ವೃಷಭಾವತಿ ಜತೆಗೆ ಎತ್ತಿನಹೊಳೆ ನೀರೂ ತರುವೆದಾಬಸ್ಪೇಟೆ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಆಯಾ ಜಿಲ್ಲೆ ಹಾಗೂ ಕ್ಷೇತ್ರದ ಅಭಿವೃದ್ಧಿ, ಪಕ್ಷ ಸಂಘಟನೆ ಬಗ್ಗೆ ರಾಜ್ಯ ರಾಜಕೀಯ ಸ್ಥಿತಿಗತಿ ಬಗ್ಗೆ ಚರ್ಚಿಸಲಿದ್ದು, ನಾನು ಆ ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.