• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೊಡ್ಡಬಳ್ಳಾಪುರ: ಮೋರಿ ಬಳಿ ಹೆಣ್ಣು ಮಗುವಿನ ಶವ ಪತ್ತೆ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೋರಿಯೊಂದರ ಬಳಿ ಸೋಮವಾರ ಸುಮಾರು 2 ವರ್ಷ ವಯಸ್ಸಿನ ಹೆಣ್ಣು ಮಗುವಿನ ಶವ ಪತ್ತೆಯಾಗಿದೆ.
ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿಎಂ
ದಾಬಸ್‌ಪೇಟೆ: ಹಿರಿಯ ನಟಿ ಲೀಲಾವತಿ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದ ಡಾ.ಎಂ.ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿರುವ ಲೀಲಾವತಿ ಅವರ ಆರೋಗ್ಯ ವಿಚಾರಿಸಿದರು.
ಕಳವಾಗಿದ್ದ ಹೆಣ್ಣು ಮಗು ಪೋಷಕರ ಮಡಿಲಿಗೆ
ದಾಬಸ್‌ಪೇಟೆ: ಕಳುವಾಗಿದ್ದ ಮೂರು ದಿನದ ಹೆಣ್ಣು ಮಗು ಪೊಲೀಸರ ಕಾರ್ಯಕ್ಷಮತೆಯಿಂದಾಗಿ ಸಿನಿಮೀಯ ರೀತಿಯಲ್ಲಿ ಪೋಷಕರ ಮಡಿಲು ಸೇರಿದೆ.
ಕನಕರು ಹಾಕಿಕೊಟ್ಟ ದಾರಿಯಲ್ಲಿ ಸಾಗಬೇಕಿದೆ: ಸಿಎಂ ಸಿದ್ದರಾಮಯ್ಯ
ನೆಲಮಂಗಲ: ಕನಕದಾಸರು ಒಂದು ಜಾತಿಗೆ ಸೀಮಿತವಾಗಿಲ್ಲ, ಸರ್ವಜನಾಂಗವನ್ನು ಸಮಾನವಾಗಿ ಕಂಡವರು. ಅವರು ವಿಶ್ವಮಾನವರು, ನಾವು ವಿಶ್ವಮಾನವರಾಗಲು ಸಾಧ್ಯವಿಲ್ಲ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ಸಾಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಕ್ಕಳಾಗಿಲ್ಲದ್ದಕಕ್ಕೆ ಮನನೊಂದು ಗೃಹಿಣೆ ಆತ್ಮಹತ್ಯೆ
ದಾಬಸ್‌ಪೇಟೆ: ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮನನೊಂದ ಗೃಹಿಣೆಯೊಬ್ಬಳು ಮನೆ ಮುಂಭಾಗದ ನೀರಿನ ಸಂಪ್‌ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಭೀಕರ ಅಪಘಾತ: ಓರ್ವ ಸಾವು
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಗೊಲ್ಲಹಳ್ಳಿ ತಾಂಡಾ ಬಳಿ ಓಮ್ನಿ ಕಾರು ಹಾಗೂ ಟಾಟಾ ಏಸ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಡೆಲ್ಲಿ ಪಬ್ಲಿಕ್ ಶಾಲೆಗೆ ಹುಸಿ ಬಾಂಬ್ ಬೆದರಿಕೆ
ಹೊಸಕೋಟೆ: ಬೆಂಗಳೂರು ನಗರದ ಹಲವಾರು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೆ ತಾಲೂಕಿನ ಕೆ.ಮಲ್ಲಸಂದ್ರ ಗ್ರಾಮದ ಡೆಲ್ಲಿ ಪಬ್ಲಿಕ್ ಶಾಲೆಗೂ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದ್ದು ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರೈತರನ್ನು ನಡು ನೀರಲ್ಲಿ ಕೈಬಿಟ್ಟ ಕಾಂಗ್ರೆಸ್‌ ಸರ್ಕಾರ
ದೊಡ್ಡಬಳ್ಳಾಪುರ: ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಅವರು ತಾಲೂಕಿನ ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ ಗ್ರಾಮಗಳಿಗೆ ಮಾಜಿ ಸಚಿವ ಡಾ.ಕೆ ಸುಧಾಕರ್, ಸ್ಥಳೀಯ ಶಾಸಕ ಧೀರಜ್ ಮುನಿರಾಜ್ ಅವರೊಂದಿಗೆ ಶುಕ್ರವಾರ ರಾತ್ರಿ ಭೇಟಿ ನೀಡಿ ಬರ ಪರಿಸ್ಥಿತಿಯ ಅಧ್ಯಯನ ನಡೆಸಿದರು.
(ಲೀಡ್‌ ಬಾಕ್ಸ್‌) ಆಕಾಶ್‌ ಶಾಲೆಗೆ ಹುಸಿ ಬಾಂಬ್‌ ಬೆದರಿಕೆ
ದೇವನಹಳ್ಳಿ: ಇಲ್ಲಿನ ಪುರಸಭೆ ವ್ಯಾಪ್ತಿಯ ಪ್ರಸನ್ನಹಳ್ಳಿ ರಸ್ತೆಯಲ್ಲಿರುವ ಆಕಾಶ್‌ ಇಂಟರ್‌ ನ್ಯಾಷನಲ್‌ ಸ್ಕೂಲ್‌ಗೆ ಶುಕ್ರವಾರ ಬೆಳಗ್ಗೆ ಮೇಲ್‌ ಮೂಲಕ ಶಾಲೆಯಲ್ಲಿ ಬಾಂಬ್‌ ಇಡಲಾಗಿದೆ ಎಂಬ ಸಂದೇಶ ಅಲಾಲ್‌ ಮುಲ್ಲ ಎಂಬ ಹೆಸರಿನಲ್ಲಿ ಬಂದಿದೆ ಎಂದು ಶಾಲಾ ಸಂಸ್ಥಾಪಕ ಕೆ. ಮುನಿರಾಜು ತಿಳಿಸಿದ್ದಾರೆ.
ನೀರಾವರಿ ವಿಚಾರದಲ್ಲಿ ಬಯಲುಸೀಮೆಗೆ ಅನ್ಯಾಯ
ದೊಡ್ಡಬಳ್ಳಾಪುರ: ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಬಯಲು ಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ನೀರುಣಿಸುವ ಉದ್ದೇಶದ ನೀರಾವರಿ ಯೋಜನೆಗಳ ಅನುಷ್ಠಾನದ ಕುರಿತು ಸರ್ಕಾರದ ಗಮನ ಸೆಳೆಯುವಂತೆ ಶಾಶ್ವತ ನೀರಾವರಿ ಹೋರಾಟ ಸಮಿತಿಯಿಂದ ಶಾಸಕ ಧೀರಜ್‌ ಮುನಿರಾಜು ಅವರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 641
  • 642
  • 643
  • 644
  • 645
  • 646
  • 647
  • 648
  • 649
  • ...
  • 656
  • next >
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved