ರಾಜ್ಯ ಪಠ್ಯಕ್ರಮ, ಸಿಬಿಎಸ್ಇ, ಐಸಿಎಸ್ ಸೇರಿ ಎಲ್ಲಾ ಶಾಲೆಗಳಲ್ಲೂ ಹೆಣ್ಣು ಮಕ್ಕಳಿಗೆ ಶೇ.50 ಮೀಸಲುರಾಜ್ಯ ಪಠ್ಯಕ್ರಮ, ಸಿಬಿಎಸ್ಇ, ಐಸಿಎಸ್ ಸೇರಿ ಸಹಶಿಕ್ಷಣ ಹೊಂದಿರುವ ರಾಜ್ಯದ ಎಲ್ಲಾ ಮಾದರಿ ಖಾಸಗಿ ಶಾಲೆಗಳಲ್ಲೂ ಶೇ.50ರಷ್ಟು ಸೀಟುಗಳನ್ನು ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಮೀಸಲಿಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.