ಜಮೀನು ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರ ತರಾಟೆಹೊಸಕೋಟೆ: ಟೌನ್‌ಶಿಪ್ ಯೋಜನೆಯನ್ನು ಕೈಬಿಡುವಂತೆ ರೈತರು ಪ್ರಬಲ ವಿರೋಧ ವ್ಯಕ್ತಪಡಿಸುತ್ತಿರುವ ನಡುವೆ ನಂದಗುಡಿ ಹೋಬಳಿಯ ಇಟ್ಟಸಂದ್ರ ಗ್ರಾಪಂ ವ್ಯಾಪ್ತಿಯ ಗೆದ್ದಲಹಳ್ಳಿಪುರ ಗ್ರಾಮದಲ್ಲಿ ಜಮೀನು ಸರ್ವೆಗೆ ಬಂದ ಅಧಿಕಾರಿಗಳ ಲ್ಯಾಪ್ ಟ್ಯಾಪ್ ಕಿತ್ತುಕೊಂಡು ಸರ್ವೇ ಕಾರ್ಯಕ್ಕೆ ಅಡ್ಡಿಪಡಿಸಿ, ಸ್ಥಳದಲ್ಲೆ ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ರೈತರು ಪ್ರತಿಭಟನೆ ನಡೆಸಿದರು.