ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುಡ್ಡಗಾಟು ಓಟ: ರಾಜ್ಯಮಟ್ಟಕ್ಕೆ ದೀಪಿಕಾ
ಸೂಲಿಬೆಲೆ: ಇಲ್ಲಿನ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್.ಕೆ.ದೀಪಿಕಾ ಜಿಲ್ಲಾಮಟ್ಟದ ಗುಡ್ಡಗಾಟು ಓಟದ ಸ್ಪರ್ಧೆಯಲ್ಲಿ ವಿಜೇತಳಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕರ್ನಾಟಕ: ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ
ಕರ್ನಾಟಕದ ಅಂಗಡಿಗಳಲ್ಲಿ ಶೇ.60ರಷ್ಟು ಕನ್ನಡವೇ ಇರಬೇಕು ಎಂದು ನಿರ್ಧಾರಕ್ಕೆ ರಾಜ್ಯ ಸರ್ಕಾರ ಪುಷ್ಠಿ ನೀಡಿದ್ದು, ಸುಗ್ರೀವಾಜ್ಞೆ ಹೊರಡಿಸಿದೆ. ಇದರಡಿಯಲ್ಲಿ ಕನ್ನಡ ಭಾಷೆಯು ಫಲಕದ ಮೇಲ್ಭಾಗದಲ್ಲಿಯೇ ಇರಬೇಕು.
ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಆದ್ಯತೆ
ದೊಡ್ಡಬಳ್ಳಾಪುರ: ಇಂದಿನ ಮಕ್ಕಳು ಮುಂದಿನ ಪ್ರಜೆಗಳು, ಮಕ್ಕಳು ದೇಶದ ಆಸ್ತಿ, ಮಕ್ಕಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹೇಳಿದರು.
ವಿದ್ಯುತ್ ಮಗ್ಗ ನೇಕಾರರಿಗೆ ಕೈಮಗ್ಗ ಮೀಸಲಾತಿ ಜಾಗೃತಿ
ದೊಡ್ಡಬಳ್ಳಾಪುರ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಸ್ಥಳೀಯ ದೊಡ್ಡಬಳ್ಳಾಪುರ ಕ್ಷೇತ್ರದ ವಿದ್ಯುತ್ ಮಗ್ಗ ನೇಕಾರರಿಗೆ ಕೈಮಗ್ಗ ಮೀಸಲಾತಿ ಅಧಿನಿಯಮ-1985 ರಡಿ ಕಾಯ್ದೆಯ ಬಗ್ಗೆ ಅರಿವು ಮೂಡಿಸಲಾಯಿತು.
ಕಳಲುಘಟ್ಟ ಸಹಕಾರ ಸಂಘದ ನಿರ್ದೇಶಕರಾಗಿ ನರಸಿಂಹಮೂರ್ತಿ ಆಯ್ಕೆ
ದಾಬಸ್‌ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಕಳಲುಘಟ್ಟ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾದ ನರಸೇಗೌಡ ಅವರ ಅಕಾಲಿಕ ಮರಣದಿಂದ ತೆರವಾಗಿದ್ದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಮುನಿರಾಜು ವಿರುದ್ಧ 176 ಮತಗಳ ಅಂತರದಲ್ಲಿ ಕೆ.ಎಲ್. ನರಸಿಂಹಮೂರ್ತಿ ಗೆದ್ದು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಅಂಧ ವಿದ್ಯಾರ್ಥಿನಿಗೆ ಕೆಲಸ, ಫ್ಲಾಟ್,ಮಹಿಳೆಗೆ ಜಮೀನು ಖಾತಾ ಭರವಸೆ
ಅಂಧ ಪದವೀಧರೆಗೆ ಬಿಡಿಎ ಫ್ಲಾಟ್, ಬಿಬಿಎಂಪಿಯಲ್ಲಿ ಕೆಲಸ ನೀಡುವಂತೆ ಡಿಸಿಎಂ ಡಿಕೆಶಿ ಅವರು ಯಲಹಂಕದಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಯಾರೇ ಲಂಚ ಕೇಳಿದರೂ ನಿರ್ದಾಕ್ಷಿಣ್ಯ ಕ್ರಮ: ಡಿಕೆಶಿ
ಯಾರೇ ಲಂಚ ಕೇಳಿದರೂ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಯಲಹಂಕದಲ್ಲಿ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ರೈತರಿಗೆ ₹2000 ಬರ ಪರಿಹಾರ ಘೋಷಣೆ
ಬರ ಪರಿಹಾರವಾಗಿ ಪ್ರಾಥಮಿಕವಾಗಿ ಗರಿಷ್ಠ 2000 ರು.ಗಳನ್ನು ಅರ್ಹ ರೈತರ ಖಾತೆಗೆ ನೀಡಲು ರಾಜ್ಯ ಸರ್ಕಾರ ₹105 ಕೋಟಿ ಮಂಜೂರು ಮಾಡಿದೆ.
ನಾನು ಕರಸೇವಕ, ನನ್ನನ್ನೂ ಬಂಧಿಸಿ: ಬಿಜೆಪಿ ಅಭಿಯಾನ
ಹುಬ್ಬಳ್ಳಿಯಲ್ಲಿ ಕರಸೇವಕರನ್ನು 30 ವರ್ಷಗಳ ಬಳಿಕ ಬಂಧಿಸಿರುವುದಕ್ಕೆ ತೀವ್ರ ಆಕ್ರೋಶ ಹೊರಹಾಕಿರುವ ಬಿಜೆಪಿ ಇದೀಗ ಅಭಿಯಾನವನ್ನು ಶುರು ಮಾಡಿದೆ. ಅದರನ್ವಯ ‘ನಾನು ಕರಸೇವಕ, ನನ್ನನ್ನು ಬಂಧಿಸಿ ಎಂದು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಕೈಗಾರಿಕಾ ಭೂಸ್ವಾಧೀನ: ಆಮರಣಾಂತ ಉಪವಾಸ ಎಚ್ಚರಿಕೆ
ದೊಡ್ಡಬಳ್ಳಾಪುರ: ಕೈಗಾರಿಕೆ ಸೇರಿದಂತೆ ಇತರೆ ಉದ್ದೇಶಗಳಿಗೆ ಸರ್ಕಾರ ರೈತರ ಕೃಷಿ ಭೂಮಿ ಸ್ವಾಧೀನ ಮಾಡಿಕೊಳ್ಳುವಾಗ ಕೇಂದ್ರ ಸರ್ಕಾರ ಜಾರಿಗೆ ತಂದಿರುವ 2013ರ ಭೂಸ್ವಾಧೀನ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಆಗ್ರಹಿಸಿದರು.
< previous
1
...
628
629
630
631
632
633
634
635
636
...
657
next >
Top Stories
ಸಚಿವರಿಂದ ಯತೀಂದ್ರ ಹೇಳಿಕೆ ಸಮರ್ಥನೆ
ಕಲಬುರಗಿ ಮತ್ತೆರಡು ಕ್ಷೇತ್ರದಲ್ಲೂ ಮತಗಳವು?
ಸಿಎಂ ಪುತ್ರನ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಸಂಚಲನ
ವಿದೇಶದಿಂದ ಪ್ರತಿಭೆಗಳ ಮರಳಿ ಕರೆತರಲು ಕರ್ನಾಟಕ ರೀತಿ ಸ್ಕಿಂ
ಆಳಂದ 1 ಮತ ಡಿಲೀಟ್‌ಗೆ ₹80 ಬೆಲೆ!