• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿಯನ್ನು 3ನೇ ಬಾರಿಗೆ ಪ್ರಧಾನಿ ಮಾಡಲು ಸಂಕಲ್ಪ
ಹೊಸಕೋಟೆ: ದೇಶದಲ್ಲಿ ನರೇಂದ್ರ ಮೋದಿಯನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಯನ್ನಾಗಿ ಮಾಡಲು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರು ದೃಢಸಂಕಲ್ಪ ಹೊತ್ತು ಮುಂದಿನ ಲೋಕಸಭೆ ಚುನಾವಣೆಗೆ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.
ಟ್ಯಾಂಕರ್‌ನಿಂದ ಅನಧಿಕೃತ ನೀರುಸರಬರಾಜು ನಿಲ್ಲಿಸಲು ಪ್ರತಿಭಟನೆ
ಪ್ರತಿ ದಿನ 70ಕ್ಕೂ ಅಧಿಕ ಟ್ಯಾಂಕರ್‌ಗಳ ಮೂಲಕ ಕೊಳವೆ ಬಾವಿಯಿಂದ ನೀರು ತೆಗೆದು ಅಪಾರ್ಟ್‌ಮೆಂಟ್‌, ಪಿಜಿ, ಹಾಸ್ಟಲ್‌, ಟೆಕ್ ಪಾರ್ಕ್, ಖಾಸಗಿ ಆಸ್ಪತ್ರೆಗಳಿಗೆ ಸರಬರಾಜು ಮಾಡಿ ಹಣ ಮಾಡಲಾಗುತ್ತಿದೆ. ಇದರಿಂದ ಕಳೆದ ಒಂದು ತಿಂಗಳಿನಿಂದ ಮೂಕಾಬಿಂಕಾ ಲೇಔಟ್‌ನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ.
ಕಾಂತರಾಜು ವರದಿ ಜಾರಿಗೆ ಆಗ್ರಹಿಸಿಅತಿ ಹಿಂದುಳಿದ ಮಠಾಧೀಶರ ಧರಣಿ
ಕಾಂತರಾಜು ವರದಿ ಜಾರಿಗೊಳಿಸು ವಂತೆ ಒತ್ತಾಯಿಸಿ ಅತಿ ಹಿಂದುಳಿದ ಮಠಾಧೀಶರ ಮಹಾಸಭಾದಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ನಡೆಸಿ,ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರಿಗೆ ಮನವಿ ಸಲ್ಲಿಸಿದರು.
ಬೇಂದ್ರೆ ಒಲವಿನ ವೇದಾಂತಿ: ಡಾ.ಮಹೇಶ್‌ ಜೋಶಿ ಬಣ್ಣನೆ
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್‌ ಜೋಶಿ ಮಾತನಾಡಿ, ಬೇಂದ್ರೆ ಅವರು ಜೀವಿತಾವಧಿಯಲ್ಲೇ ಇಹಲೋಕವನ್ನು ಮೀರಿ ಬದುಕಿದವರು. ಬದುಕಿನಲ್ಲಿ ಮೂಲ ಪ್ರೇಮವನ್ನು ಹಿಡಿದ ಅವರನ್ನು ‘ಒಲವಿನ ವೇದಾಂತಿ’ ಎಂದು ವರ್ಣಿಸಲಾಯಿತು. ಅವರೊಬ್ಬ ಹುಟ್ಟು ಕವಿ. ಅವರ ಮಾತೇ ಕಾವ್ಯದ ಪ್ರವಾಹದಂತೆ ಇರುತ್ತಿತ್ತು ಎಂದರು. ಕರ್ನಾಟಕದ ವರಕವಿ ದ.ರಾ. ಬೇಂದ್ರೆ ಅವರ ಹೆಸರಿನ ‘ಬೇಂದ್ರೆ ಟ್ರಸ್ಟ್‌’ ಹಣದ ಕೊರತೆಯಿಂದ ನರಳುತ್ತಿದ್ದು, ಸರ್ಕಾರ ಇದಕ್ಕೆ ನೆರವು ನೀಡುವ ಬಗ್ಗೆ ಗಮನ ಹರಿಸಬೇಕು ಎಂದು ಚಿಂತಕ ಡಾ.ಬಸವರಾಜ ಸಬರದ ಮನವಿ ಮಾಡಿದರು.
ನಮ್ಮ ಬೆಂಗಳೂರು ಕಂಪ್ಯೂಟರ್‌ ಲ್ಯಾಬ್‌ಗೆ ಚಾಲನೆ

ನಮ್ಮ ಬೆಂಗಳೂರು ಪ್ರತಿಷ್ಠಾನ ಹಾಗೂ ಬೋಟ್‌ ಸಂಸ್ಥೆಯ ಸಹಯೋಗದಲ್ಲಿ ರಾಮಮೂರ್ತಿನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ಹಾಗೂ ಲ್ಯಾಬ್‌ ನಿರ್ಮಿಸಿಕೊಡಲಾಗಿದ್ದು, ಬುಧವಾರ ಕಂಪ್ಯೂಟರ್‌ ಲ್ಯಾಬ್‌ಗೆ ಚಾಲನೆ ನೀಡಲಾಯಿತು..

ಘಾಟಿ ಸುಬ್ರಮಣ್ಯದಲ್ಲಿ ಹಸೆಮಣೆ ಏರಿದ 13 ಜೋಡಿ
ದೊಡ್ಡಬಳ್ಳಾಪುರ: ರಾಜ್ಯ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬುಧವಾರ ಮಾಂಗಲ್ಯ ಭಾಗ್ಯ ಯೋಜನೆಯಡಿ 13 ಜೋಡಿಗಳು ದಾಂಪತ್ಯಕ್ಕೆ ಕಾಲಿರಿಸಿದರು.
ಭೂಸ್ವಾಧೀನ: ವೈಜ್ಞಾನಿಕ ಬೆಲೆಗೆ ರೈತರ ಹಕ್ಕೊತ್ತಾಯ
ದೊಡ್ಡಬಳ್ಳಾಪುರ: ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿನ ಗ್ರಾಮಗಳಾದ ಆಗಿನಾರಾಯಣ ಹೊಸಹಳ್ಳಿ, ನಾಗದೇನಹಳ್ಳಿ, ಕೊನಘಟ್ಟ ಹಾಗೂ ಕೋಡಿಹಳ್ಳಿಗೆ ಸಂಬಂಧಿಸಿದಂತೆ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆಯ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ಬುಧವಾರ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಬಿಡದಿ ಬಳಿಯ ಕ್ಯಾತಗಾನಹಳ್ಳಿ ತೋಟದ ಮನೆಯಲ್ಲಿ ಭೇಟಿ ಮಾಡಿ ಹೋರಾಟ ಬೆಂಬಲಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಪತ್ರ ಸಲ್ಲಿಸಿದರು.
ಮೆಟ್ರೋದಲ್ಲಿ ಲೈಂಗಿಕ ದೌರ್ಜನ್ಯ ದಂಡ ₹500 ರಿಂದ ₹10ಸಾವಿರಕ್ಕೆ ಏರಿಕೆ!

ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ದಂಡದ ಮೊತ್ತವನ್ನು ಬರೋಬ್ಬರಿ 20 ಪಟ್ಟು ಹೆಚ್ಚಿಸಿದೆ.

ಎಚ್‌.ಡಿ.ಕುಮಾರಸ್ವಾಮಿ ಮನೆಗೆ ವಿ.ಸೋಮಣ್ಣ ಭೇಟಿ
ರಾಜ್ಯಸಭೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಬಿಜೆಪಿಯ ಮಾಜಿ ಸಚಿವ ವಿ.ಸೋಮಣ್ಣ ಅವರು ಮಿತ್ರ ಪಕ್ಷವಾದ ಜೆಡಿಎಸ್‌ನ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ವಿಶ್ವದ ಕುಖ್ಯಾತ ಪೇಟೆಗಳಲ್ಲಿ ಎಸ್‌ಪಿ ರೋಡ್‌ ಮಾರುಕಟ್ಟೆ!
ವಿಶ್ವದ ಕುಖ್ಯಾತ ಪೇಟೆಗಳಲ್ಲಿ ಎಸ್‌ಪಿ ರೋಡ್‌ ಮಾರುಕಟ್ಟೆ! ಈ ಪೇಟೆಯಲ್ಲಿ ಕೃತಿಚೌರ್ಯ, ನಕಲಿ ಟ್ರೇಡ್‌ಮಾರ್ಕ್‌ ಕಾರುಬಾರು. ನಕಲಿ ಜಾಲದಿಂದ ನಮ್ಮ ಉದ್ಯಮಕ್ಕೆ ಭಾರಿ ನಷ್ಟ: ಅಮೆರಿಕ ವರದಿ
  • < previous
  • 1
  • ...
  • 614
  • 615
  • 616
  • 617
  • 618
  • 619
  • 620
  • 621
  • 622
  • ...
  • 671
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved