ತಮಿಳುನಾಡು ಸಿಎಂ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ನಿರ್ದೇಶನದ ‘ಸಿಗ್ಮಾ’ ಚಿತ್ರದಲ್ಲಿ ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಸುದೀಪ್ ಹಾಡಿದ್ದಾರೆ. ಈ ಮೂಲಕ ಸಾನ್ವಿ ಬಹುಭಾಷಾ ಗಾಯಕಿಯಾಗಿ ಹೊರಹೊಮ್ಮಿದ್ದಾರೆ. ಈ ಹಿಂದೆ ಅವರು ಸುದೀಪ್ ಸಿನಿಮಾದ ‘ಮಸ್ತ್ ಮಲೈಕಾ’ ಎನ್ನುವ ಹಾಡಿಗೆ ಧ್ವನಿಯಾಗಿದ್ದರು.
ಸಿನಿವಾರ್ತೆ

‘ಸಿಗ್ಮಾ’ ಚಿತ್ರದಲ್ಲಿ ಸಂದೀಪ್ ಕಿಶನ್ ಹಾಗೂ ಫರಿಯಾ ಅಬ್ದುಲ್ಲಾ ನಾಯಕ ನಾಯಕಿ
‘ಸಿಗ್ಮಾ’ ಚಿತ್ರದಲ್ಲಿ ಸಂದೀಪ್ ಕಿಶನ್ ಹಾಗೂ ಫರಿಯಾ ಅಬ್ದುಲ್ಲಾ ನಾಯಕ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮೂಡಿ ಬಂದಿರುವ ‘ಸುಲೋಚನಾ’ ಎನ್ನುವ ಹಾಡಿದೆ ಸಾನ್ವಿ ಸುದೀಪ್ ಧ್ವನಿಯಾಗಿದ್ದಾರೆ. ಈಗಷ್ಟೇ ಹಾಡು ಬಿಡುಗಡೆಯಾಗಿದ್ದು, ಕೇಳುಗರಿಂದ ಜನಪ್ರಿಯತೆ ಪಡೆದುಕೊಳ್ಳುತ್ತಿದೆ. ಎಸ್. ಥಮನ್ ಸಂಗೀತ ಸಂಯೋಜನೆ ಮಾಡಿದ್ದಾರೆ.