ಸೋನಿಯಾ, ರಾಹುಲ್, ಖರ್ಗೆಗೆ 65 ಚಿಂತಕರ ಪತ್ರದೇವನಹಳ್ಳಿ ಬಳಿ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ನಿರ್ಮಿಸಲು ರೈತರಿಂದ ಕೆಐಎಡಿಬಿ 1,777 ಎಕರೆ ಜಮೀನು ಭೂಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ಚಿಂತಕರು, ವಿಜ್ಞಾನಿಗಳು, ಬರಹಗಾರರು, ಕಲಾವಿದರು ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ.