ಜ್ಞಾನಸಂಗಮ ಕಾಲೇಜಿನಲ್ಲಿ ಸಂಕ್ರಾಂತಿ ಸಂಭ್ರಮದಾಬಸ್ಪೇಟೆ: ಪಟ್ಟಣದ ಜ್ಞಾನಸಂಗಮ ಪದವಿ ಪೂರ್ವ ಕಾಲೇಜಿನಲ್ಲಿ ಸಂಕ್ರಾಂತಿ ಹಬ್ಬವನ್ನು ವಿಶಿಷ್ಠ ರೀತಿಯಲ್ಲಿ ಆಚರಿಸಿದರು. ಕಾಲೇಜು ಆವರಣದಲ್ಲಿ ಕಬ್ಬು ಹಾಗೂ ತಳಿರು ತೋರಣಗಳಿಂದ ವಿಶಿಷ್ಠವಾಗಿ ಅಲಂಕರಿಸಲಾಗಿತ್ತು. ಎಳ್ಳು, ಬೆಲ್ಲ ಹಂಚಿ ಸಂಕ್ರಾಂತಿ ಹಬ್ಬವನ್ನು ಆಚರಿಸಿದರು.