• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಎಂಟಿಸಿ ಸಹಾಯವಾಣಿಕೇಂದ್ರ ಶೀಘ್ರ ಮೇಲ್ದರ್ಜೆಗೆ
ಬಿಎಂಟಿಸಿಯು ತನ್ನ ಸಹಾಯವಾಣಿ ಕೇಂದ್ರವನ್ನು ಉನ್ನತೀಕರಿಸಲು ನಿರ್ಧರಿಸಿದೆ, ಟೋಲ್‌ ನಂ ಅನ್ನು 4 ಅಂಕೆಗೆ ಇಳಿಸಲು ನಿರ್ಧರಿಸಿದೆ.
ಕನಿಷ್ಠ ಕೂಲಿಗಾಗಿ ಕಾರ್ಮಿಕರ ಧರಣಿ
ಎಲ್ಲ ಕಾರ್ಮಿಕರಿಗೆ ತಿಂಗಳಿಗೆ ₹31,500 ಕನಿಷ್ಠ ಕೂಲಿ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಎಐಟಿಯುಸಿ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಸಾವಿರಾರು ಜನರು ಜಮಾಯಿಸಿ ಪ್ರತಿಭಟನೆ ನಡೆಸಿದರು.
ಗುಲಾಬಿ ಮಾರ್ಗ: ಕೆ. ಜಿ. ಹಳ್ಳಿಯಲ್ಲಿ ಮೆಟ್ರೋ ಸುರಂಗ ಕೆಲಸ ಶುರು
ಗುಲಾಬಿ ಮಾರ್ಗದ ಸುರಂಗ ಕೊರೆವ ಕಾಮಗಾರಿಯಲ್ಲಿ ತೊಡಗಿದ್ದ ಏಳು ಯಂತ್ರಗಳು ಈಗಾಗಲೇ ತಮ್ಮ ಕೆಲಸವನ್ನು ಮುಗಿಸಿವೆ. ಇನ್ನು, ಸುರಂಗ ಮಾರ್ಗದಲ್ಲಿ ಹನ್ನೆರಡು, ಹಾಗೂ ಎತ್ತರಿಸಿದ ಮಾರ್ಗದಲ್ಲಿ ಆರು ನಿಲ್ದಾಣಗಳ ಕಾಮಗಾರಿ ಪ್ರಗತಿಯಲ್ಲಿದೆ.
ಫೆ. 28ರೊಳಗೆ ಫಲಕದಲ್ಲಿ 60% ಕನ್ನಡ ಇಲ್ಲದಿದ್ದರೆ ಮತ್ತೆ ಹೋರಾಟ: ಕರವೇ
ಫೆ.28 ನಾಮಫಲಕ ಅಳವಡಿಕೆಗೆ ಕೊನೆಯ ದಿನ. ಕಾನೂನು ಬೆದರಿಕೆಯ ಮೂಲಕ ನಮ್ಮ ಹೋರಾಟದ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದರು,
ಕಾಲೇಜಿನಲ್ಲಿ 6ನೇ ಮಹಡಿಯಿಂದ ಜಿಗಿದು ಬಿಬಿಎ ವಿದ್ಯಾರ್ಥಿ ಸಾವು!

ಬೆಂಗಳೂರು ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ 6ನೇ ಮಹಡಿಯಿಂದ ಜಿಗಿದು ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜಯದೇವದಿಂದ ಮಂಜುನಾಥ್‌ ಭಾವುಕ ವಿದಾಯ

ಹಿಂದೊಮ್ಮೆ ಭಾರತಕ್ಕೆ ಭೇಟಿ ನೀಡಿದ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸಹ ಜಯದೇವ ಆಸ್ಪತ್ರೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಏಮ್ಸ್ ಸಂಸ್ಧೆ ನಮ್ಮ ಮಾದರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ದೆಹಲಿಯಲ್ಲಿ ಈ ವ್ಯವಸ್ಥೆ ತರಲು ಹೊರಟಿದೆ ಎಂದು ಡಾ.ಸಿ.ಎನ್‌. ಮಂಜುನಾಥ್‌ ಹೇಳಿದರು.

 

 

ಆರ್ಥಿಕತೆ ಆಧರಿಸಿ ಮೀಸಲಾತಿ ಸರಿಯಲ್ಲ: ನ್ಯಾ.ದಾಸ್‌
ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನಾಗಮೋಹಸದಾಸ್ ಅವರಿಗೆ ಸಂವಿಧಾನದ ಪೀಠಿಕೆ ನೀಡಿ ಗೌರವಿಸಲಾಯಿತು.
ದಾಖಲೆ ಸಮೇತ ಉತ್ತರಿಸುವೆ: ಶ್ರೀನಿವಾಸ್‌
ದಾಬಸ್‌ಪೇಟೆ: ನನ್ನ ಏಳು ತಿಂಗಳ ಅವಧಿಯಲ್ಲಿ ಏನು ಮಾಡುತ್ತಿದ್ದೇನೆಂಬುದು ಜನರೇ ನೋಡುತ್ತಿದ್ದಾರೆ. ಮಾಜಿ ಶಾಸಕರ ಆರೋಪಗಳಿಗೆ ದಾಖಲೆ ಸಮೇತ ಉತ್ತರ ನೀಡುತ್ತೇನೆ ಎಂದು ಶಾಸಕ ಶ್ರೀನಿವಾಸ್ ತಿರುಗೇಟು ನೀಡಿದರು.
ಮಲ ಹೊರಿಸಿದರೆ ಮುಲಾಜಿಲ್ಲದೆ ಕ್ರಮ: ಸಿಎಂ ಸಿದ್ದರಾಮಯ್ಯ
ಕಾನೂನು ನಿರ್ಬಂಧವಿದ್ದರೂ ಮಲ ಹೊರುವ ಅನಿಷ್ಠ ಪದ್ಧತಿ ನಡೆಸುತ್ತಿರುವ ತಪ್ಪಿತಸ್ಥರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.
ಕನ್ನಡಪ್ರಭದ ಮೂವರಿಗೆ ಕೆಯುಡಬ್ಲೂಜೆ ಪ್ರಶಸ್ತಿ ಗರಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕೊಡಮಾಡುವ 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ‘ಕನ್ನಡಪ್ರಭ’ದ ಮೂವರು ಹಾಗೂ ‘ಏಷ್ಯಾನೆಟ್‌ ಸುವರ್ಣನ್ಯೂಸ್‌’ನ ಒಬ್ಬರು ಭಾಜನರಾಗಿದ್ದಾರೆ.

  • < previous
  • 1
  • ...
  • 613
  • 614
  • 615
  • 616
  • 617
  • 618
  • 619
  • 620
  • 621
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved