ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಿಂಗಳಾಂತ್ಯಕ್ಕೆ ಹೀಲಲಿಗೆ-ರಾಜಾನುಕುಂಟೆ ಮಾರ್ಗದ ಸಬ್‌ಅರ್ಬನ್ ರೈಲ್ವೆ ಕೆಲಸ ಶುರು
ಉಪನಗರ ರೈಲ್ವೆ ಯೋಜನೆಯ ನಾಲ್ಕನೇ ಕಾರಿಡಾರ್ ‘ಕನಕ ಮಾರ್ಗ’ದ ಟೆಂಡರನ್ನು ಲಾರ್ಸೆನ್ ಆ್ಯಂಡ್ ಟರ್ಬೊ (ಎಲ್ ಆ್ಯಂಡ್ ಟಿ) ಕಂಪನಿ ಪಡೆದಿದೆ. ಜನವರಿ ಅಂತ್ಯದಿಂದ ಕಾಮಗಾರಿ ಆರಂಭವಾಗುವ ಸಾಧ್ಯತೆಯಿದ್ದು, 2026ರ ಜೂನ್ ವೇಳೆಗೆ ಕೆಲಸ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
ವಾಸ್ತವಿಕ ಸತ್ಯಗಳನ್ನು ಮುಚ್ಚಿಟ್ಟ ಧಮನಿತರ ಚರಿತ್ರೆ
ದೊಡ್ಡಬಳ್ಳಾಪುರ: ಭೀಮಾ ಕೋರೆಗಾಂವ್ ವಿಜಯ ದಿನವು ಈ ದೇಶದಲ್ಲಿ ಧಮನಿತರ ಕುರಿತ ಚರಿತ್ರೆಯ ವಂಚನೆ ಮತ್ತು ದಬ್ಬಾಳಿಕೆಯನ್ನು ಬಯಲು ಮಾಡುತ್ತದೆ ಎಂದು ಡಾ.ಸತೀಶ್ ಕುಮಾರ್ ಅಭಿಪ್ರಾಯಪಟ್ಟರು.
ನಡಿಗೆ ಆರೋಗ್ಯ ರಕ್ಷಣೆಗೆ ಪೂರಕ: ನಟರಾಜ
ದೊಡ್ಡಬಳ್ಳಾಪುರ: ನಡಿಗೆ ಆರೋಗ್ಯ ರಕ್ಷಣೆಗೆ ಸಹಕಾರಿ. ನಡೆಯುವುದರಿಂದ ದೇಹದಲ್ಲಿ ನವಚೈತನ್ಯ ಮೂಡುತ್ತದೆ. ಯುವಪೀಳಿಗೆ ಸಹಜ ನಡಿಗೆಯನ್ನು ಮರೆತ ಪರಿಣಾಮ ಚಟುವಟಿಕೆರಹಿತ ಜೀವನದಿಂದ ಹಲವು ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ನಾಗದಳ ಸಂಚಾಲಕ ಸಿ.ನಟರಾಜ ಹೇಳಿದರು.
ಹೊಸ ವರ್ಷಾಚರಣೆಯಂದೇ ಅಪಘಾತಕ್ಕೆ 3 ಬಲಿ
ಹೊಸ ವರ್ಷಾಚರಣೆಯಂದೇ ಅಪಘಾತಕ್ಕೆ 3 ಬಲಿಪಾರ್ಟಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ: ಐವರಿಗೆ ಗಾಯ. ಬೆಳ್ಳಂದೂರು, ಹೆಣ್ಣೂರು, ವೈಟ್‌ಫೀಲ್ಡ್ ಠಾಣಾವ್ಯಾಪ್ತಿಯಲ್ಲಿ ಘಟನೆ
ನೆಲವಾಗಿಲು ಗ್ರಾಮದ ಲಕ್ಷ್ಮೀಗೆ ಪಿಎಚ್‌ಡಿ ಪದವಿ
ಹೊಸಕೋಟೆ: ತಾಲೂಕಿನ ನಂದಗುಡಿ ಹೋಬಳಿಯ ನೆಲವಾಗಿಲು-ಸರಕನೂರು ಗ್ರಾಮದ ಎಸ್.ಲಕ್ಷ್ಮೀ ಅವರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಆಡಳಿತ ವ್ಯವಹಾರ ನಿರ್ವಹಣಾ ವಿಭಾಗಕ್ಕೆ ಸಲ್ಲಿಸಿದ "ಹೆಲ್ತ್ ಕೇರ್ ಸೆಕ್ಟರ್ ಇನ್ ಇಂಡಿಯಾ-ಎ ಕಂಪ್ಯಾರಿಟಿವ್ ಸ್ಟಡಿ ಆಫ್ ಪಬ್ಲಿಕ್ ಆಂಡ್ ಸೆಲೆಕ್ಟೆಡ್ ಪ್ರೈವೇಟ್ ಹಾಸ್ಪಿಟಲ್ಸ್ ಇನ್ ಬೆಳಗಾವಿ ಡಿಸ್ಟ್ರಿಕ್ಟ್ ಆಫ್ ಕರ್ನಾಟಕ ಸ್ಟೇಟ್ " ಎಂಬ ಮಹಾಪ್ರಬಂಧಕ್ಕೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಪ್ರಧಾನ ಮಾಡಿ ಗೌರವಿಸಿದೆ.
ಘಾಟಿ ಸುಬ್ರಹ್ಮಣ್ಯ: 62.47 ಲಕ್ಷ ಕಾಣಿಕೆ ಸಂಗ್ರಹ
ದೊಡ್ಡಬಳ್ಳಾಪುರ: ತಾಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಕಾಣಿಕೆ ಹಣ ಎಣಿಕೆ ನಡೆದಿದ್ದು, 62,47,075 ರುಪಾಯಿ ನಗದು ಕಾಣಿಕೆ ಸಂಗ್ರಹವಾಗಿದೆ.
ಡಿಕೆಶಿ ಹೂಡಿಕೆ: ಕೇರಳದ ಚಾನಲ್‌ಗೆ ಸಿಬಿಐ ಸಂಕಷ್ಟ
ಕೇರಳದ ಜೈಹಿಂದ್ ಚಾನೆಲ್‌ನಲ್ಲಿ ಕರ್ನಾಟಕದ ಡಿ.ಕೆ.ಶಿವಕುಮಾರ್ ಅವರು ಹೂಡಿಕೆಗೆ ಸಂಬಂಧಿಸಿದಂತೆ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಡಿಕೆ ಶಿವಕುಮಾರ್ ಹೂಡಿಕೆ ಕುರಿತು ಮಾಹಿತಿ ಸಿಬಿಐ ನೀಡುವಂತೆ ನೋಟಿಸ್ ನೀಡಿದೆ.
ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಕೆಆರ್‌ಎಸ್ ಸ್ಪರ್ಧೆ
ದೊಡ್ಡಬಳ್ಳಾಪುರ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದ್ದು, ಆಸಕ್ತ ಚುನಾವಣಾ ಸ್ಪರ್ಧಾಕಾಂಕ್ಷಿಗಳನ್ನು ಸಂದರ್ಶನಕ್ಕೆ ಆಹ್ವಾನಿಸುತ್ತಿದೆ ಎಂದು ಕೆಆರ್‌ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್ ತಿಳಿಸಿದರು.
ಶಿಕ್ಷಕರು, ಪದವೀಧರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ
ವಿಧಾನ ಪರಿಷತ್ತಿನ ಚುನಾವಣೆ- 2023 ರ ಸಂಬಂಧ ಮತದಾರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಅಂತಿಮ ಮತದಾರರ ಪಟ್ಟಿಗಳ ಪ್ರತಿಯನ್ನು ಶನಿವಾರ ಪ್ರಕಟಗೊಳಿಸಿದ್ದು, ಅಂತಿಮ ಮತದಾರ ಪಟ್ಟಿಯಲ್ಲಿ ಯಾವುದೇ ಹಕ್ಕು ಹಾಗೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ಮೂಲಕ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್ ತಿಳಿಸಿದರು.
11 ಕೋಟಿ ವೆಚ್ಚದಲ್ಲಿ ನಗರಸಭೆ ನೂತನ ಕಟ್ಟಡಕ್ಕೆ ಚಾಲನೆ
ಹೊಸಕೋಟೆ: ನಗರಸಭೆ ಕಾರ್ಯಾಲಯಕ್ಕೆ 11 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡವನ್ನು ನಿರ್ಮಾಣ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಅಧಿಕಾರಿಗಳಿಗೆ ಆಧಯನಿಕತೆಯಿಂದ ಕೂಡಿದ ಕಟ್ಟಡದಲ್ಲಿ ಸುಗಮು ಮತ್ತು ಸುಲಲಿತವಾಗಿ ಕರ್ತವ್ಯ ನಿರ್ವಹಣೆ ಮಾಡಲು ಸಾಧ್ಯವಾಗಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
< previous
1
...
589
590
591
592
593
594
595
596
597
...
617
next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್ ತುಳಿತದ 3 ತಿಂಗಳಬಳಿಕ ವಿರಾಟ್ ಬೇಸರ!