• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೌಕರಿಯ ಆಸೆ ತೋರಿಸಿ ಸ್ಪಾದಲ್ಲಿ ವೇಶ್ಯಾವಟಿಕೆ: ಮಹಿಳೆಯರ ರಕ್ಷಣೆ
ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹೊರರಾಜ್ಯದ ಮಹಿಳೆಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಐವರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.
ಅಭಿಮಾನಿಗಳಿಗೆ ಧನ್ಯವಾದ ಹೇಳಿದ ಫುಟ್ಬಾಲಿಗ ಒಲೆ ಗುನ್ನಾರ್‌
ಭಾರತದ ಪ್ರವಾಸ ಆರಂಭಿಸಿರುವ ಮ್ಯಾಂಚೆಸ್ಟರ್‌ ತಂಡದ ಮಾಜಿ ಫುಟ್‌ಬಾಲ್‌ ಆಟಗಾರ ಒಲೆ ಗುನ್ನಾರ್‌, ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.
ಅಂತರ ಕಾಲೇಜು ವಾಲಿಬಾಲ್ ಪಂದ್ಯಾವಳಿಗೆ ಚಾಲನೆ
ದೊಡ್ಡಬಳ್ಳಾಪುರ: ಕ್ರೀಡಾಪಟುಗಳು ತಂಡದಲ್ಲಿ ಹೊಂದಾಣಿಕೆಯಿಂದ ಆಟ ಆಡಿದರೆ ಮಾತ್ರ ಗುಂಪುಗಳ ಆಟಗಳಲ್ಲಿ ಯಶಸ್ವಿ ಸಾಧ್ಯ ಎಂದು 5ನೇ ಕರ್ನಾಟಕ ಬೆಟಾಲಿಯನ್‌ ಎನ್‌ಸಿಸಿ ಅಧಿಕಾರಿ, ಲೆಫ್ಟಿನೆಂಟ್ ಕರ್ನಲ್ ಲುನಿ ಬಸವರಾಜ್ ಹೇಳಿದರು.
2027ಕ್ಕೆ ಸಬ್‌ ಅಬರ್ಬನ್‌ ರೈಲು ಸಿದ್ಧ: ಎಂಬಿಪಾ
ಬೆಂಗಳೂರಿನ ಜನರ ಜೀವನವನ್ನು ಸುಗಮಗೊಳಿಸುವುದು ಸಬ್‌ ಅರ್ಬನ್ ರೈಲು ಯೋಜನೆಯ ಉದ್ದೇಶವಾಗಿದೆ. ಒಟ್ಟು ₹15,767 ಕೋಟಿ ವೆಚ್ಚದ ಈ ಯೋಜನೆ 2027ರ ಡಿಸೆಂಬರ್‌ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.
ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವುದೇ ಸರ್ಕಾರದ ಗುರಿ
ದಾಬಸ್‌ಪೇಟೆ: ಕನ್ನಡ ಸುವರ್ಣ ಸಂಭ್ರಮಾಚರಣೆ ನೆನಪಿಗಾಗಿ ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಸೇವೆ ಜನಮಾನಸದಲ್ಲಿ ಉಳಿಸುವ ನಿಟ್ಟಿನಲ್ಲಿ ಇಡೀ ರಾಜ್ಯದಲ್ಲಿ ಮಾದಕ ವಸ್ತುಗಳ ನಿಲ್ಲಿಸಲು ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಶಾಂತಿ ಕದಡಲು ಮುಂದಾದರೆ ಕ್ರಮ: ಗೃಹ ಸಚಿವ
ದಾಬಸ್‌ಪೇಟೆ: ಕೋಮುಸೌಹಾರ್ದತೆ ಕದಡುವವರ ನೋಡಿ ಸುಮ್ಮನೆ ಕೂರಲಾಗಲ್ಲ. ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಕೊಯಿರಾ ಸರ್ಕಾರಿ ಶಾಲಾ ಆವರಣದಲ್ಲಿ ಮರಗಳು ಮಾಯ
ಕುಂದಾಣ: ಹೋಬಳಿಯ ಕೊಯಿರಾ ಸರ್ಕಾರಿ ಶಾಲಾ ಆವರಣದಲ್ಲಿದ್ದ 35 ವರ್ಷಗಳಷ್ಟು ಹಳೆಯ ಮರಗಳು ಏಕಾಏಕಿ ಕಾಣೆಯಾಗಿದ್ದು, ಮರ ಕಡಿದವರ ವಿರುದ್ಧ ಪರಿಸರವಾದಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊಳತೂರಲ್ಲಿ ಬೆಂ-ಚೆನ್ನೈ ಹೆದ್ದಾರಿಗೆ ಫ್ಲೈಓವರ್‌: ನೋಟಿಸ್‌
ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇ ಹಾದು ಹೋಗುವ ಹೊಸಕೋಟೆಯ ಕೊಳತ್ತೂರು ಜಂಕ್ಷನ್‌ನಲ್ಲಿ ಫ್ಲೈಓವರ್‌ ನಿರ್ಮಿಸಲು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ಬೆಂಗಳೂರು: ಶುಲ್ಕ ಹಿಂಪಡೆಯಲು ಕೆಇಎಗೆ ವಿದ್ಯಾರ್ಥಿಗಳ ಅಲೆದಾಟ

ಕಳೆದ ಸಾಲಿನ ಸಿಇಟಿ ಸೀಟುಗಳ ಪ್ರವೇಶ ಪ್ರಕ್ರಿಯೆ ವೇಳೆ ತಾಂತ್ರಿಕ ಕಾರಣಗಳಿಂದ ಒಂದೇ ಸೀಟಿಗೆ ಎರಡು ಬಾರಿ ಶುಲ್ಕ ಪಾವತಿಸಿರುವ ವಿದ್ಯಾರ್ಥಿಗಳು ಹಾಗೂ ಹಂಚಿಕೆಯಾಗಿದ್ದ ಸೀಟು ರದ್ದುಪಡಿಸಿಕೊಂಡಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದುವರೆಗೂ ಶುಲ್ಕ ಮರು ಪಾವತಿಸಿಲ್ಲ.

ಮಹಿಳಾ ವೈದ್ಯೆಗೆ ಸಹದ್ಯೋಗಿಯಿಂದ ಲೈಂಗಿಕ ಕಿರುಕುಳ?
ಜೇಷ್ಠತೆಯ ವಿಚಾರಕ್ಕೆ ತನ್ನ ಮೇಲೆ ಸಹೋದ್ಯೋಗಿ ವೈದ್ಯ ದೌರ್ಜನ್ಯ ಎಸಗಿ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಬೆಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜಿನ ವೈದ್ಯೆಯೊಬ್ಬರು ದೂರು ನೀಡಿದ್ದಾರೆ.
  • < previous
  • 1
  • ...
  • 602
  • 603
  • 604
  • 605
  • 606
  • 607
  • 608
  • 609
  • 610
  • ...
  • 671
  • next >
Top Stories
ಬೆಂಗಳೂರು ಏರ್ಪೋರ್ಟ್‌ನಲ್ಲೇ ನಮಾಜ್
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved