ವಕೀಲರ ಮೇಲಿನ ದೌರ್ಜನ್ಯ ತಡೆಯಲು ಮೂರು ಪ್ರತ್ಯೇಕ ಅಧಿನಿಯಮಗಳನ್ನು ರೂಪಿಸಲು ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ.
ಗ್ಯಾರಂಟಿಗಳ ಅನುಷ್ಠಾನದ ಒತ್ತಡ ನಿಭಾಯಿಸುತ್ತಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 15ನೇ ಬಜೆಟ್‌ನಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಒತ್ತು ನೀಡುವ ಪ್ರಯತ್ನ ಮಾಡಿದ್ದಾರೆ.