ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲರ್ ಬಳಸುವ ಗೋಬಿ, ಕಾಟನ್ ಕ್ಯಾಂಡಿ ನಿಷೇಧ
ಮಕ್ಕಳು ಹಾಗೂ ಯುವಜನರಿಗೆ ಪ್ರಿಯವಾದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿಯನ್ ತಯಾರಿಕೆಗೆ ನಿಷೇಧಿತ ಕೃತಕ ಬಣ್ಣ ಬಳಸುವುದಕ್ಕೆ ಸರ್ಕಾರ ನಿಷೇಧ ಹೇರಿದ್ದು, ಇದನ್ನು ಉಲ್ಲಂಘಿಸಿದವರಿಗೆ 7 ವರ್ಷದಿಂದ ಜೀವಾವಧಿವರೆಗೆ ಜೈಲು ಶಿಕ್ಷೆ ಹಾಗೂ 10 ಲಕ್ಷ ರು. ವರೆಗೆ ದಂಡ ವಿಧಿಸುವುದಾಗಿ ಆದೇಶಿಸಿದೆ.
ಪಿಂಚಣಿ ವ್ಯವಸ್ಥೆಗಾಗಿ ಪೌರನೌಕರರ ಧರಣಿ; ಬಿಬಿಎಂಪಿ ಭರವಸೆಗೆ ಒಪ್ಪದೆ ಪ್ರತಿಭಟನೆ
ನಿವೃತ್ತರಾಗುವ ಬಿಬಿಎಂಪಿ ಕಾಯಂ ಹಾಗೂ ನೇರ ವೇತನ ಪಡೆಯುತ್ತಿರುವ ಪೌರ ಕಾರ್ಮಿಕರಿಗೆ ಪಿಂಚಣಿ ನೀಡುವ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಬಿಬಿಎಂಪಿ ಕೇಂದ್ರ ಕಚೇರಿ ಎದುರು ಪೌರಕಾರ್ಮಿಕರು ಸೋಮವಾರ ಪ್ರತಿಭಟಿಸಿದರು.
ನೀರಿನ ಅಭಾವ, ಆಸ್ಪತ್ರೆಗಳಲ್ಲೂ ಪರದಾಟ; ಸಭೆ ನಡೆಸಿ ಜಲಮಂಡಳಿಯಿಂದ ಮಿತ ಬಳಕೆಯ ಪಾಠ
ನಗರದ ಕೆಲವು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ನೀರಿನ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ನಗರದ ಎಲ್ಲಾ ಆಸ್ಪತ್ರೆಗಳು ನೀರು ಉಳಿಸುವ ಮತ್ತು ಮಿತವಾಗಿ ಬಳಸುವ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿವೆ.
‘ವಿಶ್ವವಾಣಿ ಫೌಂಡೇಷನ್’ ವತಿಯಿಂದ 540 ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ
''ವಿಶ್ವವಾಣಿ ಫೌಂಡೇಷನ್'' ವತಿಯಿಂದ ಯಲಹಂಕ ಕ್ಷೇತ್ರದ ಮೈಲಪ್ಪನಹಳ್ಳಿ ಸಮೀಪದ ಕೇಸರಿವನದ ಸಭಾಂಗಣದಲ್ಲಿ ಸೋಮವಾರ 540 ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ನಡೆಯಿತು.
ಅನುಮತಿ ಇಲ್ಲದೆ ಬ್ಯಾನರ್: ಪಾಲಿಕೆ ₹50 ಸಾವಿರ ದಂಡ
ವಸಂತನಗರದ ಸ್ಯಾಂಕಿ ರಸ್ತೆ, ರೇನ್ ಟ್ರಿ ಬೊಲೆ ವಾರ್ಡ್ ಕಟ್ಟಡ ಹತ್ತಿರ ಅಳವಡಿಸಿದ್ದ ಅನಧಿಕೃತ ಬ್ಯಾನರನ್ನು ತೆರವುಗೊಳಿಸಿ, ಅಳವಡಿಸಿದ್ದವರಿಗೆ ಬಿಬಿಎಂಪಿಯು ₹50 ಸಾವಿರ ದಂಡ ವಿಧಿಸಿದೆ.
ಖಾಸಗಿ, ಡೀಮ್ಡ್ ವಿವಿಗಳಲ್ಲೂ ಏಕರೂಪ ವೇಳಾಪಟ್ಟಿಗೆ ಆಗ್ರಹ; ಎಬಿವಿಪಿ ದುಂಡು ಮೇಜಿನ ಸಭೆಯಲ್ಲಿ ನಿರ್ಣಯ
ಶಿಕ್ಷಕರ ಸದನದಲ್ಲಿ ಎಬಿವಿಪಿ (ಕರ್ನಾಟಕ ದಕ್ಷಿಣ) ಶೈಕ್ಷಣಿಕ ದುಂಡು ಮೇಜಿನ ಸಭೆ ನಡೆಯಿತು.
ಮಾದಕವಸ್ತು ಮುಕ್ತ ರಾಜ್ಯವಾಗಿಸಲು ಎಲ್ಲರ ಸಹಕಾರ ಅಗತ್ಯ: ಸಿದ್ದರಾಮಯ್ಯ
ಯುವಕರು ಮಾದಕವಸ್ತುಗಳಿಗೆ ಬಲಿಯಾಗುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಕರ್ನಾಟಕವನ್ನು ಮಾದಕವಸ್ತು ಮುಕ್ತವಾಗಿಸಲು ಎಲ್ಲರ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ: ಶಾಸಕ
ದಾಬಸ್‌ಪೇಟೆ: ಇಡೀ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಿಗೆ ಈಗಾಗಲೇ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದ್ದೇನೆ. ಹಂತಹಂತವಾಗಿ ಪ್ರತಿ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುವ ತಂದು ಮತದಾರರ ಋಣ ತೀರಿಸುತ್ತೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಗ್ಯಾರಂಟಿಗಳಿಂದ ಸಮಸಮಾಜ ನಿರ್ಮಾಣ: ಸಿಎಂ
ಹೊಸಕೋಟೆ: ಸಮ ಸಮಾಜ ನಿರ್ಮಾಣ ಎಂದು ವಿರೋಧ ಪಕ್ಷದವರು ಬಾಯಿ ಮಾತಲ್ಲಿ ಹೇಳುತ್ತಿದ್ದರು. ಆದರೆ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದರ ಮೂಲಕ ಸಮ ಸಮಾಜವನ್ನು ನಿರ್ಮಾಣ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸಂಸ್ಕರಿಸಿದ ನೀರು ಬಳಕೆಗೆ ತೀವ್ರ ನಿರ್ಲಕ್ಷ್ಯ!
ನಗರದಲ್ಲಿ ಸೃಷ್ಟಿಯಾಗಿರುವ ನೀರಿನ ಹಾಹಾಕಾರ ಪರಿಹಾರವಾಗಲು ಸಂಸ್ಕರಿಸಿದ ನೀರಿನ ಸದ್ಬಳಕೆಯೂ ಉತ್ತಮ ಉಪಾಯ ಎಂದೇ ಜಲ ತಜ್ಞರು ಅಭಿಪ್ರಾಯಪಡುತ್ತಾರೆ.
< previous
1
...
556
557
558
559
560
561
562
563
564
...
671
next >
Top Stories
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್ ಅಸ್ತ್ರ