ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಗಟು ತ್ಯಾಜ್ಯ ಉತ್ಪಾದಕರೆಅಫಿಡವಿಟ್ ಸಲ್ಲಿಸಿ: ಪಾಲಿಕೆ
ಸಗಟು ಘನತ್ಯಾಜ್ಯ ಉತ್ಪಾದಕರು ಅಫಿಡೆವಿಟ್‌ಅನ್ನು 30 ದಿನಗಳಲ್ಲಿ ಸಲ್ಲಿಸುವಂತೆ ಬಿಬಿಎಂಪಿಯು ಅದೇಶಿಸಿದೆ.
ಏರ್‌ಪೋರ್ಟ್‌ನಲ್ಲಿ 31ರಿಂದ ಇಂದಿರಾ ಕ್ಯಾಂಟೀನ್ ಶುರು?
ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದಿರಾ ಕ್ಯಾಂಟೀನ್ ಸಿದ್ಧಪಡಿಸಲಾಗಿದ್ದು, ಜನವರಿ 31ರಿಂದ ಆರಂಭ ಆಗುವ ಸಾಧ್ಯತೆ ಇದೆ.
ಸೈಬರ್ ಅಪರಾಧ ಪತ್ತೆಗೆ ಪೊಲೀಸರಿಗೆ ತರಬೇತಿ: ಡಿಜಿಪಿ
ಸೈಬರ್ ಅಪರಾಧ ಪತ್ತೆಗೆ ಪೊಲೀಸರಿಗೆ ತರಬೇತಿ: ಡಿಜಿಪಿ. ರಾಜ್ಯದ ಎಲ್ಲ ಪೊಲೀಸರನ್ನು ಸೈಬರ್ ಪ್ರಕರಣ ತನಿಖೆ ರೀತಿಯಲ್ಲಿ ಸಶಕ್ತಗೊಳಿಸಲಾಗುತ್ತದೆ: ಅಲೋಕ್ ಮೋಹನ್
ನಮ್ಮ ಕ್ಲಿನಿಕ್ ಬಗ್ಗೆ ಸರ್ಕಾರದ ನಿಷ್ಕಾಳಜಿ!
ನಮ್ಮ ಕ್ಲಿನಿಕ್ ಬಗ್ಗೆ ಸರ್ಕಾರದ ನಿಷ್ಕಾಳಜಿ! ಸಿಬ್ಬಂದಿಗೆ ಸಿಗುತ್ತಿಲ್ಲ ಸರಿಯಾದ ವೇತನ. ಕಟ್ಟಡಗಳ ಬಾಡಿಗೆಗೂ ಸತಾಯಿಸುತ್ತಿರುವ ಆಡಳಿತ
ವಿದ್ಯಾರ್ಥಿಗಳು ಹಿಂಜರಿಕೆ ಬಿಟ್ಟು ಪ್ರಯತ್ನಿಸುವುದು ಮುಖ್ಯ
ಸೂಲಿಬೆಲೆ: ವಿದ್ಯಾರ್ಥಿಗಳು ಯಾವುದೇ ವಿಷಯದಲ್ಲೂ ಹಿಂಜರಿಯದೇ ಪ್ರಯತ್ನ ಮಾಡಬೇಕು ಎಂದು ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸುಬ್ರಮಣಿ ಹೇಳಿದರು.
30ಕ್ಕೆ ಸೌಹಾರ್ದತೆಗಾಗಿ ಮಾನವ ಸರಪಳಿ
ಯುವ ಜನರಲ್ಲಿ ಸೌಹಾರ್ದತೆ ಮೂಡಿಸಲು ಜನವರಿ 30ಕ್ಕೆ ಮಾನವ ಸರಪಳಿ ನಿರ್ಮಿಸಲಾಗುತ್ತದೆ ಎಂದು ಸಾಹಿತಿ ಡಾ। ಕೆ.ಮರುಳಸಿದ್ದಪ್ಪ ಹೇಳಿದ್ದಾರೆ.
ಕೆರೆ ಜಾಗದಲ್ಲಿನ ಕೊಳಗೇರಿ ಜನರಿಗೆ ಪುನರ್ವಸತಿ: ತುಷಾರ್ ಗಿರಿನಾಥ್
ಕೆರೆ ಜಾಗದಲ್ಲಿನ ಕೊಳಗೇರಿ ಜನರಿಗೆ ಪುನರ್ವಸತಿ: ತುಷಾರ್ ಗಿರಿನಾಥ್
ನಿಗಮ ಹಂಚಿಕೆಗೆ ರಾಜಣ್ಣ ಕಿಡಿ: ನಾವೇನು ಗುಲಾಮರಾ?
ಗೃಹ ಸಚಿವ ಪರಮೇಶ್ವರ್ ಬಳಿಕ ಈಗ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ನಿಗಮ-ಮಂಡಳಿಗಳ ಅಧ್ಯಕ್ಷರ ಆಯ್ಕೆ ಕುರಿತು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಸಚಿವರ ಅಭಿಪ್ರಾಯ ಆಲಿಸದೆ ಹೈಕಮಾಂಡ್ ನಾಯಕರೇ ದೆಹಲಿಯಲ್ಲಿ ಕುಳಿತು ಪಟ್ಟಿ ಕಳಿಸಿದರೆ ಅದನ್ನು ಸಹಿಸಿಕೊಂಡು ಕುಳಿತುಕೊಳ್ಳುವುದಕ್ಕೆ ನಾವೇನು ಗುಲಾಮರೇ ಎಂದು ಸ್ವಪಕ್ಷೀಯ ನಾಯಕರ ವಿರುದ್ಧವೇ ಕಿಡಿಕಾರಿದ್ದಾರೆ.
ಬಲಿಷ್ಠ ಪ್ರಜಾಪ್ರಭುತ್ವಕ್ಕಾಗಿ ಮತಹಾಕಿ: ರಾಜ್ಯಪಾಲ
ಬಲಿಷ್ಠ ಪ್ರಜಾಪ್ರಭುತ್ವ ರಚನೆಗೆ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋತ್ ಕರೆ ನೀಡಿದ್ದಾರೆ.
ಹೆನ್ನಾಗರ ಯಲ್ಲಮ್ಮ ದೇವಿಯ ಬ್ರಹ್ಮರಥೋತ್ಸವದಲ್ಲಿ ದನಗಳ ಜಾತ್ರೆ
ಬೆಂಗಳೂರು ದಕ್ಷಿಣ ಕ್ಷೇತ್ರದ ಹೆನ್ನಾಗರ ಯಲ್ಲಮ್ಮ ದೇವಿ ಬ್ರಹ್ಮ ರಥೋತ್ಸವದಲ್ಲಿ ದನಗಳ ಜಾತ್ರೆ ಆಕರ್ಷಣೆ, ಹಳ್ಳೀಕಾರ್, ಅಮೃತ್ ಮಹಲ್ ತಳಿಯ ದನಗಳನ್ನು ಕಣ್ತುಂಬಿಕೊಂಡ ಭಕ್ತರು
< previous
1
...
571
572
573
574
575
576
577
578
579
...
622
next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ