ಬೆಂಗಳೂರು ದಕ್ಷಿಣ ಜಿಲ್ಲೆಗೆ ಕುಣಿಗಲ್ ತಾ. ಸೇರ್ಪಡೆ ಒತ್ತಾಯಕೇಂದ್ರ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆಯಲ್ಲಿ ತುಮಕೂರು ಜಿಲ್ಲೆ ವಿಂಗಡಣೆ ಮಾಡುವ ಸಂದರ್ಭ ಬಂದರೆ ನಮ್ಮ ತಾಲೂಕಿನ ಜನರ ಹಿತದೃಷ್ಟಿಯಿಂದ, ನಮ್ಮ ಮುಂದಿನ ಪೀಳಿಗೆಯ ಭವಿಷ್ಯದ ದೃಷ್ಟಿಯಿಂದ ಬೆಂಗಳೂರು ದಕ್ಷಿಣಕ್ಕೆ ಕುಣಿಗಲ್ ತಾಲೂಕನ್ನು ಸೇರಿಸಲು ಪರಿಗಣಿಸಬೇಕು