ದೊಡ್ಡಬಳ್ಳಾಪುರದ ವಿವಿಧೆಡೆ ಶ್ರೀ ಕೃಷ್ಣ ಜನ್ಮಾಷ್ಟಮಿ ವೈಭವದೊಡ್ಡಬಳ್ಳಾಪುರ: ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು, ಶ್ರೀಕೃಷ್ಣನ ಮೆರವಣಿಗೆ ಸೇರಿದಂತೆ ಹಲವು ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು.