ಸೇವೆ ಕಾಯಂಗಾಗಿ ಏಡ್ಸ್ ಸೊಸೈಟಿ ಗುತ್ತಿಗೆ ಸಿಬ್ಬಂದಿ ಅಹೋರಾತ್ರಿ ಧರಣಿಸೇವೆ ಕಾಯಂಗೊಳಿಸಬೇಕು, ಮಾಸಿಕ ₹10 ಸಾವಿರ ಗೌರವ ಧನ ನೀಡಬೇಕು ಎಂಬುದು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಗುತ್ತಿಗೆ ನೌಕರರ ಸಂಘದಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಲಾಗಿದೆ.