ಇಂದು ಬೆಂಗಳೂರಲ್ಲಿ ಸೀತಾರಾಮ ಮಂದಿರ ಸಿಎಂರಿಂದ ಉದ್ಘಾಟನೆಅತ್ತ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯುವ ದಿನವೇ ಇತ್ತ ಬೆಂಗಳೂರಿನಲ್ಲಿ ಶ್ರೀ ಸೀತಾರಾಮ ಲಕ್ಷ್ಮಣ ಸ್ವಾಮಿ ದೇವಸ್ಥಾನ ಲೋಕಾರ್ಪಣೆಗೊಳ್ಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು, ದೇಗುಲವನ್ನು ಉದ್ಘಾಟಿಸಲಿದ್ದಾರೆ.