• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೊಡ್ಡಬಳ್ಳಾಪುರದಲ್ಲಿ ಅಯ್ಯಪ್ಪ ಮಂಡಲ ಪೂಜೆ
ದೊಡ್ಡಬಳ್ಳಾಪುರ: ಡಿಕ್ರಾಸ್‌ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಂಡಲ ಪೂಜಾ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ದೇವಾಲಯದಲ್ಲಿ ವಿಶೇಷ ಪೂಜಾಲಂಕಾರಗಳು ಜರುಗಿದವು.
ನಗರಕ್ಕೆ ದೆಹಲಿ ಮಾದರಿಯಲ್ಲಿ ಜಾಹೀರಾತು ನೀತಿ
ನಗರಕ್ಕೆ ದೆಹಲಿ ಮಾದರಿಯಲ್ಲಿ ಜಾಹೀರಾತು ನೀತಿ2018ರಲ್ಲಿ ಜಾಹೀರಾತು ರದ್ದು ಪಡಿಸಿದ್ದ ಪಾಲಿಕೆ, ಇನ್ನೊಂದು ತಿಂಗಳಲ್ಲಿ ಹೊಸ ನೀತಿ ಜಾರಿ, ಬಳಿಕ ಸರ್ಕಾರಕ್ಕೆ ಪ್ರಸ್ತಾವನೆಸರ್ಕಾರದ ಒಪ್ಪಿಗೆ ಬಳಿಕ ಹೈಕೋರ್ಟ್‌ಗೆ ಅಂತಿಮ ವರದಿ, ಜಾಹೀರಾತಿನಿಂದ ವರ್ಷಕ್ಕೆ ₹500 ಕೋಟಿ ಸಂಗ್ರಹಕ್ಕೆ ಚಿಂತನೆ
ಪೊಲೀಸ್‌ ತಂಡಕ್ಕೆ ಸೌಹಾರ್ದ ಕ್ರಿಕೆಟ್ ಕಪ್
ದೊಡ್ಡಬಳ್ಳಾಪುರ: ಮಾಧ್ಯಮ ಬಳಗ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಆರ್‌ಡಿಪಿಆರ್‌ ಸಂಯುಕ್ತಾಶ್ರಯದಲ್ಲಿ ನಡೆದ ಸೌಹಾರ್ದ ಕ್ರಿಕೆಟ್ ಕಪ್ ಟೂರ್ನಿಯಲ್ಲಿ ಪೊಲೀಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.
ರಾಜಕಾಲುವೆ ಒತ್ತುವರಿಗೆ ಹುನ್ನಾರಕ್ಕೆ ಬ್ರೇಕ್‌
ರಾಜಕಾಲುವೆ ಒತ್ತುವರಿಗೆ ಹುನ್ನಾರಕ್ಕೆ ಬ್ರೇಕ್‌ಸ್ಥಳಕ್ಕೆ ದೌಡಾಯಿಸಿದ ಪಾಲಿಕೆ ಅಧಿಕಾರಿಗಳು. ಮಣ್ಣು ತುಂಬಿಸುವ ಕೆಲಸ ಸ್ಥಗಿತ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉತ್ತರಹಳ್ಳಿಯ ‘ದಿ ಹ್ಯಾಪಿ ವ್ಯಾಲಿ’ ಬಡಾವಣೆಯಲ್ಲಿ ರಾಜಕಾಲುವೆಗೆ ಮಣ್ಣು ಸುರಿದು ಜಾಗ ಕಬ್ಜ ಮಾಡುವ ಹುನ್ನಾರ.
ತಾರತಮ್ಯ ನಿವಾರಿಸಲು ಕಾನೂನು ಶ್ರಮಿಸುತ್ತಿದೆ: ಸಿಜೆಐ
ತಾರತಮ್ಯ ನಿವಾರಿಸಲು ಕಾನೂನು ಶ್ರಮಿಸುತ್ತಿದೆ: ಸಿಜೆಐಕಾನೂನು ವಿವಿಯಿಂದ ನ್ಯಾ.ಇ.ಎಸ್.ವೆಂಕಟರಮಣಯ್ಯ ಶತಮಾನೋತ್ಸವ, ಸ್ಮಾರಕ ‘ರಾಜ್ಯದ ಸಾಂವಿಧಾನಿಕ ಅಗತ್ಯಗಳು–ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿನ ತಾರತಮ್ಯ’ ವಿಚಾರದ ಕುರಿತು ಉಪನ್ಯಾಸ.
ಆ್ಯಂಕರ್‌...ಆಸ್ತಿ ದಾಖಲೆ ಗಣಕೀಕರಣಕ್ಕೆ ಮುಂದಾದ ಪಾಲಿಕೆ
ಆಸ್ತಿ ರಿಜಸ್ಟರ್ ಪುಸ್ತಕದಲ್ಲಿ ಬರೆದಿರುವುದನ್ನು ಸ್ಕ್ಯಾನಿಂಗ್ ಮಾಡಿ, ಸ್ಕ್ಯಾನಿಂಗ್ ಆಗಿರುವ ಗುಣಮಟ್ಟವನ್ನು ಪರಿಶೀಲಿಸಲಾಗುತ್ತದೆ. ತದನಂತರ ಮಾಹಿತಿಯನ್ನು ಟೈಪ್ ಮಾಡಿ ವೆರಿಫಿಕೇಷನ್ ಮಾಡಿದ ನಂತರ ಸಾಪ್ಟ್ ವೇರ್ ನಲ್ಲಿ ಪ್ರತಿಯೊಂದು ಆಸ್ತಿಯನ್ನು ಗಣಕಯಂತ್ರದ ಮೂಲಕ ಡಿಜಿಟೈಸೇಷನ್ ಮಾಡಲಾಗುತ್ತದೆ. ಈ ಮಾಹಿತಿಯನ್ನು ಯಾರೂ ನಕಲು ಮಾಡಲು ಸಾಧ್ಯವಿಲ್ಲ. ಒಮ್ಮೆ ಡಿಜಿಟೈಸೇಷನ್ ಮಾಡಿದ ನಂತರ ಆಸ್ತಿ ಖಾತಾವನ್ನು ಆನ್ ಲೈನ್ ಮೂಲಕ ಎಲ್ಲಿ ಬೇಕಾದರೂ ನೋಡಬಹುದಾಗಿದೆ.
ರೈಲಿನ ಶೌಚದಲ್ಲಿ ಪಿಸ್ತೂಲ್‌ಬಿಟ್ಟುಹೋದ ಮಂಡ್ಯ ಪೇದೆ!
ಡಿಎಆರ್‌ ಕಾನ್ಸ್‌ಟೇಬಲ್‌ ನಾಗರಾಜ್‌ ಅವರು ವಿಶೇಷ ಸರ್ಕಾರಿ ಅಭಿಯೋಜಕರೊಬ್ಬರಿಗೆ ಗನ್‌ಮ್ಯಾನ್‌ ಕರ್ತವ್ಯಕ್ಕೆ ನಿಯೋಜನೆ ಗೊಂಡಿದ್ದರು. ಭಾನುವಾರ ಮುಂಜಾನೆ ಕಾಚಿಗುಡ-ಮೈಸೂರು ಮಾರ್ಗದ ರೈಲಿನಲ್ಲಿ ಬೆಂಗಳೂರಿನಿಂದ ಮಂಡ್ಯಕ್ಕೆ ಹೊರಟಿದ್ದ ವೇಳೆ ರೈಲಿನ ಶೌಚಾಲಯದಲ್ಲಿ ತಮ್ಮ ಬಳಿ ಇದ್ದ ಪಿಸ್ತೂಲ್ ಅನ್ನು ಶೌಚಾಲಯದ ಕಟ್ಟೆ ಮೇಲೆ ಇರಿಸಿದ್ದರು. ಬಳಿಕ ವಾಪಸ್ ತೆಗೆದುಕೊಂಡು ಹೋಗದೇ ಮರೆತು ಹೋಗಿದ್ದರು.
ಕಬ್ಬನ್‌ ಉದ್ಯಾನದಲ್ಲಿ “ಸಿರಿಧಾನ್ಯ ನಡಿಗೆ”
ಸಾವಯವ ಮತ್ತು ಸಿರಿಧಾನ್ಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವಿವಿಧ ಪ್ರಚಾರಾಂದೋಲನ ಹಿನ್ನೆಲೆಯಲ್ಲಿ ಡಿ. 17ರಂದು ನಗರದಲ್ಲಿ “ಸಿರಿಧಾನ್ಯ ನಡಿಗೆ” ಹಮ್ಮಿಕೊಳ್ಳಲಾಗಿತ್ತು.
ರಾಜಕಾರಣಿಗಳಿಗೆ ಜಾಲಪ್ಪ ಮಾದರಿ: ಲಕ್ಷ್ಮೀನಾರಾಯಣ್
ದೊಡ್ಡಬಳ್ಳಾಪುರ: ಜಾಲಪ್ಪ ಅವರ ಒತ್ತಾಸೆಯಿಂದ ರಾಜ್ಯದಲ್ಲಿ ಜಾರಿಗೆ ಬಂದ ಹಲವು ಯೋಜನೆಗಳು ಇಂದಿಗೂ ಜನಸ್ನೇಹಿಯಾಗಿವೆ. ದೊಡ್ಡಬಳ್ಳಾಪುರದ ಅಪರೆಲ್ ಪಾರ್ಕ್ ಸಾವಿರಾರು ಜನರಿಗೆ ಉದ್ಯೋಗಾವಕಾಶಗಳನ್ನು ನೀಡಿದೆ. ಜಾಲಪ್ಪ ರಾಜಕಾರಣಿಗಳಿಗೆ ಮಾದರಿ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಹೇಳಿದರು.
ಕೇಂದ್ರ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಂಕಲ್ಪಯಾತ್ರೆ
ಹೊಸಕೋಟೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಎಲ್ಲಾ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕೆನರಾ ಬ್ಯಾಂಕ್ ರೀಜನಲ್ ಸಹಾಯಕ ವ್ಯವಸ್ಥಾಪಕ ಮೋಹನ್ ಕುಮಾರ್ ತಿಳಿಸಿದರು.
  • < previous
  • 1
  • ...
  • 547
  • 548
  • 549
  • 550
  • 551
  • 552
  • 553
  • 554
  • 555
  • ...
  • 565
  • next >
Top Stories
ಸೋಲನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ : ಮಾಲೂರಿನತ್ತ ತಲೆ ಹಾಕೋಲ್ಲ ಎಂದು ನಿಖಿಲ್ ಶಪಥ
ಮೈಲಾರಲಿಂಗೇಶ್ವರ ಕಾರ್ಣಿಕದ ಗೂಡಾರ್ಥ : ಸಿಎಂ ಬದಲು ಖಚಿತ
‘5 ವರ್ಷ ಒಬ್ಬರೇ ಸಿಎಂ’ ಕಾನೂನು ತನ್ನಿ: ಈಶ್ವರಾನಂದಪುರಿ ಶ್ರೀ
ಮೊರಾರ್ಜಿ ಶಾಲೆಯಿಂದಲೂ ‘ದಡ್ಡ’ರಿಗೆ ಗೇಟ್‌ಪಾಸ್‌!
''ಬಿಜೆಪಿಯಿಂದ 55 ಕಾಂಗ್ರೆಸ್ ಶಾಸಕರಿಗೆ ಗಾಳ : ಲಿಸ್ಟ್ ಮಾಡಿದೆ''
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved