ಸಿಂಗನಾಯಕನಹಳ್ಳಿ ಸಹಕಾರ ಸಂಘಕ್ಕೆ ವಾಣಿಶ್ರೀ ಮತ್ತೆ ಅಧ್ಯಕ್ಷೆಸಿಂಗನಾಯಕನಹಳ್ಳಿ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಡಾ.ವಾಣಿಶ್ರೀ ವಿಶ್ವನಾಥ್ ಅವರು ಸತತ 5ನೇ ಬಾರಿಗೆ ಆಯ್ಕೆಯಾಗಿದ್ದು, ಅವರ ನೇತೃತ್ವದ ಹಾಲಿ 12 ನಿರ್ದೇಶಕರ ತಂಡ 2025-30ರ ಅವಧಿಗೆ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಸಹಕಾರ ಕ್ಷೇತ್ರದಲ್ಲಿ ಐತಿಹಾಸಿಕ ಸಾಧನೆ ಮಾಡಿದೆ.