ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಿಜಿಗಳಿಗೆ ಪೊಲೀಸರಿಂದ ಮಾರ್ಗಸೂಚಿ
ಬೆಂಗಳೂರು ನಗರದ ಪಿಜಿಗಳಿಗೆ ನಗರ ಪೊಲೀಸರು ಮಾರ್ಗಸೂಚಿ ನೀಡಿದ್ದಾರೆ. ಪಿಜಿಗಳಲ್ಲಿ ಬಂದು ನೆಲೆಸುವವರ ಸಂಪೂರ್ಣ ಮಾಹಿತಿ ಸಂಗ್ರಹಿಸಲು ಸೂಚಿಸಿದ್ದಾರೆ.
ಸ್ಲಂ ಬೋರ್ಡ್ ನಿಂದ 2000 ಮನೆಗಳ ನಿರ್ಮಾಣ
ಹೊಸಕೋಟೆ: ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಸ್ಲಂ ಬೋರ್ಡ್ ವತಿಯಿಂದ 2000 ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ನೆಲ್ಲುಕುಂಟೆಯಲ್ಲಿ ರಾಗಿ ಬಣವೆಗೆ ಬೆಂಕಿ
ದೊಡ್ಡಬಳ್ಳಾಪುರ: ಶನಿವಾರ ಮುಂಜಾನೆ ಹುಲ್ಲು ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ರಾಗಿ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಬೂದಿಯಾಗಿರುವ ಘಟನೆ ತಾಲೂಕಿನ ನೆಲ್ಲುಕುಂಟೆ ಗ್ರಾಮದಲ್ಲಿ ನಡೆದಿದೆ.
ಬಸವಣ್ಣನ ಹೆಸರಲ್ಲಿ ಫಲಪುಷ್ಪ ಪ್ರದರ್ಶನಆಯೋಜನೆ ಶ್ಲಾಘನೀಯ: ನಟ ಅಶೋಕ್
ಲಾಲ್‌ಬಾಗ್‌ನಲ್ಲಿ ಏರ್ಪಡಿಸಿರುವ ಬಸವಣ್ಣ ಥೀಮ್‌ನ ಫಲಪುಷ್ಪ ಪ್ರದರ್ಶನಕ್ಕೆ ನಟ ಅಶೋಕ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಿಡ್ನಿ ರೋಗಿಗಳಿಗೆ 800 ಉಚಿತ ಡಯಾಲಿಸಿಸ್ ಯಂತ್ರ ಭಾಗ್ಯ
ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆ ಸೇರಿದಂತೆ ರಾಜ್ಯದ ಒಟ್ಟು 219 ಡಯಾಲಿಸಿಸ್ ಕೇಂದ್ರಗಳಲ್ಲಿ ಬಡ ರೋಗಿಗಳಿಗೆ ಉಚಿತ ಸೇವೆ ನೀಡಲು 800 ಡಯಾಲಿಸಿಸ್ ಯಂತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸೇವೆಗೆ ಸಮರ್ಪಿಸಿದರು.
₹152 ಕೋಟಿಯಲ್ಲಿ ಕೆ.ಸಿ ಜನರಲ್ ಆಸ್ಪತ್ರೆ ಮೇಲ್ದರ್ಜೆಗೆ: ಸಿದ್ದರಾಮಯ್ಯ
₹152 ಕೋಟಿಯಲ್ಲಿ ಕೆ.ಸಿ ಜನರಲ್ ಆಸ್ಪತ್ರೆ ಮೇಲ್ದರ್ಜೆಗೆ: ಸಿದ್ದರಾಮಯ್ಯತಾಯಿ-ಮಕ್ಕಳ ಆಸ್ಪತ್ರೆ, ಬೋಧಕ ವಿಭಾಗದ ಕಟ್ಟಡ, ಶವಾಗಾರ, ಅಡುಗೆ ಮನೆ, ಲಾಂಡ್ರಿ ಉನ್ನತೀಕರಣ: ಸಿಎಂ
ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಮರಣೆ
ಕೃಷ್ಣರಾಜ ಒಡೆಯರ್ ಅವರ ಜೀವನ ಸಾಧನೆ ಬಗ್ಗೆ ಹಂಸಲೇಖ ರೂಪಿಸಿರುವ ರೂಪಕ ಶ್ರೀಘ ಪ್ರದರ್ಶನ ನಡೆಯಲಿದೆ ಎಂದು ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ.
₹2 ಸಾವಿರ ಕೋಟಿ ಬಾಕಿ ಆಸ್ತಿ ತೆರಿಗೆ ವಸೂಲಿಗೆ ಪಾಲಿಕೆ ವಿನಾಯ್ತಿ ಆಮಿಷ?
₹2 ಸಾವಿರ ಕೋಟಿ ಬಾಕಿ ಆಸ್ತಿ ತೆರಿಗೆ ವಸೂಲಿಗೆ ಪಾಲಿಕೆ ವಿನಾಯ್ತಿ ಆಮಿಷ? ಬಾಕಿ ಆಸ್ತಿ ತೆರಿಗೆ ವಸೂಲಿಗೆ ಪಾಲಿಕೆ ಸರ್ಕಸ್. 3 ಬಗೆಯ ವಿನಾಯಿತಿ ನೀಡಲು ಸರ್ಕಾರಕ್ಕೆ ಪ್ರಸ್ತಾವ
ಕಿರಣ್‌ಕುಮಾರ್ ಲಾಲ್‌ಬಾಗ್ ದಾಸರಹಳ್ಳಿ ಡೇರಿ ಅಧ್ಯಕ್ಷ
ಹೊಸಕೋಟೆ: ತಾಲೂಕಿನ ದೊಡ್ಡ ಹುಲ್ಲೂರು ಗ್ರಾಪಂ ವ್ಯಾಪ್ತಿಗೆ ಸೇರಿದ ಲಾಲ್ ಬಾಗ್ ದಾಸರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಕಿರಣ್‌ಕುಮಾರ್, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜನಸಾಮಾನ್ಯರಿಗೆ ಸಂವಿಧಾನದ ಅರಿವು ಅಗತ್ಯ
ದೊಡ್ಡಬಳ್ಳಾಪುರ: ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸಂವಿಧಾನದ ಆಶಯಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಜಾಗೃತಿ ಜಾಥದ ಸ್ತಬ್ಧ ಚಿತ್ರ ಜನವರಿ 26ರಿಂದ ಫೆಬ್ರವರಿ 23ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
< previous
1
...
569
570
571
572
573
574
575
576
577
...
622
next >
Top Stories
ಮತ್ತೆ ಕಲ್ಲು ತೂರಾಟ: ಮದ್ದೂರು ಕೊತ ಕೊತ..!
ತೊಗರಿ ರೈತನಿಗೆ ಗದರಿದ ಖರ್ಗೆ ವಿರುದ್ಧ ವಿಪಕ್ಷ ಗರಂ
ಯಾದಗಿರಿ ಅಕ್ಕಿ ಜಪ್ತಿ ಕೇಸ್ ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿ ರಹಸ್ಯ ಬಯಲು
ಕಾಶ್ಮೀರದ ಉಗ್ರರಿಗೆ ಹಣ: ರಾಜ್ಯದಲ್ಲಿ ಎನ್‌ಐಎ ಬೇಟೆ
ನೇಪಾಳದಲ್ಲಿ ಫೇಸ್‌ಬುಕ್ ನಿಷೇಧಿಸಿದ್ದಕ್ಕೆ ಯುವಕರ ದಂಗೆ: 20 ಬಲಿ