ವನಕಲ್ಲು ಮಠದಲ್ಲಿ ಸಿದ್ದಯೋಗಾನಂದ ಶ್ರೀಗಳ ಸ್ಮರಣೋತ್ಸವದಾಬಸ್ಪೇಟೆ: ಶ್ರೀವನಕಲ್ಲು ಮಠದ 2ನೇ ಮಠಾಧ್ಯಕ್ಷರಾಗಿ ಶ್ರೀ ಸಿದ್ದಯೋಗಾನಂದ ಸ್ವಾಮೀಜಿಯವರು ನಡೆದು ಬಂದ ಹಾದಿ ನಮಗೆ ಆದರ್ಶವಾಗಿದೆ, ಅವರ ಆಡಳಿತದಲ್ಲಿ ಶ್ರೀಮಠದಲ್ಲಿ ಅನಾಥಾಶ್ರಮ, ಧ್ಯಾನ ಮಂದಿರ ನಿರ್ಮಾಣ, ಶಾಲೆ ಕಟ್ಟಡ ನಿರ್ಮಾಣ ಮಾಡಿದ್ದಾರೆಂದು ಡಾ. ಶ್ರೀ ಬಸವ ರಮಾನಂದ ಮಹಾಸ್ವಾಮೀಜಿ ಹೇಳಿದರು.