ತೆರಿಗೆ ಪಾವತಿಯಲ್ಲಿ ಕರ್ನಾಟಕದ್ದು ಎರಡನೇ ಸ್ಥಾನದೇವನಹಳ್ಳಿ: ಅಣ್ಣೇಶ್ವರ ಗ್ರಾಮ ಪಂಚಾಯಿತಿ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಗ್ರಾಪಂನಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಅಭಿವೃದ್ಧಿ ಜೊತೆಗೆ ಮಕ್ಕಳ ವಿದ್ಯಾಭ್ಯಾಸದ ಕಡೆಗೂ ಗಮನಹರಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.