ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕ್ಯಾಂಟರ್ ಡಿಕ್ಕಿ: ಯುವತಿ ಸ್ಥಳದಲ್ಲೇ ಸಾವು
ಹೊಸಕೋಟೆ: ರಸ್ತೆ ದಾಟುತ್ತಿದ್ದ ಯುವತಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಕೋಲಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೭೫ರ ಕೋರ್ಟ್ ವೃತ್ತದಲ್ಲಿ ಸಂಭವಿಸಿದೆ.
ಸ್ವದೇಶಿ ಚಿಂತನೆ, ವಸ್ತುಗಳ ಬಳಕೆ ಸ್ವಾಭಿಮಾನ ಪ್ರತೀಕ: ಬೇಲಿಮಠದ ಶಿವರುದ್ರ ಸ್ವಾಮೀಜಿ
ಸ್ವದೇಶಿ ಜಾಗರಣ ಮಂಚ್ ವತಿಯಿಂದ ಜಯನಗರದ ಚಂದ್ರಗುಪ್ತ ಮೌರ್ಯ ಮೈದಾನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಸ್ವದೇಶಿ ಮೇಳ’ ಸಮಾರೋಪ ಸಮಾರಂಭ ನಡೆಯಿತು.
ಎನ್‌ಡಿಎ ಅಭ್ಯರ್ಥಿ ರಂಗನಾಥ್ ಅವರನ್ನು ಗೆಲ್ಲಿಸಿ: ಬಿ.ವೈ.ವಿಜಯೇಂದ್ರ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ರಂಗನಾಥ್ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಚಾರ ಮಾಡಿದರು.
ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮ ಬೋಧಿಸಲು ಪ್ರಸ್ತಾವನೆ
ಸಂಚಾರ ನಿಯಮಗಳು ಹಾಗೂ ರಸ್ತೆ ಸುರಕ್ಷತೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ನಗರ ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್.ಅನುಚೇತ್ ಹೇಳಿದರು.
ಆಸ್ತಿ ತೆರಿಗೆ ಬಾಕಿದಾರರ ಪಟ್ಟಿಬಿಡುಗಡೆ ಮತ್ತಷ್ಟು ವಿಳಂಬ?
ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಕಟ್ಟದವರ ಪಟ್ಟಿ ಬಿಡುಗಡೆ ಮತ್ತಷ್ಟು ವಿಳಂಬ ಆಗುವ ಸಾಧ್ಯತೆ ಇದೆ.
ಬೆಂಗ್ಳೂರು ರೈಲ್ವೆ ಮಾರ್ಗದಲ್ಲಿ ಸ್ವಯಂ ಚಾಲಿತ ಸಿಗ್ನಲಿಂಗ್ ಅಳವಡಿಕೆಗೆ ಸಿದ್ಧತೆ
ಪ್ರಯಾಣಿಕ ಹಾಗೂ ಸರಕು ಸಾಗಣೆ ರೈಲುಗಳ ಸುಗಮ ಸಂಚಾರಕ್ಕಾಗಿ ಆಟೋಮ್ಯಾಟಿಕ್ ಸಿಗ್ನಲಿಂಗ್ ಸಿಸ್ಟಂ ಅನುಷ್ಠಾನ ಮಾಡಲಾಗುವುದು ಎಂದು ನೈಋತ್ಯ ರೈಲ್ವೆ ವಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಜ್ಯ ಸಮುದಾಯ ವೈದ್ಯರ ಮುಷ್ಕರ ಶುರು
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಮುದಾಯ ಆರೋಗ್ಯ ಅಧಿಕಾರಿಗಳು ಫೆ.15ರಿಂದ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ರಾಮನಿಂದ ಸ್ತ್ರೀಯರಿಗೆ ಅಗೌರವ: ಹರಳಯ್ಯ ಶ್ರೀ ವಿವಾದಿತ ಹೇಳಿಕೆ
ಶ್ರೀ ರಾಮಚಂದ್ರ ತನ್ನ ಆಡಳಿತದ ಅವಧಿಯಲ್ಲಿ ಸ್ತ್ರೀಯರನ್ನು ಅಗೌರವದಿಂದ ನಡೆಸಿಕೊಂಡಿದ್ದ ಎಂದು ಚಿತ್ರದುರ್ಗದ ಹರಳಯ್ಯ ಗುರುಪೀಠದ ಶ್ರೀ ಬಸವಹರಳಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಶಿಕ್ಷಕರ ಕ್ಷೇತ್ರದ ಚುನಾವಣೆಗೆ 4 ದಿನ ಮದ್ಯ ನಿಷೇಧ: ಹೋಟೆಲ್‌ಗಳ ಬೇಸರ
ಶಿಕ್ಷಕರ ಕ್ಷೇತ್ರದ ಚುನಾವಣೆಗೆ 4 ದಿನ ಮದ್ಯ ನಿಷೇಧ ಮಾಡಿರುವುದಕ್ಕೆ ಬೆಂಗಳೂರು ಹೋಟೆಲ್ ಸಂಘ ಆಕ್ಷೇಪಣೆ ವ್ಯಕ್ತಪಡಿಸಿದೆ.
ಠಾಣೆ ಮೇಲೆ ಮಾನವ ಹಕ್ಕು ಆಯೋಗ ದಾಳಿ
ಮುಂಬೈ ಮೂಲದ ಯಾಸಿನ್ ನನ್ನು ಕಾನೂನುಬಾಹಿರವಾಗಿ ಠಾಣೆಯಲ್ಲಿಟ್ಟಿದ್ದ ಆರೋಪ ಹಿನ್ನೆಲೆ, ಠಾಣೆ ಮೇಲೆ ಎಸ್‌ಎಚ್‌ಆರ್‌ಸಿ ಪೊಲೀಸ್ ವಿಭಾಗದ ಡಿವೈಎಸ್ಪಿ ಸುಧೀರ್ ಹೆಗಡೆ ನೇತೃತ್ವದ ತಂಡ ದಾಳಿ ನಡೆಸಿತು.
< previous
1
...
551
552
553
554
555
556
557
558
559
...
622
next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
2026ರ ಫೆ.7 ರಿಂದ ಟಿ20 ವಿಶ್ವಕಪ್ ಆರಂಭ ?
ಮುಂದೇಕೆ, ಈಗ್ಲೆ ಮುಸ್ಲಿಂ ಆಗ್ಬಿಡಿ : ಬಿಜೆಪಿಗರ ಕಿಡಿ
ನೇಪಾಳ ಪಿಎಂ ರೇಸಲ್ಲಿ ಕರ್ನಾಟಕದ ಎಂಟೆಕ್ ಪದವೀಧರ!