• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಮಫಲಕದಲ್ಲಿ ಶೇ.60 ಕನ್ನಡ ಬಳಕೆ ಅಭಿಯಾನ

 ಸರ್ಕಾರದ ಆದೇಶದನ್ವಯ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯಾಗದಿದ್ದರೆ ಅಧಿಕಾರಿಗಳ ವಿರುದ್ದ ತಾಲ್ಲೂಕು ಕಚೇರಿ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕರ್ನಾಟಕ ಯುವ ವೇದಿಕೆ ರಾಜ್ಯಾಧ್ಯಕ್ಷ ರೂಪೇಶ್‌ ರಾಜಣ್ಣ ತಿಳಿಸಿದರು.

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆ.16ಕ್ಕೆ ಮತ, 20ಕ್ಕೆ ಎಣಿಕೆ; ಬಿಬಿಎಂಪಿ ವ್ಯಾಪ್ತಿಯಲ್ಲಿ 11,763 ಮತದಾರರು
ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆ.16ಕ್ಕೆ ಮತ, 20ಕ್ಕೆ ಎಣಿಕೆ; ಬಿಬಿಎಂಪಿ ವ್ಯಾಪ್ತಿಯಲ್ಲಿ 11,763 ಮತದಾರರು
ನಿಲ್ದಾಣದಲ್ಲಿ ಮೊಬೈಲ್‌ ಎಗರಿಸಿ ಓಡುತ್ತಿದ್ದ ಕಳ್ಳ; ಮೊಬೈಲ್‌ ಕಳ್ಳನನ್ನು ಬೆನ್ನಟಿ ಹಿಡಿದ ಸಂಚಾರ ಪೊಲೀಸರು
ನಿಲ್ದಾಣದಲ್ಲಿ ಮೊಬೈಲ್‌ ಎಗರಿಸಿ ಓಡುತ್ತಿದ್ದ ಕಳ್ಳ; ಮೊಬೈಲ್‌ ಕಳ್ಳನನ್ನು ಬೆನ್ನಟಿ ಹಿಡಿದ ಸಂಚಾರ ಪೊಲೀಸರು
ಮತ್ತೊಂದು ಬ್ಲೇಡ್‌ ಕಂಪನಿಯಿಂದ ಅಧಿಕ ಬಡ್ಡಿ ಆಸೆ ತೋರಿಸಿ 2.53 ಕೋಟಿ ವಂಚನೆ; ಮಾಲೀಕ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್‌
ಮತ್ತೊಂದು ಬ್ಲೇಡ್‌ ಕಂಪನಿಯಿಂದ ಅಧಿಕ ಬಡ್ಡಿ ಆಸೆ ತೋರಿಸಿ 2.53 ಕೋಟಿ ವಂಚನೆ; ಮಾಲೀಕ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್‌
ಕಾನೂನನ್ನು ಎಲ್ಲರೂ ಗೌರವಿಸಿ: ನ್ಯಾ. ಬಸವರಾಜು
ಹೊಸಕೋಟೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಕೂಡ ಕಾನೂನನ್ನು ಗೌರವಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಹಾಗೂ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಶ್ರಮಿಸಬೇಕು ಎಂದು ಹೊಸಕೋಟೆ ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಬಸವರಾಜ ಜಿ ಸನದಿ ತಿಳಿಸಿದರು.
ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ. ಬಸವಾದಿ ಶರಣರನ್ನು ನಾಡಿಗೆ ಪರಿಚಯಿಸುವ ಕಾರ್ಯಕ್ಕೆ ಸಿದ್ದರಾಮಯ್ಯ ಶ್ಲಾಘನೆ
ದೊಡ್ಡಬಳ್ಳಾಪುರದಲ್ಲಿ ಸಂಸದ ಅನಂತ್‌ ಪ್ರತಿಕೃತಿ ದಹನ
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ, ಏಕವಚನ ಪ್ರಯೋಗ ಮತ್ತು ಅವಹೇಳನಕಾರಿ ಹೇಳಿಕೆ ನೀಡಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆ ಖಂಡಿಸಿ, ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಮುಷ್ಕರ: ಟರ್ಮಿನಲ್‌ಗಳಲ್ಲೇ ನಿಂತ ಲಾರಿಗಳು
ಕೇಂದ್ರ ಸರ್ಕಾರವು ಜಾರಿಗೆ ತರಲು ಹೊರಟಿರುವ ಕಾಯ್ದೆಯ ವಿರುದ್ಧ ಲಾರಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಮುಷ್ಕರ ಆರಂಭಿಸಿವೆ. ಬೆಂಗಳೂರಿನಲ್ಲಿ ಸರಕು ಸಾಗಣೆ ಸ್ಥಗಿತವಾಗಿದೆ.
₹180 ಕೋಟಿ ತೆರಿಗೆ ವಂಚನೆ: ಓರ್ವ ಬಂಧನ
ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಅಂತಾರಾಜ್ಯ ವಾಣಿಜ್ಯ ತೆರಿಗೆ ವಂಚಕರ ದೊಡ್ಡ ಜಾಲವನ್ನು ಪತ್ತೆ ಹೆಚ್ಚಿದ್ದು, ಬೋಗಸ್‌ ಜಿಎಸ್‌ಟಿ ನೋಂದಣಿ ಮೂಲಕ ₹180 ಕೋಟಿ ತೆರಿಗೆ ವಂಚನೆ ಪ್ರಕರಣದ ಪ್ರಮುಖ ಸೂತ್ರದಾರ ಮೊಹಮ್ಮದ್‌ ಸಿದ್ದಿಕ್‌ ಎಂಬಾತನನ್ನು ಬಂಧಿಸಿದ್ದಾರೆ.
ಫ್ಲೆಕ್ಸ್‌ ಹಾವಳಿ ವಿರುದ್ಧ ಕೈಗೊಂಡಕ್ರಮದ ವರದಿ ಕೊಡಿ: ಹೈಕೋರ್ಟ್‌

ಬೆಂಗಳೂರಿನಲ್ಲಿ ಫ್ಲೆಕ್ಸ್‌ ಹಾವಳಿ ಹಿನ್ನೆಲೆಯಲ್ಲಿ ಕೈಗೊಂಡ ಕ್ರಮಗಳ ವರದಿ ನೀಡುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಸೂಚನೆ ನೀಡಿದೆ.

  • < previous
  • 1
  • ...
  • 579
  • 580
  • 581
  • 582
  • 583
  • 584
  • 585
  • 586
  • 587
  • ...
  • 621
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved