• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರಾಭಿವೃದ್ಧಿಗೆ ಪೂರಕ ಬಜೆಟ್‌ ಅಗತ್ಯ
ದೊಡ್ಡಬಳ್ಳಾಪುರ: ನಗರಸಭೆ 2024-25ನೇ ಸಾಲಿನ ಆಯವ್ಯಯ ಸಿದ್ದತೆ ಕುರಿತು ಸಾರ್ವಜನಿಕ ಸಮಾಲೋಚನಾ ಸಭೆ ಇಲ್ಲಿನ ಡಾ.ರಾಜ್‌ಕುಮಾರ್ ಕಲಾ ಮಂದಿರದಲ್ಲಿ ಮಂಗಳವಾರ ನಡೆಯಿತು.
ಪತ್ನಿ ಕೊಂದು 31 ವರ್ಷದಿಂದ ತಲೆಮರೆಸಿಕೊಂಡಿದ್ದವನ ಸೆರೆ; ಜಾಮೀನು ಪಡೆದು ಕೇರಳಕ್ಕೆ ಪರಾರಿ ಆಗಿದ್ದ ಹಂತಕ
ಪತ್ನಿಯ ಶೀಲ ಶಂಕಿಸಿ ಕೊಲೆಗೈದು ಜೈಲು ಸೇರಿ ಜಾಮೀನು ಪಡೆದು ಹೊರಬಂದು ಬಳಿಕ ವಿಚಾರಣೆಗೆ ಹಾಜರಾಗದೆ ಬರೋಬ್ಬರಿ 31 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸುಬ್ರಮಣಿ ಅಲಿಯಾಸ್ ಹುಸೇನ್ ಸಿಕ್ಕಂದರ್‌ನನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿಗೆ ಹೆಚ್ಚುವರಿಯಾಗಿ 6.5 ಟಿಎಂಸಿ ಕಾವೇರಿ ನೀರು: ಡಿಕೆಶಿ
ಮಂಗಳವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಸಿ.ಕೆ.ರಾಮಮೂರ್ತಿ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರತಿ ವರ್ಷ ಬೆಂಗಳೂರಿನ ಜನಸಂಖ್ಯೆ 10 ಲಕ್ಷದಷ್ಟು ಹೆಚ್ಚಾಗುತ್ತಿದ್ದು, ಹೆಚ್ಚುವರಿಯಾಗಿ 6.5 ಟಿಎಂಸಿ ಕಾವೇರಿ ನೀರು ಬೆಂಗಳೂರಿಗೆ ಮೀಸಲು ಇಡಬೇಕಾಗಿದೆ ಎಂದರು.
ಪ್ರಕಾಶನಾಥ ಸ್ವಾಮೀಜಿ ಭೇಟಿ ಆದ ಬಿಜೆಪಿ ಮುಖಂಡ ನಿರಂತರ ಗಣೇಶ್‌
ಡಾ. ಪ್ರಕಾಶನಾಥ ಸ್ವಾಮೀಜಿ ಅವರನ್ನು ಬಿಜೆಪಿ ಯುವ ಮುಖಂಡ ಡಾ.ನಿರಂತರ ಗಣೇಶ್ ಭೇಟಿ ಮಾಡಿ ಆಶೀರ್ವಾದ ಪಡೆದರಲ್ಲದೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿರುವುದಾಗಿ ತಿಳಿಸಿದ್ದಾರೆ.
ಹೈಕೋರ್ಟ್‌: ಭಿಕ್ಷುಕರ ಕೇಂದ್ರದಲ್ಲಿ ಮನೆ ನಿರ್ಮಾಣ ಅರ್ಜಿ ವಜಾ
ಭಿಕ್ಷುಕರ ಪರಿಹಾರ ಕೇಂದ್ರದಲ್ಲಿ ಕಟ್ಟಡ ನಿರ್ಮಾಣ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದೆ. ಜಿಲ್ಲಾಧಿಕಾರಿಗಳ ಆದೇಶ ಸರಿ ಇದೆ ಎಂದು ತಿಳಿಸಿದೆ.
ಬೆಂಗಳೂರು: ಕೆಎಸ್ಸಾರ್ಟಿಸಿ ಬಸ್‌ಗೆ ಬೈಕ್‌ ಸವಾರ ಬಲಿ

ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಶವಂತಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಫೋಟೋ ಕ್ಲಿಕ್ಕಿಸಿದ ಪೇದೆಯ ಬೆರಳು ಕಚ್ಚಿದ!

ಹೆಲ್ಮೆಟ್‌ ಧರಿಸದ್ದಕ್ಕೆ ಫೋಟೋ ಕ್ಲಿಕ್ಕಿಸಿದ ಪೊಲೀಸ್‌ ಪೇದೆಯ ಮೊಬೈಲ್‌ ಕಸಿದ ಬೈಕ್‌ ಸವಾರ, ಆತನನ್ನು ತಡೆದ ಪೇದೆಯ ಕೈ ಬೆರಳು ಕಚ್ಚಿದ್ದಾನೆ.

ಬಾಕಿ ಆಸ್ತಿ ತೆರಿಗೆ ವಸೂಲಿಗೆ ಬಿಜೆಪಿ ವಿರೋಧ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕಂದಾಯ ಹೆಸರಲ್ಲಿ ಸುಲಿಗೆ ನಡೆಯುತ್ತಿದ್ದು, ಬಾಕಿ ಇರುವ ತೆರಿಗೆಯ ಮೇಲಿನ ದಂಡವನ್ನು ವಿಧಿಸುವ ಅದೇಶವನ್ನು ತಕ್ಷಣಕ್ಕೆ ಹಿಂಪಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ.

1 ಕೋಟಿ ರು. ವೆಚ್ಚದಲ್ಲಿ ಸಭಾಂಗಣ ನಿರ್ಮಿಸಿಕೊಟ್ಟ ಹಳೆ ವಿದ್ಯಾರ್ಥಿಗಳು
ತಾವು ಓದಿದ ಕಾಲೇಜಿಗೆ 1 ಕೋಟಿ ವೆಚ್ಚದಲ್ಲಿ ಹಳೆಯ ವಿದ್ಯಾರ್ಥಿಗಳು ಸಭಾಂಗಣ ನಿರ್ಮಿಸಿಕೊಟ್ಟಿದ್ದಾರೆ. ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಸಭಾಂಗಣವನ್ನು ಲೋಕಾರ್ಪಣೆ ಮಾಡಲಾಯಿತು.
ಬಜೆಟ್‌ನಲ್ಲಿ ಸುರಂಗ ರಸ್ತೆ, ಸ್ಕೈಡೆಕ್‌ಗೆ ಹಣ?
ಪ್ರತಿ ವರ್ಷದಂತೆ ಈ ವರ್ಷವೂ ಬೆಂಗಳೂರಿನಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಬಜೆಟ್‌ನಲ್ಲಿ ಅನುದಾನ ಮೀಸಲಿಡುವಂತೆ ಬಿಬಿಎಂಪಿಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ.
  • < previous
  • 1
  • ...
  • 549
  • 550
  • 551
  • 552
  • 553
  • 554
  • 555
  • 556
  • 557
  • ...
  • 622
  • next >
Top Stories
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved