ಫಲಾನುಭವಿಗಳ ಮನೆ ಸಂಪರ್ಕ ಮಾಡಿದ ಸಚಿವ ಖೂಬಾಫಲಾನುಭವಿಗಳ ಸಂಪರ್ಕ ಅಭಿಯಾನದಡಿ, ಕೇಂದ್ರ ಸಚಿವರು ಹಾಗೂ ಸಂಸದ ಭಗವಂತ ಖೂಬಾ, ಪಕ್ಷದ ಪ್ರಮುಖರು ಸೇರಿ, ಬೀದರ್ ಶಿವನಗರ ದಕ್ಷೀಣದಲ್ಲಿ, ಕೇಂದ್ರ ಸರ್ಕಾರದ ವಿವಿಧ ಯೋಜನೆಯಡಿ ಸಹಾಯ ಪಡೆದ ಫಲಾನುಭವಿಗಳ ಮನೆ ಮನೆಗೆ ತೆರಳಿ, ಫಲಾನುಭವಿಗಳಿಗೆ ಕರಪತ್ರಗಳು ನೀಡಿ, ಮೋದಿ ಗ್ಯಾರಂಟಿಯ ಸ್ಟೀಕರ್ ಅಂಟಿಸಿದರು.