• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯಾದ್ಯಂತ ಕನ್ನಡ ನಾಮಫಲಕಕ್ಕೆ ಸರ್ಕಾರದಿಂದ ಫೆ.28 ಗಡುವು: ಸಿಎಂ
ಕರ್ನಾಟಕದಲ್ಲಿ ಎಲ್ಲ ಅಂಗಡಿ ಮುಗ್ಗಟ್ಟುಗಳಲ್ಲಿ ಫೆ.28ರ ಒಳಗೆ ಕಡ್ಡಾಯವಾಗಿ ಕನ್ನಡ ಹಾಕಬೇಕು.
ಕೃಷಿ ವಿಜ್ಞಾನ ಕೇಂದ್ರದಿಂದ ಆರೋಗ್ಯ ತಪಾಸಣಾ ಶಿಬಿರ
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ದೊಡ್ಡಬಳ್ಳಾಪುರ ವಿಜಯ ದಂತ ಚಿಕಿತ್ಸಾಲಯ ಮತ್ತು ದೇವನಹಳ್ಳಿಯ ರಾಜೇಶ್‌ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ದೊಡ್ಡರಾಯಪ್ಪನಹಳ್ಳಿಯಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ನಾಡು ನುಡಿಯ ಅಭಿಮಾನ ಬೆಳೆಸಿಕೊಳ್ಳಿ
ಹೊಸಕೋಟೆ: ಕರ್ನಾಟಕ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ರಾಜ್ಯ. ನಮ್ಮ ನಾಡು ನುಡಿ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಹೊಂದಿರಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಕುಂದು ಕೊರತೆಗಳಿಗೆ ಶೀಘ್ರ ಪರಿಹಾರ: ಮುನಿಯಪ್ಪ
ದೊಡ್ಡಬಳ್ಳಾಪುರ: ಸಾರ್ವಜನಿಕ ಸಂಪರ್ಕ ಸಭೆಗಳನ್ನು ಏರ್ಪಡಿಸುವುದರಿಂದ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಇತ್ಯರ್ಥ ಪಡಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
ವಿದೇಶಿ ವಿವಿ ವಿರುದ್ಧ 80% ವಿದ್ಯಾರ್ಥಿಗಳ ಅಭಿಮತ
ಎಐಡಿಎಸ್‌ಒದಿಂದ ಸಮೀಕ್ಷೆಯಲ್ಲಿ 4 ವರ್ಷದ ಡ್ರಿಗ್ರಿ, ವಿದೇಶಿ ವಿವಿಗಳಿಗೆ ವಿದ್ಯಾರ್ಥಿಗಳ ವಿರೋಧ ವ್ಯಕ್ತವಾಗಿದೆ
ಮಾನವ-ಪ್ರಾಣಿ ಸಂಘರ್ಷ ತಡೆಗೆ ವನ್ಯ ಸಂರಕ್ಷಣೆ ಸೂಕ್ತ: ಸೇನಾನಿ
ಮಾನವ-ಪ್ರಾಣಿ ಸಂಘರ್ಷ ತಡೆಗೆ ವನ್ಯ ಸಂರಕ್ಷಣೆ ಸೂಕ್ತ ಎಂದು ಪರಿಸರ ತಜ್ಞ ಸೇನಾನಿ ಹೇಳಿದರು.ಸಿದ್ದು ಪಿನಾಕಿ ವಿರಚಿತ ‘ಪಿನಾಕಿ ದಿ ಫ್ಯಾಂಟಮ್’ ಕೃತಿ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಜ.26ಕ್ಕೆ ಬೆಂಗಳೂರು ಏರ್ಪೋರ್ಟ್‌ ಸ್ತಬ್ಧಚಿತ್ರ?
2024ರ ಜನವರಿ 26 ಗಣರಾಜ್ಯೋತ್ಸವಕ್ಕೆ ಈ ಬಾರಿ ಕರ್ನಾಟಕದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2 ಟರ್ಮಿನಲ್‌ನ ಸ್ತಬ್ಧಚಿತ್ರ ನಿರ್ಮಿಸಲಾಗುತ್ತಿದೆ ಎನ್ನಲಾಗಿದೆ.
ವರ್ಷಾಚರಣೆ ವೇಳೆ ಕೊರೋನಾಬಗ್ಗೆ ಎಚ್ಚರ ವಹಿಸಿ: ಗುಂಡೂರಾವ್‌
ಕೊರೋನಾ ಹಾವಳಿ ಮತ್ತೆ ಆರಂಭ ಆಗಿರುವ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ವೇಳೆ ಮುನ್ನೆಚ್ಚರಿಕೆ ವಹಿಸುವಂತೆ ದಿನೇಶ್‌ ಗುಂಡೂರಾವ್‌ ಬಿಬಿಎಂಪಿಗೆ ಸೂಚನೆ ನೀಡಿದ್ದಾರೆ.
ನಗರದಲ್ಲಿ ವರ್ಷಾಚರಣೆಗೆ ನಿರ್ಬಂಧ ಇಲ್ಲ: ಹೈಕೋರ್ಟ್‌
ಕೊರೋನಾ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲ್ಲ ಎಂದ ಕರ್ನಾಟಕ ಹೈಕೋರ್ಟ್
ಸರಣಿ ಅಪಘಾತ: 20 ಪ್ರಯಾಣಿಕರಿಗೆ ಗಾಯ
ದಾಬಸ್‌ಪೇಟೆ: ತುಮಕೂರು-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ-48ರ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಗ್ರಾಮದ ಬಳಿ ಲಾರಿ ಹಾಗೂ ಖಾಸಗಿ ಬಸ್‌ಗಳ ನಡುವೆ ಸಂಭವಿಸಿರುವ ಸರಣಿ ಅಪಘಾತದಲ್ಲಿ ಚಾಲಕ ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
  • < previous
  • 1
  • ...
  • 592
  • 593
  • 594
  • 595
  • 596
  • 597
  • 598
  • 599
  • 600
  • ...
  • 617
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved