಲಿ ತೆರೆಮರೆಯಲ್ಲಿ ಸೇವೆಗೈದ ಹಲವು ಸಾಧಕರಿಗೆ ಹೊಂಗನಸು ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕ್ಯಾನ್ಸರ್ ದಿನ: ಜನಜಾಗೃತಿಗೆ ಕಾಲ್ನಡಿಗೆ ಜಾಥಾ
ದೊಡ್ಡಬಳ್ಳಾಪುರ: ಇಲ್ಲಿನ ನವೋದಯ ಚಾರಿಟಬಲ್ ಟ್ರಸ್ಟ್ ವತಿಯಿಂದ , ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಆತ್ರೇಯ ಆಯುರ್ವೇದ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರಗಳ ಸಹಯೋಗದೊಂದಿಗೆ ವಿಶ್ವ ಕ್ಯಾನ್ಸರ್ ದಿನಾಚರಣೆಯ ಪ್ರಯುಕ್ತ ಶನಿವಾರ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ದೊಡ್ಡಬಳ್ಳಾಪುರ ನಗರದ ಮುತ್ಸಂದ್ರ ಗ್ರಾಮದಲ್ಲಿ ಕಾಲ್ನಡಿಗೆ ಜಾಥವನ್ನು ಆಯೋಜಿಸಲಾಗಿತ್ತು.
ಕ್ಲೀನ್‌ಮ್ಯಾಕ್ಸ್‌- ಬಿಐಎಎಲ್‌ ವಿದ್ಯುತ್‌ ಖರೀದಿ ಒಪ್ಪಂದಕ್ಕೆ ಸಹಿ
ಏಷ್ಯಾದ ಮುಂಚೂಣಿಯ ಸಿ ಆ್ಯಂಡ್‌ ಐ ನವೀಕರಿಸಬಹುದಾದ ಶಕ್ತಿ ಮೂಲಗಳ ಸಂಸ್ಥೆಯಾದ ಕ್ಲೀನ್‍ಮ್ಯಾಕ್ಸ್ ಎನ್ವಿರೋ ಎನರ್ಜಿ ಸಲ್ಯೂಷನ್ಸ್(ಕ್ಲೀನ್‍ಮ್ಯಾಕ್ಸ್) ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (ಬಿಐಎಎಲ್) 25 ವರ್ಷಗಳ ದೀರ್ಘಾವಧಿಯ ವಿದ್ಯುತ್ ಖರೀದಿ ಒಪ್ಪಂದಕ್ಕೆ ಸಹಿ ಹಾಕಿವೆ.
ಬತ್ತಿದ ಉಲ್ಲಾಳ ಕೆರೆ; ಸಂಕಟದಲ್ಲಿ ಪ್ರಾಣಿ, ಪಕ್ಷಿಗಳ ಸಂಕುಲ!
ರಾಜಧಾನಿ ಬೆಂಗಳೂರಿನ ಹೊರ ವಲಯದಲ್ಲಿರುವ ಉಲ್ಲಾಳ ಕೆರೆಯ ನೀರು ಸಂಪೂರ್ಣವಾಗಿ ಬತ್ತಿ ಹೋಗಿದ್ದು, ರಾಷ್ಟ್ರಪಕ್ಷಿ ನವಿಲು ಸೇರಿದಂತೆ ಅಲ್ಲಿನ ಇಡೀ ಜೀವವೈವಿಧ್ಯತೆಗೆ ಸಂಚಕಾರ ಎದುರಾಗಿದೆ.
ಗೃಹ ಸಚಿವ ಡಾ.ಪರಮೇಶ್ವರ್‌ ನೇತೃತ್ವದಲ್ಲಿ ಜುವೆಲರಿ ಅಸೋಸಿಯೇಷನ್‌ ಸದಸ್ಯರ ಸಭೆ
ವಿಕಾಸಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ನೇತೃತ್ವದಲ್ಲಿ ಜುವೆಲರಿ ಅಸೋಸಿಯೇಷನ್ ಸದಸ್ಯರ ಸಭೆ ನಡೆಸಲಾಯಿತು.
ಬೆಂಗಳೂರು ವಿಭಾಗದ 15 ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಪ್ರಧಾನಿ ಚಾಲನೆ
ರೈಲ್ವೆ ಸಚಿವಾಲಯದ ರೈಲ್ವೆ ಅಭಿವೃದ್ಧಿ ಮಂಡಳಿಯು ದೇಶದ 554 ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಹಾಗೂ 1,585 ರೈಲ್ವೆ ಕೆಳ ಮತ್ತು ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿಗೆ ಯೋಜನೆ ರೂಪಿಸಿದೆ ಎಂದು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್‌ ಮೋಹನ್‌ ತಿಳಿಸಿದರು.
  • < previous
  • 1
  • ...
  • 534
  • 535
  • 536
  • 537
  • 538
  • 539
  • 540
  • 541
  • 542
  • ...
  • 623
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved