ಖಾಸಗಿ ಫೋಟೋ ಇರುವುದಾಗಿ ಸಾಫ್ಟ್‌ವೇರ್ ಎಂಜಿನಿಯರ್‌ಗೆ ಸ್ನೇಹಿತರೇ ಬೆದರಿಸಿ 65 ಲಕ್ಷ ರು. ಹಣ ಸುಲಿಗೆ ಮಾಡಿರುವ ಆರೋಪದಡಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.