ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನ್ನಡಪ್ರಭ ಪ್ರಕಟಿಸಿದ್ದ ಪಟ್ಟಿ 100% ನಿಜವಾಯ್ತು! ಕೊನೆಗೂ 34 ಶಾಸಕರಿಗೆ ನಿಗಮ-ಮಂಡಳಿ ಹುದ್ದೆ
ರಾಜ್ಯ ಸರ್ಕಾರವು ಕೊನೆಗೂ 34 ಮಂದಿ ಕಾಂಗ್ರೆಸ್ ಶಾಸಕರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದೆ.
ವಿಶ್ವಕರ್ಮರು ಒಗ್ಗಟ್ಟಾಗಿ: ಶಿವಸುಜ್ಞಾನಶ್ರೀ ಕರೆ
ವಿಶ್ವಕರ್ಮ ಸಮುದಾಯವು ಒಗ್ಗಟ್ಟಾಗಿ ಸಮಾಜದ ಸಮಸ್ಯೆಯನ್ನು ನಿವಾರಿಸಲು ಶ್ರಮಿಸಬೇಕು ಎಂದು ಅರೆಮಾದನಹಳ್ಳಿ ಮಠದ ಶಿವಸುಜ್ಞಾನ ಸ್ವಾಮೀಜಿ ಕರೆ ನೀಡಿದ್ದಾರೆ.
ಫಲಪುಷ್ಪ ಪ್ರದರ್ಶನಕ್ಕೆ ಒಂದೇ ದಿನ 95 ಸಾವಿರ ಜನ!
ಫಲಪುಷ್ಪ ಪ್ರದರ್ಶನಕ್ಕೆ ಒಂದೇ ದಿನ 95 ಸಾವಿರ ಜನ! ಟಿಕೆಟ್ ಮಾರಾಟದಿಂದ ₹65 ಲಕ್ಷ ಸಂಗ್ರಹ. ಫೋಟೋ, ಸೆಲ್ಫಿಗೆ ಮುಗಿ ಬಿದ್ದ ಜನ, ಇಂದು, ನಾಳೆಯೂ ಭಾರಿ ಸಂಖ್ಯೆಯಲ್ಲಿ ಜನರ ಆಗಮನ ನಿರೀಕ್ಷೆ
ಬಿಜೆಪಿಗೆ ಮರಳಿದ ಮಾಜಿ ಸಿಎಂ ಶೆಟ್ಟರ್; ಬೆಳಗಾವಿ/ಹಾವೇರಿಯಿಂದ ಸಂಸತ್ತಿಗೆ ಸ್ಪರ್ಧೆ?
ದೆಹಲಿಯಲ್ಲಿ ಬಿಜೆಪಿ ಸೇರಿದ ಬಳಿಕ ಜೆ.ಪಿ.ನಡ್ಡಾರನ್ನು ಭೇಟಿ ಮಾಡಿದ ಜಗದೀಶ್ ಶೆಟ್ಟರ್. ಬಿಜೆಪಿಗೆ ಮರಳಿದ ಮಾಜಿ ಸಿಎಂ ಶೆಟ್ಟರ್; ಬೆಳಗಾವಿ/ಹಾವೇರಿಯಿಂದ ಸಂಸತ್ತಿಗೆ ಸ್ಪರ್ಧೆ?
ಮತದಾನ ಪ್ರಜಾತಂತ್ರದ ಅನನ್ಯತೆಯ ಸಂಕೇತ
ದೊಡ್ಡಬಳ್ಳಾಪುರ: ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ ಮತದಾನವನ್ನು ಮಾಡುವ ಜೊತೆಗೆ ಚುನಾವಣೆ ಸಂದರ್ಭದಲ್ಲಿ ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್ ಹೇಳಿದರು.
ಸ್ವಾತಂತ್ರ‍್ಯ ಹೋರಾಟಗಾರರ ಬಲಿದಾನ ತ್ಯಾಗ ಮಹತ್ವವಾದುದು
ದಾಬಸ್‌ಪೇಟೆ: ಬ್ರಿಟೀಷರ ವಿರುದ್ಧ ಭಾರತಕ್ಕೆ ಸ್ವಾತಂತ್ರ‍್ಯ ದೊರೆಯಲು ಮನೆಗೊಬ್ಬ ಯುವಕನನ್ನು ಸೇನಾನಿಯಾಗಿ ಸಂಘಟಿಸಿ ಯುವಕರೇ ರಕ್ತವನ್ನು ಕೊಡಿ ನಾನು ನಿಮಗೆ ಸ್ವಾತಂತ್ರ‍್ಯ ಕೊಡಿಸುತ್ತೇನೆ ಎಂದು ಕರೆ ನೀಡಿದವರು ನೇತಾಜಿ ಸುಭಾಷ್ ಚಂದ್ರ ಬೋಸ್ ಎಂದು ಮುಖ್ಯಶಿಕ್ಷಕ ಆರ್.ಸಿದ್ದರಾಜಯ್ಯ ತಿಳಿಸಿದರು.
ಹೊಸಕೋಟೆ-ಚಿಂತಾಮಣಿ ರಾಜ್ಯ ಹೆದ್ದಾರಿ ಮೇಲ್ದರ್ಜೆಗೆ ಪ್ರಸ್ತಾವನೆ
ಹೊಸಕೋಟೆ: ಹೊಸಕೋಟೆಯಿಂದ ಚಿಂತಾಮಣಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ-85ನ್ನು ನಾಲ್ಕು ಪಥದ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಂಸದ ಬಿ.ಎನ್ ಬಚ್ಚೇಗೌಡ ತಿಳಿಸಿದರು.
ಸಗಟು ತ್ಯಾಜ್ಯ ಉತ್ಪಾದಕರೆಅಫಿಡವಿಟ್ ಸಲ್ಲಿಸಿ: ಪಾಲಿಕೆ
ಸಗಟು ಘನತ್ಯಾಜ್ಯ ಉತ್ಪಾದಕರು ಅಫಿಡೆವಿಟ್‌ಅನ್ನು 30 ದಿನಗಳಲ್ಲಿ ಸಲ್ಲಿಸುವಂತೆ ಬಿಬಿಎಂಪಿಯು ಅದೇಶಿಸಿದೆ.
ಏರ್‌ಪೋರ್ಟ್‌ನಲ್ಲಿ 31ರಿಂದ ಇಂದಿರಾ ಕ್ಯಾಂಟೀನ್ ಶುರು?
ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದಿರಾ ಕ್ಯಾಂಟೀನ್ ಸಿದ್ಧಪಡಿಸಲಾಗಿದ್ದು, ಜನವರಿ 31ರಿಂದ ಆರಂಭ ಆಗುವ ಸಾಧ್ಯತೆ ಇದೆ.
ಸೈಬರ್ ಅಪರಾಧ ಪತ್ತೆಗೆ ಪೊಲೀಸರಿಗೆ ತರಬೇತಿ: ಡಿಜಿಪಿ
ಸೈಬರ್ ಅಪರಾಧ ಪತ್ತೆಗೆ ಪೊಲೀಸರಿಗೆ ತರಬೇತಿ: ಡಿಜಿಪಿ. ರಾಜ್ಯದ ಎಲ್ಲ ಪೊಲೀಸರನ್ನು ಸೈಬರ್ ಪ್ರಕರಣ ತನಿಖೆ ರೀತಿಯಲ್ಲಿ ಸಶಕ್ತಗೊಳಿಸಲಾಗುತ್ತದೆ: ಅಲೋಕ್ ಮೋಹನ್
< previous
1
...
620
621
622
623
624
625
626
627
628
...
671
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!