ಅನಧಿಕೃತ ಬಡಾವಣೆಗೆ ಖಾತಾ ಒಟಿಎಸ್ರಾಜ್ಯದಲ್ಲಿನ ಅನಧಿಕೃತ ಬಡಾವಣೆಗಳಲ್ಲಿನ ಆಸ್ತಿಗಳಿಂದ ತೆರಿಗೆ ಸಂಗ್ರಹಕ್ಕಾಗಿ ಒಂದು ಬಾರಿಯ ಕ್ರಮವಾಗಿ ಬಿ-ಖಾತಾ ನೀಡಲು ‘ಬಿ-ಖಾತಾ ಅಭಿಯಾನ’ ಆರಂಭಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಯೋಜನಾ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.