ಪುತ್ತೂರು ತಾಲೂಕಿನ ನರಿಮೊಗರು ಬಳಿ ಮತ್ತೆ ಮಣ್ಣು ಕುಸಿತ ಸಂಭವಿಸಿದ್ದು, ಕಬಕ ಪುತ್ತೂರು-ಸುಬ್ರಹ್ಮಣ್ಯ ರೋಡ್ ನಡುವೆ ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿ 2-3 ಜಿಲ್ಲೆಗಳಲ್ಲಿನ ಎಸಿ, ಡಿಸಿ ಹಾಗೂ ತಹಸೀಲ್ದಾರ್ ನ್ಯಾಯಾಲಯಗಳಲ್ಲಿ 5 ವರ್ಷಕ್ಕಿಂತ ಹಳೆಯ ಪ್ರಕರಣ ಬಾಕಿ ಇರುವುದು ಅಕ್ಷಮ್ಯ.
ಪೀಣ್ಯದಲ್ಲಿ ಶೀಘ್ರವೇ ದಕ್ಷಿಣ ಭಾರತದ ಮೊದಲ ಎನ್ಎಸ್‌ಐಸಿ ಶಾಖೆ ಆರಂಭ: ಶೋಭಾ ಕರಂದ್ಲಾಜೆ
- ಮಳೆಗಾಲದಲ್ಲಿ ಸಂತ್ರಸ್ತ ಜನರ ತುರ್ತು ರಕ್ಷಣೆಗಾಗಿ ಬಿಬಿಎಂಪಿ ನಿರ್ಧಾರ
-ಪ್ರತಿ ಸಲ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ನೆರವು ಪಡೆಯುತ್ತಿತ್ತು
-ಈಗ ಪ್ರತ್ಯೇಕ ವಿಪತ್ತು ನಿರ್ವಹಣೆ ಸಾಧನ-ಸಲಕರಣೆ ಖರೀದಿಗೇ ಕ್ರಮ
ಬೆಂಗಳೂರು ಯೋಜಿತ ನಗರವಲ್ಲ. ಆದರೂ ನಾವು ಇದನ್ನು ಪ್ರಗತಿಯತ್ತ ಮುನ್ನಡೆಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ವಿವಿಧ ಸರ್ಕಾರಿ ವಸತಿ, ಶಾಲಾ ಕಾಲೇಜು ಶಿಕ್ಷಕರು, ಸಿಬ್ಬಂದಿ ಹೋರಾಟ ಮುಂದುವರೆದಿದೆ.
ಕನ್ನಡಿಗರ ಸ್ವಾಭಿಮಾನ ಕೆಣಕಿರುವ ನಟ ಕಮಲ್‌ಹಾಸನ್ ಅವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರ ‘ಥಗ್‌ಲೈಫ್’ ಸಿನಿಮಾ ಬಿಡುಗಡೆ ಮಾಡುವ ಚಿತ್ರಮಂದಿರಗಳಿಗೆ ಬೆಂಕಿ ಹಾಕುತ್ತೇವೆ ಎಂದ ಕರ್ನಾಟಕ ರಕ್ಷಣಾ ವೇದಿಕೆ
‘ಎಚ್ಎಸ್ವಿ’ ಎಂದೇ ಚಿರಪರಿಚಿತರಾಗಿದ್ದ ಹಿರಿಯ ಕವಿ, ಭಾವಗೀತೆಗಳ ಸರದಾರ, ನಾಟಕ ರಚನೆಕಾರ ಡಾ.ಎಚ್.ಎಸ್. ವೆಂಕಟೇಶ ಮೂರ್ತಿ (80) ಶುಕ್ರವಾರ ನಿಧನರಾದರು.