ಹಿಂದುಳಿದ ವರ್ಗದವರನ್ನು ಧರ್ಮ ಬೋಧನೆ ಮೂಲಕ ಮನಪರಿವರ್ತನೆ ಮಾಡಿ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಭಾನುವಾರ ಮಧ್ಯಾಹ್ನ ಇಲ್ಲಿಗೆ ಸಮೀಪದ ತಲಗೇರಿ ಆಗೇರ ಕಾಲನಿಯಲ್ಲಿ ನಡೆದಿದೆ.
ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರ ವರ್ಗಾವಣೆಗೆ ಶಿಕ್ಷಣ ಇಲಾಖೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ.
ಕರ್ನಾಟಕ ಲೇಖಕಿಯರ ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಗರದಲ್ಲಿ ಸೂಕ್ತ ಜಾಗ ನೀಡಿ, ಇಲ್ಲವಾದರೆ, ಕನ್ನಡ ಸಾಹಿತ್ಯ ಪರಿಷತ್ತು ಕಟ್ಟಡದಲ್ಲಿ ಅರ್ಧ ಭಾಗ ನೀಡುವಂತೆ ಕನ್ನಡ ವಿಶ್ವವಿದ್ಯಾಲಯದ ನಿಕಟ ಪೂರ್ವ ಕುಲಪತಿ ಡಾ.ಮಲ್ಲಿಕಾ ಘಂಟಿ ಆಗ್ರಹಿಸಿದ್ದಾರೆ.
ನಗರದ ವಿವಿಧ ಭಾಗದಲ್ಲಿ ಸೋಮವಾರ ಮತ್ತು ಮಂಗಳವಾರ ವಿದ್ಯುತ್ ನಿರ್ವಹಣೆ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಮುಖ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಸಾಲಗಾರ ಲೀಗಲ್ ನೋಟಿಸ್ ಸ್ವೀಕರಿಸಿದ 15 ದಿನದ ಒಳಗೆ ಸಾಲ ನೀಡಿದಾತ ದಾಖಲಿಸಿದ ದೂರಿಗೆ ಮಾನ್ಯತೆ ಇರುವುದಿಲ್ಲ
ಕಳೆದ ಕೆಲವು ದಿನಗಳಿಂದ ನಗರದಲ್ಲಿ ದುರ್ಬಲವಾಗಿದ್ದ ಮುಂಗಾರು, ಮತ್ತೆ ಚುರುಕು ಪಡೆದಿದ್ದು ಭಾನುವಾರ ಮಧ್ಯಾಹ್ನ ವಿವಿಧೆಡೆ ಮಳೆಯಾಗಿದೆ.
ಹೆಬ್ಬಾಳದಿಂದ ಸಿಲ್ಕ್ ಬೋರ್ಡ್‌ವರೆಗೆ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಆರ್ಥಿಕ ಇಲಾಖೆಗೆ ಸಲ್ಲಿಸಿರುವ ಪ್ರಸ್ತಾವನೆಗೆ ಅನುಮೋದನೆ ದೊರೆಯುತ್ತಿದ್ದಂತೆ ಟೆಂಡರ್ ಆಹ್ವಾನಿಸಲು ಪಾಲಿಕೆ ಸಿದ್ಧತೆ ಮಾಡಿಕೊಂಡಿದೆ
ರಾಜ್ಯದಲ್ಲಿ ಮತ್ತೊಂದು ಜಾತಿಗಣತಿ ನಡೆಸುವುದು ಅನಗತ್ಯ. ರಾಜ್ಯ ಸರ್ಕಾರ ತನ್ನ ನಿರ್ಧಾರ ಕೈಬಿಟ್ಟು ಸಾಂವಿಧಾನಿಕ ಮಾನ್ಯತೆ ಇರುವ ಕೇಂದ್ರದ ಸಮಗ್ರ ಮತ್ತು ಐತಿಹಾಸಿಕ ಗಣತಿಗೆ ಸಹಕಾರ ನೀಡಬೇಕೆಂದು ಜಾತಿ ಗಣತಿ ಕುರಿತು ನಡೆದ ದುಂಡು ಮೇಜಿನ ಸಭೆ ಒಮ್ಮತದ ನಿರ್ಣಯ ಕೈಗೊಂಡಿದೆ.