ಚರ್ಚ್‌ಸ್ಟ್ರೀಟ್‌ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕಡಿಮೆ ಬೆಲೆಗೆ ದುಬಾರಿ ಐಫೋನ್ ನೀಡುವುದಾಗಿ ಎಂಜಿನಿಯರಿಂಗ್ ವಿದ್ಯಾರ್ಥಿಯಿಂದ ₹60 ಸಾವಿರ ಪಡೆದು ಬಳಿಕ ನಕಲಿ ಐಫೋನ್ ಇರುವ ಬಾಕ್ಸ್ ಕೊಟ್ಟು ವಂಚಿಸಿರುವ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ 6ನೇ ಮಹಡಿಯಿಂದ ಜಿಗಿದು ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.