• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೈಕ್‌ಗೆ ಡಿಕ್ಕಿ ಆಗಿದ್ದಕ್ಕೆ ರಸ್ತೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ: ಆರೋಪಿ ಸೆರೆ
ಬೈಕ್‌ ಟಚ್ ಆಗಿದ್ದಕ್ಕೆ ಇನ್ನೊಬ್ಬ ಬೈಕ್‌ ಸವಾರನ ಮೇಲೆ ಏಕಾಏಕಿ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದ ಬೈಕ್‌ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗ್ಳೂರು ವಿವಿಗೆ ಪಿಎಂ ಉಷಾಯೋಜನೆಯಡಿ ₹100 ಕೋಟಿ

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಚ್ಛತರ್‌ ಶಿಕ್ಷಾ ಅಭಿಯಾನ (ಪಿಎಂ-ಉಷಾ) ಯೋಜನೆಯಡಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮೂಲಸೌಕರ್ಯ ಮತ್ತು ಸಂಶೋಧನಾ ಸೌಲಭ್ಯಗಳ ಉನ್ನತೀಕರಣಕ್ಕೆ ₹100 ಕೋಟಿ ಅನುದಾನ ಘೋಷಣೆಯಾಗಿದೆ.

ಬಿಎಂಟಿಸಿ ನೌಕರರಿಗೆ ₹10 ಲಕ್ಷ ವಿಮೆ; ಗುಂಪು ವಿಮಾ ಯೋಜನೆಗಾಗಿ ವಂತಿಗೆ ಹೆಚ್ಚಿಸಿ ಆದೇಶ
ಗುಂಪು ವಿಮಾ ಯೋಜನೆಗಾಗಿ ಬಿಎಂಟಿಸಿ ಸಿಬ್ಬಂದಿಯಿಂದ ಪಡೆಯಲಾಗುವ ಮಾಸಿಕ ವಂತಿಗೆಯನ್ನು ಹೆಚ್ಚಿಸಲಾಗಿದ್ದು, ಇನ್ನು ಮುಂದೆ ಪ್ರತಿ ಸಿಬ್ಬಂದಿ ವೇತನದಲ್ಲಿ ಮಾಸಿಕ ₹350 ಕಡಿತಗೊಳಿಸುವುದಾಗಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಯಶವಂತಪುರದಲ್ಲಿ ಸುರಂಗ ರಸ್ತೆ: ಡಿಕೆಶಿ
ಯಶವಂತಪುರದಲ್ಲಿ ಸಂಚಾರ ದಟ್ಟಣೆ ತಗ್ಗಿಸಲು ಸುರಂಗ ರಸ್ತೆ ನಿರ್ಮಿಸಲು ಕಾರ್ಯಸಾಧ್ಯತಾ ವರದಿ ತಯಾರು ಮಾಡುಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.
ಮದ್ಯ ಸೇವಿಸಿ ವಾಹನ ಚಾಲನೆ: 43 ಚಾಲಕರ ವಿರುದ್ಧ ಕೇಸ್‌
ಬೆಂಗಳೂರಿನಲ್ಲಿ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಮದ್ಯ ಸೇವಿಸಿ ವಾಹನ ಓಡಿಸುತ್ತಿದ್ದ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಶಿವಗಂಗೆ ಬೆಟ್ಟದಲ್ಲಿ ಬೆಂಕಿ ಅವಘಡ
ದಾಬಸ್‌ಪೇಟೆ: ಸೋಂಪುರ ಹೋಬಳಿ ದಕ್ಷಿಣಕಾಶಿ ಶಿವಗಂಗೆ ಬೆಟ್ಟದಲ್ಲಿ ಶನಿವಾರ ರಾತ್ರಿಯಿಂದ ಕಾಡ್ಗಿಚ್ಚು ವ್ಯಾಪಿಸಿದೆ. ಕಾಡ್ಗಿಚ್ಚಿನಿಂದ ಹತ್ತಾರು ಎಕರೆಯಷ್ಟು ಬೆಟ್ಟದ ಅರಣ್ಯ ಪ್ರದೇಶ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಜಾತಿ ಹೆಸರಲ್ಲಿ ಪ್ರಧಾನಿಗೆ ರಾಹುಲ್‌ಗಾಂಧಿ ಅವಮಾನ
ಹೊಸಕೋಟೆ: ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರನ್ನು ಜಾತಿಯ ಹೆಸರಿನಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಅಧ್ಯಕ್ಷ ತ.ರಾ.ವೆಂಕಟೇಶ್ ಆರೋಪಿಸಿದರು.
ಬಾಗಲಗುಂಟೆಯಲ್ಲಿ ಅದ್ಧೂರಿ ಶ್ರೀನಿವಾಸ ಕಲ್ಯಾಣ
ಸ್ವಸ್ಥ ಸಮಾಜ ನಿರ್ಮಾಣಕ್ಕೆ ದೇವತಾ ಕಾರ್ಯಕ್ರಮಗಳು ನೆರವಾಗುತ್ತವೆ ಎಂದು ದಾಸರಹಳ್ಳಿ ಕ್ಷೇತ್ರದ ಶಾಸಕ ಎಸ್.ಮುನಿರಾಜು ತಿಳಿಸಿದರು. ಬಾಗಲಗುಂಟೆಯಲ್ಲಿ ಆಯೋಜಿಸಿದ್ದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಭಾಗವಹಿಸಿದ್ದರು.
ಸಮಾನತೆ ಸಾರಿದ ಮಾನವತಾವಾದಿ ಬಸವಣ್ಣ
ನೆಲಮಂಗಲ: ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಸಂದೇಶ ಸಾರಿದ ಮಹಾನ್ ಮಾನವತಾವಾದಿ ಸಮಾಜ ಸುಧಾರಕ ಜಗಜ್ಯೋತಿ ಬಸವಣ್ಣ ಅವರ ವಚನಗಳು ಪ್ರತಿಯೊಬ್ಬರಿಗೂ ಆದರ್ಶಪ್ರಾಯವಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಕೇಂದ್ರ ಘಟಕ ನಿರ್ದೇಶಕ ಎನ್.ಎಸ್. ನಟರಾಜು ತಿಳಿಸಿದರು.
ಒಂದೇ ದಿನದಲ್ಲಿ ಬಿಡಿಎ 50 ಫ್ಲಾಟ್‌ ಮಾರಾಟ; ಕೋನದಾಸಪುರ ಬಿಡಿಎ ಫ್ಲಾಟ್‌ ಮೇಳಕ್ಕೆ ಭರ್ಜರಿ ಸ್ಪಂದನೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಕೋನದಾಸಪುರದಲ್ಲಿ ಆಯೋಜಿಸಿದ್ದ ‘ಫ್ಲಾಟ್ ಮೇಳ’ಕ್ಕೆ ಸಾರ್ವಜನಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನೂರಕ್ಕೂ ಹೆಚ್ಚು ಜನರು ಮುಂಗಡ ಪಾವತಿಸಿ ಫ್ಲಾಟ್‌ ಕಾಯ್ದಿರಿಸಿದ್ದಾರೆ.
  • < previous
  • 1
  • ...
  • 542
  • 543
  • 544
  • 545
  • 546
  • 547
  • 548
  • 549
  • 550
  • ...
  • 622
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved