• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೀಕರ ಬರ: 579 ಗ್ರಾ.ಪಂ.ನಲ್ಲಿ ಅಂತರ್ಜಲ ಮಟ್ಟ ಕುಸಿತ!
ಭೀಕರ ಬರರಿಂದ ರಾಜ್ಯದ 579 ಗ್ರಾಮ ಪಂಚಾಯ್ತಿಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು ಇವುಗಳನ್ನು ‘ಅಟಲ್‌ ಭೂಜಲ ಯೋಜನೆ’ಗೆ ಸೇರ್ಪಡೆ ಮಾಡಿಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರವು ಪ್ರಸ್ತಾವನೆ ಸಲ್ಲಿಸಿದೆ.
ಸೂಲಿಬೆಲೆಯಲ್ಲಿ ಜೋಡಿ ಕೊಲೆ
ಸೂಲಿಬೆಲೆ: ಹೋಬಳಿಯ ವಾಲ್ಮೀಕಿನಗರದಲ್ಲಿ ಶನಿವಾರ ರಾತ್ರಿ ಜೋಡಿ ಕೊಲೆಯಾಗಿದ್ದು ಭಾನುವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ. ಮೃತರ ಪುತ್ರಿ ನೀಡಿರುವ ದೂರಿನ ಮೇರಿಗೆ ಕೊಲೆಗೀಡಾಗಿರುವ ದಂಪತಿಯ ಮಗ ಮತ್ತು ಸೊಸೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜಕಾಲುವೆ ಒತ್ತುವರಿ ಸರ್ವೇ ಕಾರ್ಯ
ದಾಬಸ್‌ಪೇಟೆ: ಪಟ್ಟಣದ ಅಗಳಕುಪ್ಪೆ ರಸ್ತೆಯ ಅಕ್ಕಪಕ್ಕದ ಜಮೀನುಗಳಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡಗಳು ನಿರ್ಮಿಸಿದ್ದು, ಇದರಿಂದ ಮಳೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ರಸ್ತೆಯಲ್ಲಿಯೇ ಹರಿಯುತ್ತಿದೆ. ಆದ್ದರಿಂದ ಒತ್ತುವರಿ ತೆರವು ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗಿದೆ.
ರಾಜಕಾಲುವೆ ಒತ್ತುವರಿ ಸರ್ವೇ ಕಾರ್ಯ
ದಾಬಸ್‌ಪೇಟೆ: ಪಟ್ಟಣದ ಅಗಳಕುಪ್ಪೆ ರಸ್ತೆಯ ಅಕ್ಕಪಕ್ಕದ ಜಮೀನುಗಳಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡಗಳು ನಿರ್ಮಿಸಿದ್ದು, ಇದರಿಂದ ಮಳೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ರಸ್ತೆಯಲ್ಲಿಯೇ ಹರಿಯುತ್ತಿದೆ. ಆದ್ದರಿಂದ ಒತ್ತುವರಿ ತೆರವು ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗಿದೆ.
ಮಾನವ ಹಕ್ಕುಗಳ ಸಂರಕ್ಷಣೆ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ
ದೊಡ್ಡಬಳ್ಳಾಪುರ: ಪ್ರತಿಯೊಬ್ಬ ವ್ಯಕ್ತಿಗೂ ನೈಸರ್ಗಿಕವಾಗಿ ಮಾನವ ಹಕ್ಕುಗಳು ಬಂದಿರುತ್ತವೆ, ಆ ಹಕ್ಕುಗಳನ್ನು ಉಲ್ಲಂಘನೆ ಮಾಡದೇ, ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಆಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹೇಳಿದರು.
ಸೋಲದೇವನಹಳ್ಳಿ ಗ್ರಾಮದಲ್ಲಿ ಮಡುಗಟ್ಟಿದ ಮೌನ
ದಾಬಸ್‌ಪೇಟೆ: ಅಮ್ಮ ನಮ್ಮಗೆಲ್ಲ ಅಮ್ಮನಂತೆ ಇದ್ದು ಅತ್ಯಂತ ಪ್ರೀತಿ ವಾತ್ಸಲ್ಯದಿಂದ ಮಾತನಾಡಿಸುತ್ತಿದ್ದತು. ಅವರು ನೆಲಮಂಗಲಕ್ಕೆ ಬಂದ ನಂತರ ಈ ಭಾಗದಲ್ಲಿ ಬಹಳ ಅಭಿವೃದ್ಧಿ ಆಗಿತ್ತು. ಗ್ರಾಮಸ್ಥರ ಯಾವುದೇ ಕೆಲಸಗಳಿದ್ದರೂ ಸರ್ಕಾರದಲ್ಲಿ ಮಾತನಾಡಿ ಬಗೆಹರಿಸುತ್ತಿದ್ದರು.
ಪಂಚಭೂತಗಳಲ್ಲಿ ಲೀಲಾವತಿ ಲೀನ
ದಾಬಸ್‌ಪೇಟೆ: ಕನ್ನಡ ಚಿತ್ರರಂಗದ ಮೇರು ನಟಿ ಲೀಲಾವತಿ ಅವರ ಅಂತ್ಯಸಂಸ್ಕಾರ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದ ಮನೆ ಬಳಿ ಕುಟುಂಬಸ್ಥರು ಸೇರಿದಂತೆ ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ಶನಿವಾರ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹಿಂದು ಬಂಟ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನೆರವೇರಿತು.ಅವರು ಅಪರಿಮಿತವಾಗಿ ಪ್ರೀತಿಸುತ್ತಿದ್ದ ಅವರ ತೋಟ, ಪರಿಸರ, ಗಿಡಮರಗಳ ನಡುವೆ ಮಣ್ಣಲ್ಲಿ ಮಣ್ಣಾದರು.
ಅಗಲಿದ ಲೀಲಮ್ಮನಿಗೆ ಅಶ್ರುತರ್ಪಣ
ದಾಬಸ್‌ಪೇಟೆ: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಯೋಸಹಜ ಕಾಯಿಲೆಗಳಿಂದ ಡಿ.8ರಂದು ಸಂಜೆ 5.40ರಲ್ಲಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಲೀಲಾವತಿ ಅವರ ಪಾರ್ಥಿವ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಮನುಷ್ಯ ಸಂವೇದನೆಯ ಬಿಕ್ಕಟ್ಟಿಗೆ ಮೌಢ್ಯಾಚರಣೆಯೇ ಮೂಲ
ದೊಡ್ಡಬಳ್ಳಾಪುರ: ಕೋಟ್ಯಂತರ ಭಾರತೀಯರ ವಿರುದ್ಧ ಬೆರಳೆಣಿಕೆಯಷ್ಟು ಬ್ರಿಟೀಷರು ನಂಬಿಕೆ ಮತ್ತು ಮೌಢ್ಯಗಳನ್ನು ಅಸ್ತ್ರವನ್ನಾಗಿಸಿ ಆಳಿದರು. ಮೌಢ್ಯದಿಂದಾಗಿ ದೇಶ ಸುಮಾರು 200 ವರ್ಷಗಳ ಕಾಲ ಪರಕೀಯರ ದಾಸ್ಯಕ್ಕೆ ಬಲಿಯಾಗಿತ್ತು ಎಂದು ಕನ್ನಡ ಜಾಗೃತ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್ ತಿಳಿಸಿದರು.
ಕಂಪನಿ ಬಸ್‌ ಡಿಕ್ಕಿ: ಯುವಕ ಸಾವು
ದಾಬಸ್‌ಪೇಟೆ: ರಸ್ತೆ ದಾಟುತ್ತಿದ್ದ ಯುವಕನಿಗೆ ಖಾಸಗಿ ವಾಹನ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಾಂತಿನಗರ ಬಳಿ ನಡೆದಿದೆ.
  • < previous
  • 1
  • ...
  • 548
  • 549
  • 550
  • 551
  • 552
  • 553
  • 554
  • 555
  • 556
  • ...
  • 565
  • next >
Top Stories
ಇಂಧನ ಸ್ವಿಚಾಫ್‌ ಏರ್‌ ಇಂಡಿಯಾ ದುರಂತಕ್ಕೆ ಕಾರಣ । ಸ್ವಿಚಾಫ್‌ ಮಾಡಿದ್ಯಾರು?
''ಬಿಜೆಪಿಯಿಂದ 55 ಕಾಂಗ್ರೆಸ್ ಶಾಸಕರಿಗೆ ಗಾಳ : ಲಿಸ್ಟ್ ಮಾಡಿದೆ''
ವರಿಷ್ಠರ ಭೇಟಿ ಆದೆ, ಎಲ್ಲ ಒಳ್ಳೇದೇ ಆಗುತ್ತೆ : ಬಿವೈವಿ
ಜನಸಂಖ್ಯಾ ಹೆಚ್ಚಳಕ್ಕೆ ಪ್ರೋತ್ಸಾಹ ನೀತಿ ಶೀಘ್ರವೇ ಬಿಡುಗಡೆ : ನಾಯ್ಡು
ಏರಿಂಡಿಯಾ ವಿಮಾನ ದುರಂತದ ತನಿಖಾ ವರದಿ ಬಹಿರಂಗ : ಸಂಪೂರ್ಣ ವಿವರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved