• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನಗಳ ಸಾರವೇ ಸಂವಿಧಾನದ ಆಶಯ: ನ್ಯಾ.ದಾಸ್‌
ವಚನಗಳಲ್ಲಿ ಇರುವ ತತ್ವಗಳೇ ಸಂವಿಧಾನದ ಆಶಯಗಳಾಗಿವೆ ಎಂದು ನಿವೃತ್ತ ನ್ಯಾಯಾಧೀಶ ನಾಗಮೋಹನ್‌ದಾಸ್‌ ಅವರು ಹೇಳಿದ್ದಾರೆ.
ವಿಕ್ರಂ ಸಂಪತ್‌ ವಿರಚಿತ ‘ಸಾವರ್ಕರ್‌’ ಕೃತಿಯ ಅನುವಾದಿತ ಪುಸ್ತಕ ಬಿಡುಗಡೆ; ಸಾಹಿತಿ ಎಸ್‌ಎಲ್‌ ಭೈರಪ್ಪ ಭಾಗಿ
ಸಾಹಿತ್ಯ ಪ್ರಕಾಶನ ಪ್ರಕಟಿಸಿರುವ ಖ್ಯಾತ ಇತಿಹಾಸಕಾರ ವಿಕ್ರಮ್ ಸಂಪತ್ ಅವರ ಅನುವಾದಿತ ಕೃತಿ ‘ಸಾವರ್ಕರ್– ವಿಸ್ಮೃತಿಗೆ ಸರಿದ ಗತಕಾಲದ ಮಾರ್ದನಿಗಳು ಕ್ರಾಂತಿಸೂರ್ಯನ ಮೇಲೆ ಕ್ಷ–ಕಿರಣ’ ಲೋಕಾರ್ಪಣೆ ಮಾಡಿ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಮಾತನಾಡಿದರು.
13 ಜಿಲ್ಲೆಗಳಲ್ಲಿ ತೆಂಗಿಗೆ ‘ಕಪ್ಪು ತಲೆ ಹುಳ’ ರೋಗ
ಅತಿವೃಷ್ಟಿ-ಅನಾವೃಷ್ಟಿಯಿಂದ ಇತ್ತೀಚಿನ ವರ್ಷಗಳಲ್ಲಿ ತತ್ತರಿಸಿದ್ದ ರಾಜ್ಯದ ‘ಅನ್ನದಾತ’ರು ಇದೀಗ ತೆಂಗಿನ ಮರಗಳಿಗೆ ಮಾರಕವಾಗುತ್ತಿರುವ ‘ಕಪ್ಪು ತಲೆ ಹುಳ’ ಬಾಧೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇಂಗಾಲ ಶೂನ್ಯತೆಗೆ ಚೀನಾ, ಅಮೆರಿಕ ಜವಾಬ್ದಾರಿ: ಪ್ರೊ.ಅಲೆಕ್ಸ್‌ ಡೆರೊಯ್ಟೆರ್‌
ಭಾನುವಾರ ಬೆಂಗಳೂರು ನಗರ ವಿಶ್ವ ವಿದ್ಯಾನಿಲಯವು ಯುನೈಟೆಡ್‌ ಕಿಂಗ್ಡಮ್‌ನ ಬರ್ಮಿಂಗ್‌ಹ್ಯಾಂ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ‘ಶೂನ್ಯ ಇಂಗಾಲ ಸೂಸುವಿಕೆ ಮತ್ತು ಡಿಜಿಟಲ್‌ ರೂಪಾಂತರ-ದ್ವಿಮುಖ ಪರಿವರ್ತನೆ’ ವಿಷಯ ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಬರ್ಮಿಂಗ್‌ ಹ್ಯಾಮ್‌ ವಿಶ್ವವಿದ್ಯಾಲಯದ ನಿರ್ದೇಶಕ ಪ್ರೊ.ಅಲೆಕ್ಸ್‌ ಡೆರೊಯ್ಟೆರ್‌ ಅವರು ಮಾತನಾಡಿದರು.
ತಂಗಿಯ ಎಂಗೇಜ್ಮೆಂಟ್‌ಗೆ ಬರಲಿಲ್ಲ ಎಂದು ಪತ್ನಿಗೆ ಇರಿದ ಪತಿ ಬಂಧನ
ತನ್ನ ತಂಗಿಯ ನಿಶ್ಚಾರ್ಥಕ್ಕೆ ಬಾರದ ಪತ್ನಿಯ ಜತೆ ಜಗಳ ತೆಗೆದ ಪತಿ, ಆಕೆಗೆ ಚಾಕು ಇರಿದು ಕೊಲ್ಲಲು ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪೌರ್ವಾತ್ಯ ಕಾವ್ಯ ಚಿಂತನೆ ಮೇಲೆ ಪಾಶ್ಚಿಮಾತ್ಯದ ಪರೋಕ್ಷ ಪ್ರಭಾವ: ಎಸ್‌.ಆರ್.ವಿಜಯಶಂಕರ್‌
ಭಾನುವಾರ ಆರ್‌.ಟಿ.ನಗರ ಪಾಂಚಜನ್ಯ ಸಭಾಂಗಣದಲ್ಲಿ ಶಿವರಾಮ ಕಾರಂತ ವೇದಿಕೆ ಮತ್ತು ವಿನಾಯಕ ದೇವಸ್ಥಾನ ಸಮಿತಿಯಿಂದ ನಡೆದ ‘ಗಂಗಾಧರ ಚಿತ್ತಾಲ-ನೂರರ ನೆನಪು’ ಕಾರ್ಯಕ್ರಮದಲ್ಲಿ ಹಿರಿಯ ವಿಮರ್ಶಕ ಎಸ್‌.ಆರ್.ವಿಜಯಶಂಕರ್‌ ಅವರು ಮಾತನಾಡಿದರು.
ಬೈಕ್‌ಗೆ ಡಿಕ್ಕಿ ಆಗಿದ್ದಕ್ಕೆ ರಸ್ತೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ: ಆರೋಪಿ ಸೆರೆ
ಬೈಕ್‌ ಟಚ್ ಆಗಿದ್ದಕ್ಕೆ ಇನ್ನೊಬ್ಬ ಬೈಕ್‌ ಸವಾರನ ಮೇಲೆ ಏಕಾಏಕಿ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದ ಬೈಕ್‌ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗ್ಳೂರು ವಿವಿಗೆ ಪಿಎಂ ಉಷಾಯೋಜನೆಯಡಿ ₹100 ಕೋಟಿ

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಚ್ಛತರ್‌ ಶಿಕ್ಷಾ ಅಭಿಯಾನ (ಪಿಎಂ-ಉಷಾ) ಯೋಜನೆಯಡಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮೂಲಸೌಕರ್ಯ ಮತ್ತು ಸಂಶೋಧನಾ ಸೌಲಭ್ಯಗಳ ಉನ್ನತೀಕರಣಕ್ಕೆ ₹100 ಕೋಟಿ ಅನುದಾನ ಘೋಷಣೆಯಾಗಿದೆ.

ಬಿಎಂಟಿಸಿ ನೌಕರರಿಗೆ ₹10 ಲಕ್ಷ ವಿಮೆ; ಗುಂಪು ವಿಮಾ ಯೋಜನೆಗಾಗಿ ವಂತಿಗೆ ಹೆಚ್ಚಿಸಿ ಆದೇಶ
ಗುಂಪು ವಿಮಾ ಯೋಜನೆಗಾಗಿ ಬಿಎಂಟಿಸಿ ಸಿಬ್ಬಂದಿಯಿಂದ ಪಡೆಯಲಾಗುವ ಮಾಸಿಕ ವಂತಿಗೆಯನ್ನು ಹೆಚ್ಚಿಸಲಾಗಿದ್ದು, ಇನ್ನು ಮುಂದೆ ಪ್ರತಿ ಸಿಬ್ಬಂದಿ ವೇತನದಲ್ಲಿ ಮಾಸಿಕ ₹350 ಕಡಿತಗೊಳಿಸುವುದಾಗಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಯಶವಂತಪುರದಲ್ಲಿ ಸುರಂಗ ರಸ್ತೆ: ಡಿಕೆಶಿ
ಯಶವಂತಪುರದಲ್ಲಿ ಸಂಚಾರ ದಟ್ಟಣೆ ತಗ್ಗಿಸಲು ಸುರಂಗ ರಸ್ತೆ ನಿರ್ಮಿಸಲು ಕಾರ್ಯಸಾಧ್ಯತಾ ವರದಿ ತಯಾರು ಮಾಡುಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.
  • < previous
  • 1
  • ...
  • 590
  • 591
  • 592
  • 593
  • 594
  • 595
  • 596
  • 597
  • 598
  • ...
  • 671
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved