ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಾಣ ಹೋಮವಾಗಿದೆ. ಕಸಬಾ ಹೋಬಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯ ನೀರು ಕೆರೆಗೆ ಸೇರಿರುವ ಪರಿಣಾಮ ಸಾವಿರಾರು ಮೀನುಗಳು ಮೃತಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.