• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಸಿದ್ದರಾಮಯ್ಯ ಸಂಧಾನ ಸಭೆ ಯಶಸ್ವಿ ಅತಿಥಿ ಬೋಧಕರ ಮುಷ್ಕರ ಅಂತ್ಯ
ಬಹುದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಮುಷ್ಕರ ಶನಿವಾರ ಅಂತ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅತಿಥಿ ಉಪನ್ಯಾಸಕರ ವೇತನವನ್ನು 8000ದವರೆಗೆ ಏರಿಕೆ ಮಾಡುವ ಭರವಸೆಯನ್ನು ನೀಡಿದ್ದಾರೆ.
50 ವಿದ್ಯಾರ್ಥಿಗಳ ತರಗತಿ ಸೇರಿಸದಶಾಲೆಗೆ ಹೈಕೋರ್ಟ್‌ ₹1 ಲಕ್ಷ ದಂಡ
ನಿಯಮ ಮೀರಿದರು ಎಂದು ಆರೋಪಿಸಿ ಮಕ್ಕಳನ್ನು ಶಾಲೆಗೆ ಸೇರಿಸದ ಮಲ್ಲೇಶ್ವರದ ಬ್ರಿಗೇಡ್‌ ಶಾಲೆಗೆ ಹೈಕೋರ್ಟ್‌ 1 ಲಕ್ಷ ದಂಡ ವಿಧಿಸಿದೆ.
ಪ್ರಗತಿಪರ ಚಿಂತನೆಗಳಿಂದ ಸಮಗ್ರ ಕೃಷಿ ಪದ್ಧತಿ ಸಾಧ್ಯ
ಸೂಲಿಬೆಲೆ: ಇಸ್ರೇಲ್ ಮಾದರಿ ಎಂಬ ಪದ ಬಳಸುವ ಮುನ್ನಾ ಹೊಸಕೋಟೆ ತಾಲೂಕು ಜನತೆ ಕೃಷಿ ಕ್ಷೇತ್ರದಲ್ಲಿ ಏನು ಕಡಿಮೆ ಇಲ್ಲ ಎಂಬುದು ಸಾಬೀತು ಮಾಡಬೇಕು, ಪ್ರಗತಿಪರ ಚಿಂತನೆಗಳಿಂದ ಸಮಗ್ರ ಕೃಷಿ ಪದ್ಧತಿ ಅಳವಡಿಕೆಯಿಂದ ಎಲ್ಲವೂ ಸಾಧ್ಯ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ಜ್ವರದ ನಡುವೆ ಡಿಕೆಶಿ ಅಹವಾಲು ಸ್ವೀಕಾರ
ಜ್ವರದ ನಡುವೆಯೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಶಿವಾಜಿನಗರದಲ್ಲಿ ಜನರಿಂದ ಅಹವಾಲು ಸ್ವೀಕರಿಸಿದರು.
ಬೆಂಗಳೂರಿನ ಮ್ಯೂಸಿಯಂಗಳಿಗೆ ಹುಸಿ ಬಾಂಬ್‌ ಬೆದರಿಕೆ
ಬೆಂಗಳೂರಿನ ಕಸ್ತೂರ್‌ಬಾ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ, ಅರಮನೆ ರಸ್ತೆಯ ರಾಷ್ಟ್ರೀಯ ಆಧುನಿಕ ಕಲಾ ಸಂಗ್ರಹಾಲಯಗಳಿಗೆ ಇ-ಮೇಲ್‌ ಮೂಲಕ ಬಾಂಬ್ ಬೆದರಿಕೆ
ಗುಡ್ಡಗಾಟು ಓಟ: ರಾಜ್ಯಮಟ್ಟಕ್ಕೆ ದೀಪಿಕಾ
ಸೂಲಿಬೆಲೆ: ಇಲ್ಲಿನ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್.ಕೆ.ದೀಪಿಕಾ ಜಿಲ್ಲಾಮಟ್ಟದ ಗುಡ್ಡಗಾಟು ಓಟದ ಸ್ಪರ್ಧೆಯಲ್ಲಿ ವಿಜೇತಳಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕರ್ನಾಟಕ: ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ
ಕರ್ನಾಟಕದ ಅಂಗಡಿಗಳಲ್ಲಿ ಶೇ.60ರಷ್ಟು ಕನ್ನಡವೇ ಇರಬೇಕು ಎಂದು ನಿರ್ಧಾರಕ್ಕೆ ರಾಜ್ಯ ಸರ್ಕಾರ ಪುಷ್ಠಿ ನೀಡಿದ್ದು, ಸುಗ್ರೀವಾಜ್ಞೆ ಹೊರಡಿಸಿದೆ. ಇದರಡಿಯಲ್ಲಿ ಕನ್ನಡ ಭಾಷೆಯು ಫಲಕದ ಮೇಲ್ಭಾಗದಲ್ಲಿಯೇ ಇರಬೇಕು.
ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಆದ್ಯತೆ
ದೊಡ್ಡಬಳ್ಳಾಪುರ: ಇಂದಿನ ಮಕ್ಕಳು ಮುಂದಿನ ಪ್ರಜೆಗಳು, ಮಕ್ಕಳು ದೇಶದ ಆಸ್ತಿ, ಮಕ್ಕಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹೇಳಿದರು.
ವಿದ್ಯುತ್ ಮಗ್ಗ ನೇಕಾರರಿಗೆ ಕೈಮಗ್ಗ ಮೀಸಲಾತಿ ಜಾಗೃತಿ
ದೊಡ್ಡಬಳ್ಳಾಪುರ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಸ್ಥಳೀಯ ದೊಡ್ಡಬಳ್ಳಾಪುರ ಕ್ಷೇತ್ರದ ವಿದ್ಯುತ್ ಮಗ್ಗ ನೇಕಾರರಿಗೆ ಕೈಮಗ್ಗ ಮೀಸಲಾತಿ ಅಧಿನಿಯಮ-1985 ರಡಿ ಕಾಯ್ದೆಯ ಬಗ್ಗೆ ಅರಿವು ಮೂಡಿಸಲಾಯಿತು.
ಕಳಲುಘಟ್ಟ ಸಹಕಾರ ಸಂಘದ ನಿರ್ದೇಶಕರಾಗಿ ನರಸಿಂಹಮೂರ್ತಿ ಆಯ್ಕೆ
ದಾಬಸ್‌ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಕಳಲುಘಟ್ಟ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾದ ನರಸೇಗೌಡ ಅವರ ಅಕಾಲಿಕ ಮರಣದಿಂದ ತೆರವಾಗಿದ್ದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಮುನಿರಾಜು ವಿರುದ್ಧ 176 ಮತಗಳ ಅಂತರದಲ್ಲಿ ಕೆ.ಎಲ್. ನರಸಿಂಹಮೂರ್ತಿ ಗೆದ್ದು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 587
  • 588
  • 589
  • 590
  • 591
  • 592
  • 593
  • 594
  • 595
  • ...
  • 617
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved