7ರಂದು ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ: ಅಚಿವ ಈಶ್ವರ ಖಂಡ್ರೆಬಸವಣ್ಣ ಸಾಂಸ್ಕೃತಿಕ ನಾಯಕರೆಂದು ಘೋಷಿಸಿದ ಹಿನ್ನೆಲೆ ಮುಖ್ಯಮಂತ್ರಿಗೆ ಸತ್ಕಾರ ಮಾಡಲಾಗುತ್ತಿದೆ. ಬಸವಕಲ್ಯಾಣದಲ್ಲಿ ಅದ್ಧೂರಿ ಸಮಾರಂಭ ನಡೆಯಲಿದೆ. ರಾಜ್ಯದ ಪ್ರತಿಷ್ಠಿತ ಮಠಗಳ ನೂರಕ್ಕೂ ಹೆಚ್ಚು ಮಠಾಧೀಶರು, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಸಂಪುಟದ ಎಲ್ಲ ಸಹದ್ಯೋಗಿಗಳು ಭಾಗಿಯಾಗಲಿದ್ದಾರೆ ಎಂದು ಸಚಿವರು ತಿಳಿಸಿದರು.