11 ಮಂದಿ ಆರ್‌ಸಿಬಿ ಅಭಿಮಾನಿಗಳ ಸಾವು ಪ್ರಕರಣ ಸಂಬಂಧ ರಾಜ್ಯ ಕ್ರಿಕೆಟ್ ಸಂಸ್ಥೆ ಹಾಗೂ ಆರ್‌ಸಿಬಿ ಬಳಿಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಯ (ಡಿಪಿಎಆರ್) ಅಧಿಕಾರಿಗಳು ಮತ್ತು ಬೆಂಗಳೂರು ಪೊಲೀಸರನ್ನು ಕೂಡ ಅಪರಾಧ ತನಿಖಾ ಇಲಾಖೆಯ (ಸಿಐಡಿ) ತನಿಖೆಗೊಳಪಡಿಸುವ ಸಾಧ್ಯತೆಯಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಸ್ವತ್ತುಗಳು ಇ-ಖಾತಾ ಪಡೆದಿರುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಆದೇಶಿಸಿದ್ದಾರೆ.
ಕಾಲ್ತುಳಿತ ಆಗಿರುವುದು ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಸಮಾರಂಭದಲ್ಲಿ ಅಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ಪ್ರತಿಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿವೆ.
ಇದೀಗ ರಾಜ್ಯ ಸರ್ಕಾರದ ವಿರುದ್ಧ ಇದೀಗ ಆರ್‌ಸಿಬಿ, ಕೆಎಸ್‌ಸಿಎ ಮತ್ತು ಡಿಎನ್‌ಎ ಕಂಪನಿಗಳೇ ಮುಗಿಬಿದ್ದಿವೆ.
ಆರ್‌ಸಿಬಿ ವಿಜಯೋತ್ಸವ ವೇಳೆ 11 ಮಂದಿ ಕಾಲ್ತುಳಿತಕ್ಕೆ ಬಲಿಯಾಗಲು ಮುಖ್ಯ ಕಾರಣಗಳು ಎಂಬ ಪ್ರಾಥಮಿಕ ಮಾಹಿತಿ ರಾಜ್ಯ ಸರ್ಕಾರಕ್ಕೆ ದೊರಕಿದೆ ಎನ್ನಲಾಗಿದೆ.
ಮನೆಯಲ್ಲಿ ನನ್ನ ತಾಯಿಯವರು ಈ ವಿಚಾರದಲ್ಲಿ ಸುತರಾಂ ಒಪ್ಪದ ಕಾರಣ ನನ್ನ ಏರ್‌ಫೋರ್ಸ್ ಸೇರುವ ಬಯಕೆ, ತವಕ ಸಾಕಾರಗೊಳ್ಳದ ಕನಸಾಗಿ ಉಳಿದು ಬಿಟ್ಟಿತು
ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗೆ 20 ರಿಂದ 25 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡುವ ಚಿಂತನೆಯನ್ನು ನಡೆಸಲಾಗಿದೆ. ಅವುಗಳನ್ನು ಶೀಘ್ರಗತಿಯಲ್ಲಿ ಒದಗಿಸುವ ಕೆಲಸ ಮಾಡುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
‘ಶಿವಣ್ಣ, ದರ್ಶನ್ ಮತ್ತು ಧ್ರುವ ಸರ್ಜಾ ಅವರ ಬಗ್ಗೆ ಮಾತನಾಡಿರೋ ಆಡಿಯೋ ನನ್ನದಲ್ಲ. ನಾನು ಹಾಗೆಲ್ಲ ಮಾತಾಡಿಲ್ಲ.
ಬೆಂಗಳೂರು ವರ್ತುಲ ರೈಲ್ವೆ (287ಕಿಮೀ) ಯೋಜನೆ ಅನುಷ್ಠಾನಕ್ಕೆ 2,500 ಎಕರೆ ಭೂಸ್ವಾದೀನ ಆಗಬೇಕಿದ್ದು, ವಶಕ್ಕೆ ಪಡೆವ ಭೂಮಿಗೆ ರೈಲ್ವೆ ಇಲಾಖೆಯಿಂದ ಸೂಕ್ತ ಪರಿಹಾರ ನೀಡಲಾಗುವುದು