ಘಾಟಿ ಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ನೆರವುದೊಡ್ಡಬಳ್ಳಾಪುರ: ತಾಲೂಕಿನ ಹೆಗ್ಗಡಿಹಳ್ಳಿ, ಮೇಳೇಕೋಟೆ, ಮೇಲಿನಜೂಗಾನಹಳ್ಳಿ(ಎಸ್.ಎಸ್ ಘಾಟಿ) ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸುಮಾರು ₹2.17 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಶನಿವಾರ ಚಾಲನೆ ನೀಡಿದರು.