• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್‌ಸಿಬಿ ಸಿಬ್ಬಂದಿಗೆ ಜೈಲೋ, ಬೇಲೋ?: ಇಂದು ತೀರ್ಪು

ಕಾಲ್ತುಳಿತ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಸಲ್ಲಿಸಿರುವ ಮಧ್ಯಂತರ ಮನವಿ ಕುರಿತು ಗುರುವಾರ ಮಧ್ಯಾಹ್ನ 2.30ಕ್ಕೆ ತೀರ್ಪು ಪ್ರಕಟಿಸುವುದಾಗಿ ಹೈಕೋರ್ಟ್‌ ತಿಳಿಸಿದೆ.

ಕೇವಲ 3 ರು.ಗೆ ಕುಸಿದ ಮಾವಿನಹಣ್ಣು ದರ! ರೈತರಿಂದ ರಸ್ತೆಗೆ ಮಾವು ಸುರಿತ

ಬೇಸಿಗೆಯಲ್ಲಿ ಕೇಜಿಗೆ 100 ರು.ವರೆಗೆ ಮಾರಾಟ ಆಗುತ್ತಿದ್ದ ಮಾವಿನ ಹಣ್ಣಿನ ದರ ಈಗ ಕೆ.ಜಿ.ಗೆ 3-4 ರು.ಗೆ (ಒಂದು ಟನ್‌ಗೆ ಮಾವಿನ ಬೆಲೆ 3 ರಿಂದ 4 ಸಾವಿರ ರು.ಗೆ) ಕುಸಿದಿದೆ.

5 ‘ಕೈ’ ಶಾಸಕ, ಓರ್ವ ಸಂಸದಗೆ ಇ.ಡಿ. ಶಾಕ್‌!

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಬುಧವಾರ ಕಾಂಗ್ರೆಸ್ಸಿನ ಐವರು ಶಾಸಕರು ಹಾಗೂ ಬಳ್ಳಾರಿ ಸಂಸದ ಈ.ತುಕಾರಾಂ ಅವರ ನಿವಾಸಗಳ ಮೇಲೆ ದಾಳಿ ನಡೆಸಿ ಭಾರಿ ಶಾಕ್‌

ಆಹಾರೋದ್ಯಮಿಯಾಗಲು ಸಿಗಲಿದೆ 15 ಲಕ್ಷ ರು. ಸಬ್ಸಿಡಿ

ಆಹಾರ ಬೆಳೆಯುವುದರ ಜೊತೆಗೇ ರೈತರನ್ನೇ ಆಹಾರ ಸಂಸ್ಕರಣೆಯಲ್ಲಿ ತೊಡಗಿಸಿ, ಉದ್ಯಮಿಗಳಾಗಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರವು ಜಂಟಿಯಾಗಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆ ಜಾರಿಗೆ ತರಲು ಮುಂದಾಗಿದೆ.

ವೃದ್ಧ ದಂಪತಿಗೆ ₹4.70 ಕೋಟಿ ಪಂಗನಾಮ ಹಾಕಿದ ಇಬ್ಬರು ಸೆರೆ

ಒಂದೂವರೆ ತಿಂಗಳು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಮಾಡಿ 4.70 ಕೋಟಿ ರು. ದೋಚಿದ್ದ ಸೈಬರ್ ವಂಚಕರ ತಂಡದ ಇಬ್ಬರು ಕಿಡಿಗೇಡಿಗಳನ್ನು ಆಗ್ನೇಯ ವಿಭಾಗದ ಸಿಇನ್‌ ಪೊಲೀಸರು ಬಂಧಿಸಿದ್ದಾರೆ.

8-10 ಜಿಲ್ಲೆಗಳಲ್ಲಿ ಭಾರೀ ಮಳೆ - ಬೆಂಗಳೂರು ಸೇರಿ 17 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಗುರುವಾರದಿಂದ ಮೂರ್ನಾಲ್ಕು ದಿನ 8 ರಿಂದ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಲಕ್ಷಣಗಳಿರುವುದರಿಂದ ರೆಡ್‌ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

ಕಾಲ್ತುಳಿತ ಸಂತ್ರಸ್ತರ ಜತೆ ಬಿಜೆಪಿ ಹೋರಾಟ - ನಾಡಿದ್ದು ಬೆಂಗಳೂರಲ್ಲಿ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಜೂ.13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜೂ.16ರಂದು 2ನೇ ಹಂತದ ಹೋರಾಟ ಜಿಲ್ಲಾ ಮಟ್ಟದಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಇಂದು ಕಾಲ್ತುಳಿತದ ಎಲ್ಲ ಸಂಗತಿ ಬಹಿರಂಗ : ಸರ್ಕಾರ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಸಂಗತಿಗಳನ್ನು ಬುಧವಾರ ಬಹಿರಂಗಪಡಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಪೊಲೀಸರು, ಕ್ರಿಕೆಟ್‌ ಸಂಸ್ಥೆ, ರಾಜಕೀಯ ಕಾರ್‍ಯದರ್ಶಿ ಮೇಲಿನ ಕ್ರಮಕ್ಕೆ ಕಾರಣ ಏನು?
ಪೊಲೀಸ್‌ ಇಲಾಖೆ ಅದರಲ್ಲೂ ವಿಶೇಷವಾಗಿ ಪೊಲೀಸ್‌ ಆಯುಕ್ತರ ವೈಫಲ್ಯ, ಸಕಾಲಕ್ಕೆ ಸೂಕ್ತ ಮಾಹಿತಿ, ಮಾರ್ಗದರ್ಶನ, ಸಲಹೆ ನೀಡುವಲ್ಲಿ ಗುಪ್ತಚರ ಇಲಾಖೆ ಹಾಗೂ ರಾಜಕೀಯ ಕಾರ್ಯದರ್ಶಿ ನಿರ್ಲಕ್ಷ್ಯ ಮತ್ತು ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್‌ನ ಭಾರಿ ಬೇಜವಾಬ್ದಾರಿ ಹಾಗೂ ಆರ್‌ಸಿಬಿ, ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಸಂಸ್ಥೆಗಳು ಕಾರ್ಯಕ್ರಮ ಆಯೋಜನೆ ವೇಳೆ ನಡೆಸಿದ ಸರಣಿ ಎಡವಟ್ಟುಗಳು..
ಕಾಲ್ತುಳಿತಕ್ಕೆ ಮೊಮ್ಮಗ ಬಲಿ: ಆಹಾರ ಬಿಟ್ಟಿದ್ದ ಅಜ್ಜಿ ಸಾವು

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಕುಣಿಗಲ್ ತಾಲೂಕಿನ ನಾಗಸಂದ್ರದ ಮನೋಜ್ ಸಾವನ್ನಪ್ಪಿದ್ದ. ಇದೀಗ ಮೊಮ್ಮಗನ ಸಾವಿನ ಶೋಕದಲ್ಲೇ ಆತನ ಅಜ್ಜಿ ಕೂಡ ಕೊನೆಯುಸಿರೆಳೆದಿದ್ದಾರೆ.

  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved